🌾 ಜಾಬ್ ಕಾರ್ಡ್ ಮೇಳ 🌾
📅 ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ
🏡 ಪ್ರತಿ ಮನೆಗೆ ಭೇಟಿ – ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ
✅ ಗಂಡು - ಹೆಣ್ಣಿಗೂ ಸಮಾನ ಉದ್ಯೋಗ ಅವಕಾಶ
✅ ವರ್ಷದಲ್ಲಿ 125 ದಿನಗಳವರೆಗೆ ಉದ್ಯೋಗದ ಅವಕಾಶ
💰 ಪ್ರತಿ ದಿನಕ್ಕೆ ರೂ. 382/- ಕೂಲಿ
#VBGRAMG@MoRD_GoI@CMofKarnataka@eshwar_khandre
ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ಶಾಶ್ವತ ಬೋಧನೆಗಳಿಗೆ ಭಕ್ತಿಪೂರ್ವಕ ನಮನಗಳು. ನ್ಯಾಯಸಮ್ಮತ ಸಮಾಜದ ಅವರ ದೂರದೃಷ್ಟಿ ಮತ್ತು ಜನರನ್ನು ಸಬಲೀಕರಣಗೊಳಿಸಲು ಅವರು ಮಾಡಿದ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆಯಾಗಿರುತ್ತವೆ.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಬಸವರಾಜ ಕುರಿ ಅವರು ಬಿಡಿಸಿರುವ ಜಿ ಪಂ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ ಶಿಂದೆ ಸರ್ ಅವರ ಭಾವಚಿತ್ರವನ್ನು ನೀಡಿರುವ ಸುಂದರ ಕ್ಷಣ
@rahul7shinde@ZP_Belagavi@MgnregsR
ರಾತ್ರಿ ವೇಳೆಯಲ್ಲಿ ಭಾರತ ಪೆಟ್ರೋಲ್ ಪಂಪ ಡೀಸೆಲ್ ಮಾತ್ರ ಸಿಗುತ್ತಾ ? ರಾತ್ರಿಯ ಸಮಯದಲ್ಲಿ ವಾಹನದ ಚಕ್ರದ ಗಾಳಿ ಇಲ್ಲದೆ ಇದ್ದಾಗ ನಿಮ್ಮ ಸೇವೆಯಲ್ಲಿ ಗಾಳಿ ಹಾಕೊದು ಇಲ್ಲವಾ ?@BPCLimited
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ.
ಬೆಳಗಾವಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ
ನಮ್ಮ ಬೈಲಹೊಂಗಲದವ್ರೇ ಆದ ಅಕ್ಷಯ್ ಪಾಟೀಲ್ ಇವತ್ತಿನ ವಿಮಾನದ ಪೈಲೆಟ್ ಆಗಿದ್ರಿಂದ ಕನ್ನಡ ಭಾಷಾದಾಗ ಎಲ್ಲಾ ಪ್ರಯಾಣೀಕರಿಗೆ ಸ್ವಾಗತ ಮಾಡಿ, ರಾಷ್ಟ್ರ ರಾಜಧಾನಿಗೆ ಕರಕೊಂಡ ಹೋದ್ರು. ಇದರಕಿಂತ ಹೆಚ್ಚಿನ ಖುಷಿ ಏನ ಬೇಕ ಹೇಳ್ರಿ...
ತಾಯಿ ಭಾರತಿಯ ಹೆಮ್ಮೆಯ ಪುತ್ರ,ವಿಶ್ವ ಮೆಚ್ಚಿದ ನಾಯಕ, ಸ್ವತಂತ್ರ ಭಾರತ ಕಂಡಂತಹ ಅತ್ಯಂತ ಶಕ್ತಿಶಾಲಿ ನಾಯಕ ಶ್ರೀ ನರೇಂದ್ರ ದಾಮೋದರ ದಾಸ್ ಮೋದಿಜಿ ಯವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು 💐🎂
@narendramodi ji
ರಾಯಬಾಗ ತಾಲೂಕಾ ಸವಸುದ್ದಿ ಗ್ರಾಮದ ವಿನಾಯಕ ಸದಾಶಿವ ಪಾಟೀಲ ಇವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ನೇಮಕವಾಗಿ ಇಂದು ನನ್ನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತ್ಮೀಯವಾದ ಸನ್ಮಾನ ಮಾಡಿ ಅಭಿನಂದಿಸಲಾಯಿತು.