ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ ಮಾಜಿ ಪ್ರಧಾನಿಮಂತ್ರಿಗಳಾದ @H_D_Devegowda Appaji
"ನಾವೆಲ್ಲರೂ ಒಟ್ಟಾಗಿ ಕುಳಿತು ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕು, ಕಾನೂನು ಹೋರಾಟದಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ" ಎನ್ನುವ ಮೂಲಕ ನಾಡಿನ ರೈತರಿಗೆ ಧ್ವನಿಯಾದ ಮಣ್ಣಿನ ಮಗ.!