ಪ್ರತಿಯೊಬ್ಬ ಭಾಷಿಕರು ಇ ರೀತಿ ಪ್ರಶ್ನೆ ಮಾಡಬೇಕಿದೆ.
ಇಂಡಿಯಾ ಒಕ್ಕೂಟ ಅಂದ್ರೆ #ಹಿಂದಿ ಇಂಗ್ಲಿಷ್ ಮಾತ್ರವೇ ಅಲ್ಲ ಎಲ್ಲಾ ನುಡಿಗಳಲ್ಲಿ ಸೇವೆ ನೀಡಿ ದಕ್ಷಿಣ ಜನತೆ ಮುಂದಿನ ದಿನಗಳಲ್ಲಿ ಇಂತಹ ವ್ಯವಸ್ಥೆಯ ವಿರುದ್ಧ ತಿರುಗಿ ಬೀಳುವ ದಿನಗಳು ದೂರವೇನಿಲ್ಲ ತಿಳಿದಿರಲಿ.
-WhatsApp
#ಹಿಂದಿಹೇರಿಕೆನಿಲ್ಲಿಸಿ#StopHindiImposition.
ಯಾರೂ ತಮ್ಮ ಭವಿಷ್ಯವನ್ನು ನಿರ್ಧರಿಸಲಾರರು. ಆದರೆ ಯಾರು ತಮ್ಮ ಹವ್ಯಾಸ, ಅಭ್ಯಾಸ ಮತ್ತು ದಿನಚರಿಯನ್ನು ಸ್ಪಷ್ಟವಾಗಿ ನಿರ್ಧರಿಸುತ್ತಾರೋ, ಆ ಮೂಲಕ ಅವರು ತಮ್ಮ ಭವಿಷ್ಯವನ್ನು ನಿರ್ಧರಿಸುತ್ತಾರೆ.👍😊
ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ “ಹಯಗ್ರೀವ” ನೋಡಿರಿ.
ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ.
ಜೈ ಕನ್ನಡ! ಜೈ ಕರ್ನಾಟಕ! 💛❤️
ಹುಟ್ಟುಹಬ್ಬದ ಶುಭಾಶಯಗಳು ಡಿ ಬಾಸ್. ಈ ಕಷ್ಟದ ಸಮಯದಲ್ಲಿ ನಿಮಗೆ ಇನ್ನಷ್ಟು ಧೈರ್ಯ ಮತ್ತು ತಾಳ್ಮೆ ಸಿಗಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಎಲ್ಲವೂ ಸರಿಯಾಗಿ, ಹಳೆಯ ದಿನಗಳು ಮರಳಲಿ ಎಂದು ಹಾರೈಸುತ್ತೇನೆ.
Happy Birthday #Dboss 🙌
Wishing you strength and patience on
your birthday. Through the highs and the lows, real bonds never change. Hoping for better days ahead and sending you my best wishes today.
ಕನ್ನಡದ ಹೆಸರಂತ ರಿಯಾಲಿಟಿ ಶೋ ಬಿಗ್ ಬಾಸ್ 12ರ ಆವೃತ್ತಿಯ ವಿಜೇತ, ರಾಜ್ಯ ಅಲ್ಲದೆ ದೇಶ-ವಿದೇಶದಾದ್ಯಂತ ತನ್ನ ಮಾತಿನಿಂದಲೇ ಮನೆ ಮನೆಗಳ ಮಾತಾಗಿ ನಾಡಿನ ಜನರ ಹೃದಯ ಗೆದ್ದ ಗಿಲ್ಲಿ ನಟ ಅವರನ್ನು ನಮ್ಮ ನಿವಾಸದಲ್ಲಿ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣ ಅವರೊಂದಿಗೆ ಭೇಟಿ ಮಾಡಿ, ಆತ್ಮೀಯವಾಗಿ ಸನ್ಮಾನಿಸಿ, ಮುಂದಿನ ಅವರ ಕಲಾಜೀವನವು ಯಶಸ್ಸಿನಿಂದ ಕೂಡಿರಲಿ ಎಂದು ಶುಭ ಹಾರೈಸಿದೆವು.