ಪ್ರಧಾನಿ @narendramodi ಅವರೇ,
ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?
ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ.
ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ. 4/4
#BJPWashingMachine #BjpScams
We should learn a good lesson from this #dboss incident 🙌
In our bad times no will come except family ( dinakar thamma ,Meena Amma , family , fans ,etc...)❤️
In our good times everyone will come like " FAKE MOTHER " for politics
And "FAKE BROTHER" for promotions
🥹
My prediction about Kannada Film Star Challenging Star Darshan Thoogudeepa,Till July 2024 his time is not so good, After Agust 2024 till October 2027 very good time for his film carrier, After October 2027 he enters politics,His political carrier is very good 🙏
ರಾಜ್ಯದ ಉಪ ಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕನ್ನಡಿಗರ ಭರವಸೆಯ ನಾಯಕ, ಪ್ರೀತಿಯ ಸಹೋದರರಾದ ಶ್ರೀ @DKShivakumar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ನಿಮಗೆ ಉತ್ತಮ ಆಯುರಾರೋಗ್ಯ ಹಾಗೂ ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#DKShivakumar
ಆತ್ಮೀಯರು ಹಾಗೂ ಅಭಿಮಾನಿಗಳ ಪ್ರೀತಿಯ ಡಿ ಬಾಸ್ ಶ್ರೀ @dasadarshan ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು
ಮಾಗಡಿ ರಂಗನಾಥಸ್ವಾಮಿ ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಯಶಸ್ಸನ್ನು ಕರುಣಿಸಿ, ಚಿತ್ರರಂಗದಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಮತ್ತು ಅವಕಾಶಗಳನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.
#DBoss
ಕಾಟೆರಾ 💪💛❤️
ನಾನೇಳೋದು ಒಂದೇ ಮಾತು
ಮಿಸ್ ಮಾಡದೆ ಈ ಚಿತ್ರ ನೋಡಿ.
ಸಕತ್ @TharunSudhir
ಅಭಿನಂದನೆಗಳು @dasadarshan ಸಾರ್
ಇಂತಹ ಒಳ್ಳೆಯ ಕತೆ ಒಪ್ಪಿ
ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡಿದ್ದೀರಿ.
ರೈತರಿಗೆ ಜಯವಾಗಲಿ
ಮನುಷ್ಯತ್ವ ಎಂದೂ ಮೊದಲಾಗಲಿ.
ನಮ್ಮ ಕನ್ನಡ ಚಿತ್ರಗಳು ದೊಡ್ಡ ಯಶಸ್ಸು ಸಾಧಿಸಲಿ ಇದು ಕನ್ನಡಿಗನಾಗಿ ನನ್ನ ಹಾರೈಕೆ.