ತನ್ನ ನಿಲುವು ಸರಿ ಎಂಬ ಧೋರಣೆಯನ್ನು ಅನುಸರಿಸುತ್ತಿರುವ ಟೊಯೋಟಾ ಆಡಳಿತ ಮಂಡಳಿಯ ವಿರುದ್ಧ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸುತ್ತೇನೆ.4/4
@CMofKarnataka@BSYBJP#savetoyotaemployees
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರು
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಮಿಕರಿಗೆ ಬೆಂಬಲ ಸೂಚಿಸಿ, ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಹೇಳಿದರೂ ಕೂಡ , ಸರ್ಕಾರದ ಹಾಗೂ ಜನಪ್ರತಿನಿಧಿಗಳು ಮಾತಿಗೆ ಕಿಮ್ಮತ್ತು ನೀಡದೆ ಸರ್ಕಾರದ ವಿರುದ್ಧ ತಿರುಗಿ ಬಿದ್ದು, 3/4
ನನ್ನ ವಿಧಾನಸಭಾ ಕ್ಷೇತ್ರದ ಬಿಡದಿಯ ಟೊಯೊಟಾ ಕಾರ್ಮಿಕರ ಸಮಸ್ಯೆಯ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ರವರು ಸದನದಲ್ಲಿ ಪ್ರಸ್ತಾಪಿಸಿದ ನಂತರ, ಕಾರ್ಮಿಕ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ನಂತರ ಖನಿಜ ಭವನದಲ್ಲಿ ಮಾನ್ಯ ಬೃಹತ್ ಕೈಗಾರಿಕೆ ಸಚಿವರಾದ ಶ್ರೀ @JagadishShettar ಅವರ ನೇತೃತ್ವದಲ್ಲಿ 1/4
ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷರು ನಮ್ಮ ಕಾರ್ಮಿಕ ಸಚಿವರಿಗೆ ನಮ್ಮ ಸಮಸ್ಯೆಗಳನ್ನು ಬೇಗನೆ ಬಗೆಹರಿಸಿ ಎಂದು ಮನವಿ ಪತ್ರ ನೀಡುತ್ತಿರುವುದು.....ಇಲ್ಲಿ ಒಂದು ಅನುಮಾನ ಈ ಫೋಟೋದಲ್ಲಿ ಇರುವುದು ನಮ್ಮ ಕಾರ್ಮಿಕ ಸಚಿವರು ಶಿವರಾಂ ಹೆಬ್ಬಾರ್ ರವರು ತಾನೇ?🤔
@ShivaramHebbar@CMofKarnataka@siddaramaiah
Ramanagara district in-charge minister @drashwathcn mediated a meeting between Toyota company and its employees. He informed that the problem is resolved after just 20 mins of meeting.
Then why are the employees still protesting?
4/5
#Toyota
It has been 3 months since the protest was started by the employees of Toyota unit in Bidadi. State govt should have resolved it by now. When labour minister could not solve it, at least @CMofKarnataka should have called for a meeting.
3/5
#Toyota
We don't have any objection if a foreign company wants to invest and start its manufacturing facility.
But it has follow the laws of our land & treat its employees in a fair manner.
2/5
#Toyota
It is our State that has given land, water & electricity to Japan's Toyota company to start their manufacturing facility. It is wrong to impose Japan's labour laws on the employees in our State.
1/5
#Toyota
ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ @CMofKarnataka ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ. 5/5
#Toyota
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ @drashwathcn ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? 4/5
#Toyota
ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ @CMofKarnataka ಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು. 3/5
#Toyota
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5
#Toyota
ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ. 1/5
#Toyota
ಈ ವೇಳೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಕರೆಮಾಡಿ ಮಾತನಾಡಿ, ಆದಷ್ಟು ಶೀಘ್ರ ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದೇನೆ.
ಶಾಸಕರಾದ ರವಿ, ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಮಾಗಡಿ ಬಾಲಕೃಷ್ಣ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.