ಇಂದು ರಾಮನಗರದಲ್ಲಿ ಸಚಿವರಾದ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿಯೇ ಹಲ್ಲೆಗೆ ಪ್ರಯತ್ನಿಸುವ ಮೂಲಕ ಕಾಂಗ್ರೆಸ್ ತನ್ನ ಗೂಂಡಾ ಸಂಸ್ಕೃತಿಯನ್ನು ಮತ್ತೊಮ್ಮೆ ರಾಜ್ಯದಲ್ಲಿ ಅನಾವರಣಗೊಳಿಸಿದೆ. ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಮಾರಕ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
"ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ." (1/2)
Feeling proud and humbled to have met our PM @narendramodi ji with family on the occassion of such a grand celebration in Varanasi.
Truly inspiring to see the change he has been able to bring about in Kashi & the way he works is truly something all of us should emulate.