Hi @janabank ,I closed my home loan with an official closure amount of ₹2,68,300,yet₹2,70,000 was deducted from my account. Despite reaching out,I have received no explanation or response regarding the extra ₹1700 deducted.Please look into this urgently and refund the amount.
ಮುಖ್ಯಮಂತ್ರಿ @siddaramaiah ಅವರು ಇಂದು ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ.
ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನ���ವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ��ರಿಯಲ್ಲ.
ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆ��ೆ ಒಂದೇ. ಅಯೋಧ್ಯೆಯಲ್ಲಿ ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ, ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ.
ಮಹಾತ್ಮಾ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ.
ಕರ್ನಾಟಕದಲ್ಲಿ ರಾಮಮಂದಿರ ಕಾರ್ಯಕ್ರಮದ ಅಂಗವಾಗಿ ರಜೆ ಘೋಷಣೆ ಮಾಡಿಲ್ಲ ಎಂಬ ಬಗ್ಗೆ ಗೊಂದಲ ಸೃಷ್ಟಿ ಬೇಡ. ಕೇಂದ್ರ ಸರ್ಕಾರದವರು ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ.
ಬಿಗ್ಬಾಸ್season8ರ ಎಲ್ಲಾ finalistಗಳಿಗೂ ಶುಭಾಶಯ!
ನೀವೆಲ್ಲರು ತಮ್ಮ ಸ್ವಪ್ರಯತ್ನ,ಶ್ರಮದಿಂದಲೇ ಇಲ್ಲಿಯಯವರೆಗೂ ಬಂದಿದ್ದೀರಾ!ಜನ ಹರಸಿದ್ದಕ್ಕೆ ನೀವಲ್ಲಿದ್ದೀರಾ!🤗
ಯಾರೋ ಒಬ್ಬರಿಗೆwishಮಾಡಿದ���ರೆ ಜನರ ಅಭಿಪ್ರಾಯದ ಮೇಲೆ ಪ್ರಭಾವ ಬೀರಿದಂತಾಗಬಹುದು,ಮಿಕ್ಕವರಿಗೆ ಬೇಸರವಾಗಬಹುದು!
ಎಲ್ಲರಿಗೂ ಶುಭಾಶಯಗಳು!
ಜನರ ಮನಸ್ಸಿನಲ್ಲಿ ಶಾಶ್ವತವಾಗಿರಿ!
ಒಂದೇ ದಿನ,ನಮ್ ಮನೆಯಲ್ಲಿ ಎರಡು ಸಾವು!
ರಕ್ತಸಂಬಂಧದಲ್ಲಿ ಸ್ವಂತ ತಾತ!ಮತ್ತೊಬ್ಬರು ಆಪ್ತ ಸಂಬಂಧಿಕರು.ದುಃಖದಲ್ಲಿದ್ದರೂ ಸಹಾ ನಮ್ಮಪ್ಪ ಮತದಾನ ಬಿಡಲಿಲ್ಲ.
ಇನ್ನೂ ನೋವು ಮನಸ್ಸಿನಲ್ಲಿದ್ರೂ ಗ್ರಾಮಪಂಚಾಯ್ತಿ ಚುನಾವಣೆಗೆ ಇಡೀ ಕುಟುಂಬ ನಮ್ ಹಳ್ಳಿಯಲ್ಲಿ ಭಾರವಾದ ಮನಸ್ಸಿಂದvoteಮಾಡಿದ್ವಿ.ದಯವಿಟ್ಟು ನೀವು ಗ್ರಾಮಮಟ್ಟದ ಚುನಾವಣೆಯಲ್ಲಿಮತ ಚಲಾಯಿಸಿ