ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮಕ್ಕಾಗಿ ಎಲ್ಲ 545 ಅಭ್ಯರ್ಥಿಗಳ ಆಯ್ಕೆಯನ್ನು ಅನೂರ್ಜಿತಗೊಳಿಸಿರುವುದು ಸರಿಯಲ್ಲ. ಇವರಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಮಕ್ಕಳನ್ನು ಪ್ರತ್ಯೇಕವಾಗಿ ವಿಂಗಡಿಸಲು ಸಾಧ್ಯ ಇದೆ ಎಂದು ಡಿಜಿಪಿ ಹೇಳಿದ್ದಾರೆ. ಈ ಸಲಹೆಯನ್ನು @BJP4Karnataka ಸರ್ಕಾರ ಪರಿಶೀಲಿಸಬೇಕು. 15/15
#ಅಧಿವೇಶನ
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಹೊಸ ಸೇರ್ಪಡೆ ಮತ್ತು ತಿದ್ದುಪಡಿ ಮೇಳ ನಡೆಯುತ್ತಿದೆ. ಇಂದು ಹೊಸಕೆರೆಹಳ್ಳಿ ವಾರ್ಡ್ ನಲ್ಲಿ ನಡೆಯುತ್ತಿರುವ ತಿದ್ದುಪಡಿ ಮತ್ತು ಸೇರ್ಪಡೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.
#RAshoka#RevenueMinister
@siddaramaiah ಸಾರ್ ಸರ್ವೇ ಇಲಾಖೆಯಲ್ಲಿ ಸಾವಿರಾರು ಕೋಟಿ ಹಗರಣ ಆಗಿರುವ ಶಂಖೆ ಇದೆ ದಯಮಾಡಿ ಒಂದು ಸಲ ಸರ್ವೆ ಇಲಾಖೆಯ ಮೇಲಧಿಕಾರಿಗಳಿಗೆ ಲೆಕ್ಕ ಕೇಳಲು ಸಿಎಂ ಬೊಮ್ಮಾಯಿ ಸಾರ್ ಗೆ ಆಗ್ರಹಿಸಿ