हम बोल रहे हैं “अमन रहना चाहिए तो ये इशारा कर रहे हैं की कैमरा कट करो” - कश्मीरी अवाम
कम से कम ऐसे समय पर अपनी रोज़मर्रा वाली हरकत से बचना चाहिए।
आख़िर क्यों आम जन मानस का भरोसा मीडिया से ख़त्म हो गया?
इन्हें सोंचना होगा।
#PahalgamTerroristAttack
https://t.co/d6cHdf2t1R
ಒಂಬತ್ತು ವರ್ಷ ಬೆಂಗಳೂರಿನಲ್ಲಿದ್ದರೂ ಸರಿಯಾಗಿ ಒಂದು ವಾಕ್ಯ ಕನ್ನಡದಲ್ಲಿ ಮಾತನಾಡೋಕೆ ಬರಲ್ಲ ಈ ದುಷ್ಟನಿಗೆ. ಇದಕ್ಕೆಲ್ಲ ಕಾರಣ ಹಿಂದಿ ರಾಷ್ಟ್ರ ಬಾಷೆ ಅಂತ ನಮಗೆ 75 ವರ್ಶಗಳಿಂದ ಸುಳ್ಳು ಹೇಳುತ್ತಾ ಬಂದಿರುವ ಹಿಂದಿ ಹೈಕಮಾಂಡ್ ಪಕ್ಷಗಳು. ಕರ್ನಾಟಕದ ಶಾಲೆಗಳಲ್ಲಿ #ದ್ವಿಭಾಷಾ_ನೀತಿ ಜಾರಿಯಾದರೆ ಮಾತ್ರ ಕರ್ನಾಟಕದಲ್ಲಿ ಕನ್ನಡಿಗರಿಗೆ ಉಳಿಗಾಲ. #ವಲಸೆ_ನಿಯಂತ್ರಣ_ಕಾಯ್ದೆ ತರದೆ ಇದ್ದರೆ ಕರ್ನಾಟಕದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಿ ಈ ರೀತಿಯ ದಾಳಿಗಳನ್ನು ದಿನವೂ ಅನುಭವಿಸಬೇಕು.
#ನಮ್ಮನಾಡು_ನಮ್ಮಆಳ್ವಿಕೆ
HUGE BREAKING 🚨
LoP Rahul Gandhi exposed massive rigging in Maharashtra polls in USA
“65 lakhs extra votes were added after 5:30 PM in Maharashtra, which is statically impossible”
This will búrn BJP IT cell, time to work overtime now 😂🔥
ಮಡಿವಾಳ ಸಮುದಾಯದ ಪ್ರಗತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ಈ ಸಮುದಾಯದಿಂದ ಹೆಚ್ಚೆಚ್ಚು ಆಗಬೇಕು.
12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಸಾಮಾಜಿಕ ಅಸಮಾನತೆ ಹೆಚ್ಚಾಯಿತು.
ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದರು.
ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು.
ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ ಐಎಎಸ್ ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ.
ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು.
ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ.
- ಶ್ರೀ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ಟ್ರಸ್ಟ್ ನವರು ಕೆಂಗೇರಿಯ ಚೂಡೇನಪುರದಲ್ಲಿ ನಿರ್ಮಿಸಿರುವ ಕಲಿದೇವ ಕನ್ವೆಷ್ನನ್ ಹಾಲ್ ಅನ್ನು ಮುಖ್ಯಮಂತ್ರಿ @siddaramaiah ಅವರು ಇಂದು ಲೋಕಾರ್ಪಣೆಗೊಳಿಸಿದ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
ತಮ್ಮುರಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಆಗದೆ
ನಮ್ಮೂರಿಗೆ ಬಂದ್ರು ಕನ್ನಡನಾ ಕನ್ನಡ್ ಮಾಡಿದ್ರು.
ಕನ್ನಡ ಕಲಿರಪ್ಪ ಅಂದ್ರೆ ಇಲ್ಲ ನಾವು ಕಲಿಯಲ್ಲ ಅಂದ್ರು.
ಈಗ ನಮ್ಮೂರಲ್ಲಿ ನಮಗೆ ಹಿಂದಿಲಿ ಮಾತಾಡಿ ಅಂತ ಬೆದರಿಕೆ ಹಾಕೋ ಲೆವೆಲ್ ಗೆ ಬಂದಿದ್ದಾರೆ..ಇದು ಇವರ ದುರಹಂಕಾರಕ್ಕೆ ಕಾರಣ ನಮ್ಮಲ್ಲೇ ಇರೋ ಗುಲಾಮಗಿರಿ ಮಾಡೋರು😡
ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡುತ್ತಾರೆ.
- ಮುಖ್ಯಮಂತ್ರಿ @siddaramaiah
To all those hounding for a quote -
“The mainstream media at this point is nothing but a miscommunication arm of the ruling party. They are vultures who report on issues that dont matter to the people of this country. If they all shut shop from tomorrow till eternity they will be doing favour to the country, its people & their own children”
ವಿಶ್ವಶ್ರೇಷ್ಠ ಆರ್ಥಶಾಸ್ತ್ರಜ್ಞ, ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತಂದ ಭಾರತದ ಹೆಮ್ಮೆಯ ಮಾಜಿ ಪ್ರಧಾನಿಗಳಾಗಿದ್ದ ಡಾ ಮನಮೋಹನ್ ಸಿಂಗ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.
ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ