ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಗೆ ಅಗ್ರಹಿಸಿ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಯಲ್ಲಿ ಮುಖಂಡರೊಂದಿಗೆ ಭಾಗವಹಿಸಿದ ಕ್ಷಣಗಳು....
#bjp#Congress#nsfwtwtًً#ykssonuç#brøndby
This is an outstanding speech by the Home Minister, Shri Amit Shah Ji, filled with important facts, historical context and the efforts of our Government in the last decade.
For decades, the retrograde Maoist ideology had an adverse impact on the development of several regions. Left Wing Extremism has ruined the future of countless youngsters.
In the last decade, our Government has worked towards uprooting this menace and at the same time ensuring the fruits of development reach areas affected by Naxalism. We will keep focusing on furthering good governance and ensuring peace and prosperity for all.
ಪ್ರಪಂಚದಲ್ಲಿ ದೊಡ್ಡಣ್ಣ ಎಂದು ಮಂಡಿ ಊರುವ ದೇಶಗಳ ನಡುವೆ, ನಮ್ಮ ದೇ��ದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರು
ಅಮೇರಿಕಾ ಭಾರತ ರಷ್ಯಾದಿಂದ ಕಚ್ಚಾತೈಲ ಆಮುದು ಮಾಡಿಕೊಳ್ಳುವ ನೆಪವೊಡ್ಡಿ ಶೇಕಡಾ 50% ಸುಂಕ ವಿದಿಸುವ ಹೆದರಿಕೆ ಮತ್ತು 25% ಸುಂಕ ಜಾರಿಗೆ ತಂದ ಸಮಯದಲ್ಲಿ ಅಂಜದೆ ಅಳುಕದೆ ಯಾವ ದೇಶದ ಮೊರೆ ಹೋಗದೆ
ದೇಶದ ಪ್ರಗತಿಗಾಗಿ, ದೇಶದ ಅಭಿವೃದ್ದಿಗಾಗಿ ಅವರು ತೆಗೆದು ಕೊಂಡಂತಹ ದಿಟ್ಟ ನಿರ್ಧಾರಗಳು, ಈಗ ಅಮೇರಿಕಾವೇ 25% ನಿಂದ 18% ಕ್ಕೆ ಸುಂಕ ಇಳಿಸುವ ಕ್ರಮಕ್ಕೆ ಮುಂದಾಗಿದೆ ಇನ್ನೂ ಇಳಿಸುವ ಸಾಧ್ಯತೆ ಇದೆ, ಈಗ ವಿಶ್ವಗಳ ದೊಡ್ಡಣ್ಣ ನಮ್ಮ ಭಾರತಕ್ಕೆ ಮಂಡಿ ಊರುತ್ತಿದೆ..ಇದು ನಮ್ಮ ವಿಶ್ವಗುರು ಭಾರತ.
ಮುಖ್��ಮಂತ್ರಿ ಸ್ಥಾನ ಉಳಿಸಿಕೊಳ್ಳುವ ಪರದಾಡುತ್ತಾ ಹತಾಶೆಯಲ್ಲಿರುವ ಮುಖ್ಯಮಂತ್ರಿ @siddaramaiah ನವರು, ಮನಸ್ಸೊ ಇಚ್ಛೆ ಮಾತಾನಾಡುತ್ತಾ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.
ಸಿದ್ದರಾಮಯ್ಯನವರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿ, ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30.06.25 ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್ನಿಂದ ಪ್ರಾರಂಭವಾಗಿ ಅಕ್ಟೋಬರ್ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025 ರವರೆಗಿನದ್ದು ಮಾತ್ರ.
2024-25 ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಗಳಿಗೆ ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ.
ಮುಖ್ಯಮಂತ್ರಿಗಳಾಗಿ ತಾವು ಮಾತನಾಡುವ ಮೊದಲು, ದತ್ತಾಂಶಗಳನ್ನ ಸರಿಯಾಗಿ ಅರ್ಥ ಮಾಡಿಕೊಂಡು, ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು, ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ.
2004-2014 ರ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲಾ, ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/MSP, 2005 ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲಾ.
2013-14 ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು, ಆದರೆ 2024-25ರ ಮೌಲ್ಯ 1,02,687 ಕೋಟಿ ರೂ..
ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಮೂಲಕ 2013-14 ರಲ್ಲಿ 210 ರೂ.ಗಳಷ್ಟಿತ್ತು, ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25% ರಷ್ಟು ಚೇತರಿಕೆಯೊಂದಿಗೆ ₹355/ಕ್ವಿಂಟಲ್ಗೆ ಏರಿಕೆಯಾಗಿದೆ. ಇದು ನಮ್ಮ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ.
ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMC ಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ.
2013-14 ರಿಂದ, ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು ₹2.18 ಲಕ್ಷ ಕೋಟಿಗಿಂತ ಹೆಚ್ಚು ಆದಾಯವನ್ನು ಗಳಿಸಿವೆ, ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMC ಗಳಿಗೆ ಎಥೆನಾಲ್ ಮಾರಾಟದಿಂದ ₹1.29 ಲಕ್ಷ ಕೋಟಿ ಗಳಿಸಿವೆ, ಇದು ಕಬ್ಬಿನ ಗಿರಣಿಗಳಿಗೆ ರೈತರ ಕಬ್ಬಿನ ಬಾಕಿಯನ್ನು ಸಕಾಲಿಕವಾಗಿ ಪಾವತಿಸಲು ಸಹಾಯ ಮಾಡಿದೆ. ರಫ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ.
ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ ಅವಧಿಯಲ್ಲಿ 10 LMT ಗೆ ಅವಕಾಶ ನೀಡಲಾಗಿತ್ತು, ಈ ವರ್ಷ 15 LMT ಗೆ ಅವಕಾಶ ನೀಡಲಾಗುತ್ತಿದೆ.
ಇಡೀ ದೇಶಕ್ಕೆ ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ.
ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡಿದ ನೀವು, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ?
ಗ್ಯಾರಂಟಿಗಳು ಮಾತ್ರನೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರೆತು ರ���ಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ.
Munish Moudgil IAS and his team recieved the National Award for E-governance at the hands of Honble Union Minister for Science and Technology, Sri Jitendra Singh for conceptualising and implementation of Ekhata for properties in BBMP. Ekhata is an initiative to record the properties digitally so as to have clear titles away from ownership disputes making it all transparent. Though the idea itself is excellent, implementing it in mahanagar palike limits with all ifs and buts was a humongous task. And there's always resistance to implementation of anything new, anything that is technical. Gliding through these glitches, Bengaluru now has all properties digitised which will prevent land grabbing, fraudulent property transactions. Munish recieved whole hearted support from his boss and Honble Minister for Bengaluru Development Sri DK Shivakumar and from his immediate senior officer Sri Tushar Girinath to go ahead and implement Ekhata. And the best part is ,it is done without any extra cost to public exchequer. Kudos to whole team! And personally I'm a proud wife , yet again ☺️ .@IASassociation .@IASatWork
ಇಂದು ನೆಡೆದ ದುರಂತಕ್ಕೆ ಸಂಭಂದಿಸಿದಂತೆ RCB ಅಭಿಮಾನಿಗಳ ಮೇಲೆ ಪ್ರೀತಿ, ಗೌರವ ಇದ್ದರೆ @RCBTweets ಮಾನವಿತೆಯ ಹಿತದೃಷ್ಟಿಯಿಂದ ದುರಂತದಲ್ಲಿ ಮಡಿದ ಕುಟುಂಬಗಳಿಗೆ ಪರಿಹಾರ ನೀಡಬೇಕು.
ಮತ್ತು ವಿಡಿಯೋ ಸಂದೇಶದ ಮೂಲಕ ಸಾಂತ್ವಾನ ತಿಳಿಸಬೇಕು. ಇದು ನಿಮ್ಮ ನೈತಿಕತೆಯ ಪ್ರಶ್ನೆ & ಅಭಿಮಾನಿಗಳ ಮೇಲ��� ನೀವು ತೋರುವ ಪ್ರೀತಿಯ ಪ್ರಶ್ನೆ.
All media channels, digital platforms and individuals are advised to refrain from live coverage or real-time reporting of defence operations and movement of security forces. Disclosure of such sensitive or source-based information may jeopardize operational effectiveness and endanger lives. Past incidents like the #KargilWar, 26/11 attacks, and the #Kandahar hijacking underscore the risks of premature reporting. As per clause 6(1)(p) of the Cable Television Networks (Amendment) Rules, 2021, only periodic briefings by designated officials are permitted during anti-terror operations. All stakeholders are urged to exercise vigilance, sensitivity, and responsibility in coverage, upholding the highest standards in the service of the nation. 🇮🇳
Read more: https://t.co/bHscgUBMEV
#MediaAdvisory #NationalSecurity #MIBIndia #ResponsibleReporting
@rajnathsingh@DefenceMinIndia@SethSanjayMP@HQ_IDS_India@adgpi@indiannavy@IAF_MCC@PIB_India
@siddaramaiah ಬಸ್ ದರ ಹೆಚ್ಚಳದ ಸಮರ್ಥನೆ ಎಷ್ಟು ಸಮಂಜಸ ?
ಬಡವರ ರಕ್ಷಣೆ ಹ��ಗೂ ಅಭಿವೃದ್ಧಿಯೇ ನಮ್ಮ ಸರ್ಕಾರದ ಮುಖ್ಯ ಉದ್ದೇಶ ಎಂಬ ಘೋಷವಾಕ್ಯವನ್ನಿಂಟುಕೊಂಡು ಅಧಿಕಾರಕ್ಕೆ ಬಂದ ನಿಮಗೆ ಆತ್ಮಸಾಕ್ಷಿ ಇದೆಯೇ
ಅವರು ಹೆಚ್ಚಳ ಮಾಡಿದ್ದಾರೆ ಅಂತಾನೆ ಜನ ನಿಮಗೆ ಬಹುಮತ ನೀಡಿ ಅಧಿಕಾರ ಕೊಟ್ಟಿರುವುದು ನೆನಪಿರಲಿ.