@AsianetNewsSN ಬೆಳಗಾವಿ ಜಿಲ್ಲೆಯ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ
ಒಂದೇ ದೇಶ ಒಂದೇ ಕಾನೂನು ಅಂದರು ಆದರೆ ಮಂಗಳೂರಿನಲ್ಲಿ ಹಿಂದುತ್ವದ ತಪ್ಪನ್ನು ಗೆಲುವಾಗಿಸಲು ಹಾಗೂ ಅಲ್ಪಸಂಖ್ಯಾತರ ಸತ್ಯವನ್ನು ಸೋಲಾಗಿಸಲು ಸಂಘ ಪರಿವಾರ ಮತ್ತು ಬಿಜೆಪಿ ನಡೆಸಿರುವ ಕಸರತ್ತು ಮೇಲುಗೈ ಸಾಧಿಸಿರುವಾಗ ಮಂಗಳೂರಿನ ನಾಗರಿಕರ ಒಕ್ಕೊರಲ ಪ್ರಶ್ನೆ ಸುಹಾಸನಿಗಾಗಿ ಬರುವ NIA ಅಶ್ರಫ್ ಮತ್ತು ರಹೀಮನಿಗೆ ಯಾಕಿಲ್ಲ ?
#HypocrisyUnmasked
ದ. ಕ. ಜಿಲ್ಲೆಯಲ್ಲಿ ಸಂಘ ಪರಿವಾರದ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಸರ್ಕಾರ ವೈಫಲ್ಯ. ಇದು ಮುಸ್ಲಿಮರ ಮೇಲಿನ ದಾಳಿಗಳಿಗೆ ಕಾರಣವಾಗುತ್ತಿದೆ. ಮುಸ್ಲಿಮರ ಮತಗಳಿಂದ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದಾದ್ರೆ ರಾಜೀನಾಮೆ ನೀಡಿ ತೊಲಗಿ
@siddaramaiah@dineshgrao@BZZameerAhmedK
Today On 18th Feb 1983 India's most brutal anti Muslim massacre Nellie Massacre happened.
Remembering the #NellieMassacre of Assam where nearly 10 thousand people were killed but the culprits are still not punished.
https://t.co/dsoYc178mA
@faizulhaque95
ಯಾಕೆ ಇಂತಹ ಮನೋಧರ್ಮ ! ಇದನ್ನೆಲ್ಲಾ ಪದೇ ಪದೆ ಹೇಳಿಕೊಳ್ಳಬೇಕೆ, ಕಾಂಗ್ರೆಸ್ ಸರಕಾರದಲ್ಲೂ ಮುಸ್ಲಿಮರು ಅಧಿಕೃತವಾಗಿ ಎರಡನೇ ದರ್ಜೆಯ ಪ್ರಜೆಗಳೆ ? ಮಾನ್ಯ ಸಿದ್ದರಾಮಯ್ಯನವರಿಗೆ ಏನಾದರು ಕೇಳಿಸುತ್ತಿದೆಯೆ ?
@siddaramaiah@DKShivakumar@DrParameshwara@INCIndia
@BJP4Karnataka@siddaramaiah ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಮೊದಲು ಕೊಡಲು ಒಪ್ಪಿಗೆ ಕೊಟ್ಟು ಕೇಂದ್ರ ಬಿಜೆಪಿ ಸರಕಾರ ಅನಂತರ ರಾಜಕೀಯ ಕಾರಣಕ್ಕೆ ಕ್ಯಾನ್ಸಲ್ ಯಾಕೇ ಮಾಡಬೇಕು?
ಇದೆಲ್ಲಾ ಈಗಲ್ಲಾ... ಚುನಾವಣೆ ಸಮಯದಲ್ಲಿ ಸರಿಯಾಗಿ ಇಡ್ತಾರೆ ಗೂಟ ಕರ್ನಾಟಕ ಜನ ನೋಡ್ತಾಯಿರಿ...
ಅಂದಂಗೆ ಆ ನಿಮ್ಮ ಅಯೋಗ್ಯ 26 ಜನ ಬಿಜೆಪಿ ಸಂಸದರು ಏನ್ ಕೀಳ್ತಿದ್ದಾರೆ??
ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ.
ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCIನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.
1/2
'@BJP4Karnataka ಪಕ್ಷದ ಉರಿ, ನೋವು ನಮಗೆ ಅರ್ಥವಾಗುತ್ತದೆ, ಬಿಜೆಪಿಯ ಉರಿ ಶಮನಕ್ಕಾಗಿ "ಬರ್ನಲ್ ಭಾಗ್ಯ" ಕೊಡುವ ಬಗ್ಗೆ ಚಿಂತಿಸುತ್ತೇವೆ.
ಪೂರ್ವಸಿದ್ಧತೆ ಇಲ್ಲದೆ ಲಾಕ್ ಡೌನ್ ಮಾಡಿ, ನೋಟು ನಿಷೇಧ ಮಾಡಿ ಸತ್ತ ನೂರಾರು ಮಂದಿಯ ಬಗ್ಗೆ ಈ ಕಾಳಜಿ ಇರಲಿಲ್ಲವೇಕೆ?
ಹೆಚ್ಚುವರಿ ಬಸ್ ಗಳನ್ನು ಖರೀದಿಸಲು ಚಿಂತಿಸುತ್ತಿದ್ದೇವೆ, ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹುನ್ನಾರ ನಡೆಸಿದ ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ.
ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ ಎಂದು, @siddaramaiah ಹಾಗೂ @DKShivakumar, ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ಹೋಗಿ ಕೂಗಿದರು.
ಈಗ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಎಷ್ಟಿತ್ತೋ, ಅದರ ಮೇಲೆ 10% ಅಷ್ಟು "ಮಾತ್ರ" ಉಚಿತ ಎಂದು ಜನರಿಗೆ ಶಾಕ್ ನೀಡುತ್ತಿದ್ದಾರೆ.
ಎರಡು ನಾಲಗೆಯ ಇಬ್ಬಂದಿ ಪಕ್ಷ @INCKarnataka!
#ConditionsApplyGovt
,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!
@BSBommai ಅವರೇ, ನಿಮ್ಮ ಮನೆಗೂ ಫ್ರೀ!
@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!
@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!
ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!
ಇದು ನಮ್ಮ ಗ್ಯಾರಂಟಿ.
ADGP @alokkumar6994 DKಯಲ್ಲಿ ನಡೆದ ಎರಡು ಕೃತ್ಯಗಳು! ಒಂದು ಶಮೀರ್ & ರಮೀಝ್ ಎಂಬ ಎರಡು ಯುವಕರ ಮೇಲೆ ಗುಂಪು ಹಲ್ಲೆ ನಡೆಸಿದ್ದು,ಇನ್ನೊಂದು ನಾಗರಾಜ್ ಎಂಬಾತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದು,ಇದೆರಡೂ ಕೊಲೆ ಪ್ರಯತ್ನಗಳಾಗಿವೆ.ತಮ್ಮ ಇಲಾಖೆಯಿಂದ ಹೆಸರಿಲ್ಲದೆ FIR ದಾಖಲಿಸಿ ಯಾರನ್ನೂ ಬಂಧಿಸದೆ ಇರಲು ಕಾರಣವೇನು? ನ್ಯಾಯ ಸಿಗಬಹುದೇ?
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಣಿಯೂರಿಗೆ ಮುಸ್ಲಿಂ ಯುವಕರು ಮನೆ ಮನೆಗೆ ತೆರಳಿ ವ್ಯಾಪಾರ ಮಾಡುತ್ತಿರುವಾಗ .ಅಲ್ಲಿಯ ಕೆಲವು ಗೂಂಡಾಗಳು ಯುವಕರ ಮೇಲೆ ಕಳ್ಳತನದ ಆರೋಪ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ..! ಹಲ್ಲೆ ನಡೆಸಿದ ಗೂಂಡಾಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಬೇಕು.@compolmlr@DgpKarnataka