Top Tweets for #112vijayanagara
"ವಿಜಯನಗರ ಜಿಲ್ಲಾ ಪೊಲೀಸ್"
ಯಾವುದೇ ತುರ್ತು ಸಂದರ್ಭದಲ್ಲಿ 112 ಸಹಾಯವಾಣಿ ಗೆ ಕರೆ ಮಾಡಿ.
#112vijayanagara #igpballari #dgpkarnataka #karnatakastatepolice
📷
ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದು ಹೋದ ಬಗ್ಗೆ ಟಿ.ಬಿ ಡ್ಯಾಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಕಳೆದು ಹೋದ ಮೊಬೈಲ್ ಗಳನ್ನು CEIR PORTAL ಮೂಲಕ ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿರುತ್ತಾರೆ.
#112vijayanagara #igpballari #dgpkarnataka

ದಿನಾಂಕ: 30/01/2024 ರಂದು, ಮಾನ್ಯ ಜಿಲ್ಲಾಧಿಕಾರಿಗಳು ವಿಜಯನಗರ ಜಿಲ್ಲೆ ರವರೊಂದಿಗೆ, ನೂತನ ಜಿಲ್ಲಾ ಪೊಲೀಸ್ ಕಛೇರಿ ಕಟ್ಟಡದ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳು ವಿಜಯನಗರ ಜಿಲ್ಲೆ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
#112vijayanagara

ವಿಜಯನಗರ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ ಅರೋಪಿತರ ಮೇಲೆ ದಾಳಿ ಮಾಡಿ, ಒಟ್ಟು 48 ಪ್ರಕರಣಗಳನ್ನು ದಾಖಲಾಗಿರುತ್ತದೆ ( ಮೊತ್ತ ರೂ. 3,41,960/-). ಪ್ರಕರಣಗಳ ಜಪ್ತಿಯ ವಿವರಗಳು ಈ ಕೆಳಕಂಡಂತೆ ಇರುತ್ತವೆ.
#112vijayanagara #dcvijayanagara

Last Seen Hashtags on Sotwe
Trends for you
Most Popular Users

Elon Musk 
@elonmusk
241.7M followers

Barack Obama 
@barackobama
119M followers

Cristiano Ronaldo 
@cristiano
114.4M followers

Donald J. Trump 
@realdonaldtrump
111.9M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
83.9M followers

Lady Gaga 
@ladygaga
75.4M followers

Virat Kohli 
@imvkohli
73.4M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.4M followers

Bill Gates 
@billgates
65.2M followers

Selena Gomez 
@selenagomez
63.1M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers

