Top Tweets for #BJPCorruptionFiles
Ithellam oru polapa sweep panniduvom reddy garu #BJPDisasterForIndia #BJPDrugDealers #BJPCorruptionFiles @annamalai_k 🤣🤣🤣🤣🤦🏻♂️🤦🏻♂️🤦🏻♂️🤦🏻♂️🤦🏻♂️
@CTRavi_BJP @narendramodi How much is LPG price? Highest ever? And fuel prices? Highest ever? How is it benefiting people, only ambani, adani & your corrupt Modi/shah are benefited.
For the first time in 75 years, highest number of the items are taxed, including food and milk items. #BJPCorruptionFiles
அஜால் குஜால் பாஜக மாடல்...

#BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು.
ಕಾರ್ಮಿಕ ಇಲಾಖೆಯಲ್ಲಿ ಟೂಲ್ ಕಿಟ್ ಖರೀದಿಯಲ್ಲಿ ನಡೆದ ಅಕ್ರಮವನ್ನು ಮುಚ್ಚಿ ಹಾಕಲಾಯ್ತು.
ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ವಿರುದ್ಧದ ರೋಲ್ಕಾಲ್ ಆರೋಪವನ್ನು ಅದುಮಿಹಾಕಲಾಯ್ತು.
ಕರೋನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ ಹಗರಣದ ತನಿಖೆಯೇ ಆಗಲಿಲ್ಲ.
ನಿಮ್ಮ ಭ್ರಷ್ಟಾಚಾರ ಸಹಿಸಿಕೊಂಡು ನಿಮ್ಮ ಕ್ಷೇತ್ರಕ್ಕೆ ಬಂದಿದ್ದಾರಲ್ವ ಅದಕ್ಕೆ ಇರಬೇಕು.!
ಕಳ್ಳ ಗುರುವಿಗೆ.. ಸುಳ್ಳ ಶಿಷ್ಯ..
#BJPCorruptionFiles

ಮಾನ್ಯ @BSBommai ಅವರೇ,
ಇಂದು ತೋಟಗಾರಿಕಾ ಸಚಿವ ಮುನಿರತ್ನರ ಕ್ಷೇತ್ರದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೀರಿ.
ಮುನಿರತ್ನರ ವಿರುದ್ಧ ಕಮಿಷನ್ ಕಿರುಕುಳದ ದೂರು ಬಂದರೂ ಕ್ರಮ ಕೈಗೊಳ್ಳದಿರುವ ತಮ್ಮ ನಡೆ ಭ್ರಷ್ಟಾಚಾರಕ್ಕೆ ಮೌನ ಸಮ್ಮತಿಯೇ? ಅಥವಾ ಕ್ರಮ ಕೈಗೊಳ್ಳಲಾಗದ ಅಸಹಾಯಕತೆಯೇ?
#BJPCorruptionFiles
ನಮ್ಮದು ಪ್ರಾಮಾಣಿಕ, ಪಾರದರ್ಶಕ ತನಿಖೆ ಎನ್ನುತ್ತಿರುವ @BSBommai ಅವರೇ,
ಬಿಟ್ ಕಾಯಿನ್ ಹಗರಣದ ತನಿಖೆ ಎಲ್ಲಿಯವರೆಗೂ ಬಂದಿದೆ?
ಆರೋಪಿ ಶ್ರೀಕಿ ಎಲ್ಲಿ ಹೋದ?
'ಬಿಟ್ ಕಾಯಿನ್' ಪದ ಕೇಳಿದಾಕ್ಷಣ ನೀವು ಹಾಗೂ ನಿಮ್ಮ ಪಕ್ಷದ ಅಧ್ಯಕ್ಷರಾದ @nalinkateel ಮೌನಕ್ಕೆ ಜಾರುವುದೇಕೆ?
ಎಲ್ಲಿ ನಿಮ್ಮ ಪಾರದರ್ಶಕತೆ?
#BJPCorruptionFiles
#BJPCorruptionFiles ನ ಆಳ ಮತ್ತು ಅಗಲ ಅಳತೆಗೂ ಮೀರಿದ್ದು.
ಕಾರ್ಮಿಕ ಇಲಾಖೆಯಲ್ಲಿ ಟೂಲ್ ಕಿಟ್ ಖರೀದಿಯಲ್ಲಿ ನಡೆದ ಅಕ್ರಮವನ್ನು ಮುಚ್ಚಿ ಹಾಕಲಾಯ್ತು.
ಕೃಷಿ ಸಚಿವ @bcpatilkourava ಅವರ ವಿರುದ್ಧದ ರೋಲ್ಕಾಲ್ ಆರೋಪವನ್ನು ಅದುಮಿಹಾಕಲಾಯ್ತು.
ಕರೋನಾ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ ಹಗರಣದ ತನಿಖೆಯೇ ಆಗಲಿಲ್ಲ.
ಮಾನ್ಯ @BSBommai ಅವರೇ,
ಇಂದು ತೋಟಗಾರಿಕಾ ಸಚಿವ ಮುನಿರತ್ನರ ಕ್ಷೇತ್ರದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೀರಿ.
ಮುನಿರತ್ನರ ವಿರುದ್ಧ ಕಮಿಷನ್ ಕಿರುಕುಳದ ದೂರು ಬಂದರೂ ಕ್ರಮ ಕೈಗೊಳ್ಳದಿರುವ ತಮ್ಮ ನಡೆ ಭ್ರಷ್ಟಾಚಾರಕ್ಕೆ ಮೌನ ಸಮ್ಮತಿಯೇ? ಅಥವಾ ಕ್ರಮ ಕೈಗೊಳ್ಳಲಾಗದ ಅಸಹಾಯಕತೆಯೇ?
#BJPCorruptionFiles
ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಕೇಳಿದ್ದಾರೆಂದು ಹನಿ ನೀರಾವರಿ ವಿತರಕರ ಸಂಘ ಪ್ರಧಾನಿಗೆ ಪತ್ರ ಬರೆದಿದೆ.
ಸಿಎಂ ಬೊಮ್ಮಾಯಿ ಅವರೇ ನಿಮಗೂ ಪತ್ರ ತಲುಪಿರಬೇಕಾಕಲ್ಲವೇ?. 'ಇದು ನನ್ನ ಗಮನಕ್ಕೆ ಬಂದಿರಲಿಲ್ಲ' ಎಂದು ಹೇಳಬೇಡಿ ಪ್ಲೀಸ್...!
#BJPCorruptionFiles
ನಮ್ಮದು ಪ್ರಾಮಾಣಿಕ, ಪಾರದರ್ಶಕ ತನಿಖೆ ಎನ್ನುತ್ತಿರುವ @BSBommai ಅವರೇ,
ಬಿಟ್ ಕಾಯಿನ್ ಹಗರಣದ ತನಿಖೆ ಎಲ್ಲಿಯವರೆಗೂ ಬಂದಿದೆ?
ಆರೋಪಿ ಶ್ರೀಕಿ ಎಲ್ಲಿ ಹೋದ?
'ಬಿಟ್ ಕಾಯಿನ್' ಪದ ಕೇಳಿದಾಕ್ಷಣ ನೀವು ಹಾಗೂ ನಿಮ್ಮ ಪಕ್ಷದ ಅಧ್ಯಕ್ಷರಾದ @nalinkateel ಮೌನಕ್ಕೆ ಜಾರುವುದೇಕೆ?
ಎಲ್ಲಿ ನಿಮ್ಮ ಪಾರದರ್ಶಕತೆ?
#BJPCorruptionFiles
ಮಾನ್ಯ ಪ್ರಧಾನಿಗಳೇ,
ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ.
'ನಾ ಖಾನೆದುಂಗಾ' ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು?
ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?
#BJPCorruptionFiles
ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಲೂಟಿಯ ಬಗ್ಗೆ ಪ್ರಧಾನಿಗೆ ಪತ್ರ ತಲುಪಿದೆ, ನಿಮಗೂ ಬರಲಿಲ್ಲವೇ @BSBommai ಅವರೇ?
ಹನಿ ನೀರಾವರಿ ವಿತರಕರ ಸಂಘ ನಿಮಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಳ್ಳದ ತಾವು ಭ್ರಷ್ಟಾಚಾರದ ರಕ್ಷಕನಂತೆ ನಿಂತಿದ್ದೀರಿ.
ಈ ಆರೋಪಕ್ಕೆ ತನಿಖೆ ನಡೆಸಿ 'ಪಾರದರ್ಶಕತೆ' ನಿರೂಪಿಸುತ್ತೀರಾ?
#BJPCorruptionFiles
40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ.
@BJP4Karnataka ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ 'ಡ್ರಾಪ್ ಬಾಕ್ಸ್' ತುಂಬಲಿದೆ.
'ನಾ ಖಾನೆದುಂಗಾ' ಎನ್ನುತ್ತಿದ್ದ ಪ್ರಧಾನಿಗಳು ಇಷ್ಟೆಲ್ಲ ಪತ್ರಗಳು ಹೋದರೂ 'ನಾ ಬಾತ್ ಕರೂಂಗಾ' ಎಂಬಂತೆ ಮೌನ ವಹಿಸಿದ್ದಾರೆ.
#BJPCorruptionFiles
ಸಂತೋಷ್ ಪಾಟೀಲ್ ಪತ್ರ ಬರೆದು ಬರೆದೂ ಬೇಸತ್ತು ಜೀವ ಬಿಟ್ಟರು, ಈಗ ಅವರ ಪತ್ನಿ ನ್ಯಾಯಕ್ಕಾಗಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
40% ಸರ್ಕಾರದಲ್ಲಿ ಆಡಳಿತದಲ್ಲಿ ಸಾಮಾನ್ಯರ ಪತ್ರಗಳಿಗೆ, ನ್ಯಾಯದ ಕೋರಿಕೆಗಳಿಗೆ ಬೆಲೆ ಇದೆಯೇ @BSBommai ಅವರೇ.
ಈಶ್ವರಪ್ಪನವರ ತನಿಖೆ ಏಕಿಲ್ಲ?
A1 ಆರೋಪಿಯಾದರೂ ಬಂಧಿಸಲಿಲ್ಲವೇಕೆ?
#BJPCorruptionFiles
'@BSBommai ಅವರೇ,
ಸಂತೋಷ್ ಪಾಟೀಲ್ರ ಪತ್ನಿ ರಾಜ್ಯಪಾಲರಿಗೆ ನ್ಯಾಯಕ್ಕಾಗಿ ಪತ್ರ ಬರೆಯುವ ಪ್ರಮೇಯ ಬಂದಿದ್ದೇಕೆ?
ನಿಮ್ಮ ಮೇಲೆ ವಿಶ್ವಾಸ ಇಲ್ಲದಿರುವುದು ಹಾಗೂ ನಿಮ್ಮ ಸರ್ಕಾರದ ತನಿಖೆಯ ಮೇಲೆ ನಂಬಿಕೆ ಕಳೆದುಹೋಗಿರುವುದು ನಿಮಗಂಟಿದ ಕಳಂಕ ಅಲ್ಲವೇ?
ಆರೋಪಿ ಈಶ್ವರಪ್ಪನವರ ರಕ್ಷಣೆಗೆ ಬೇಲಿ ಕಟ್ಟಿ ನಿಂತಿದ್ದಿರಲ್ಲವೇ.
#BJPcorruptionFiles
"ಭ್ರಷ್ಟರಿಗೆ ರಕ್ಷೆ, ಜನರಿಗೆ ಶಿಕ್ಷೆ"
ಇದೇ @BJP4Karnataka ಸರ್ಕಾರದ ಧ್ಯೇಯ ವಾಕ್ಯ!
ತನಿಖೆಗೂ ಮೊದಲೇ @ikseshwarappa ಅವರು 'ಕೆಲವೇ ದಿನದಲ್ಲಿ ಆರೋಪದಿಂದ ಮುಕ್ತನಾಗುತ್ತೇನೆ' ಎಂದು ವಿಶ್ವಾಸದಿಂದ ಹೇಳಿಕೊಂಡು ತಿರುಗುತ್ತಿದ್ದಾರೆ.
'ನ್ಯಾಯ' ಸಮಾಧಿಯಾಗುತ್ತಿರುವುದನ್ನು ಕಂಡು ಸಂತೋಷ್ ಆತ್ಮ ರೋಧಿಸುತ್ತಿದೆ.

Last Seen Hashtags on Sotwe
teenageers
Seen from Spain
hentai mobile legends
เพื่อนผัว
Seen from Thailand
minichatt
Seen from Brazil
amma sex
Seen from Netherlands
虹キャン
Seen from Japan
anxiouspanda(***()*((***************)))+filter:videos
Seen from Korea
CCAlhambra
Seen from United States
tacticalau
Seen from United States
leykan
Seen from Italy
Trends for you
Most Popular Users

Elon Musk 
@elonmusk
241.5M followers

Barack Obama 
@barackobama
118.8M followers

Cristiano Ronaldo 
@cristiano
114.5M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.7M followers

NASA 
@nasa
92.3M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
84M followers

Lady Gaga 
@ladygaga
75.5M followers

Virat Kohli 
@imvkohli
73.5M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.5M followers

Bill Gates 
@billgates
65.3M followers

Selena Gomez 
@selenagomez
63.1M followers

The Ellen Show
@theellenshow
62.2M followers

CNN 
@cnn
61.7M followers

X 
@x
60.7M followers