Top Tweets for #CashForPosting
Cash for Posting scam: Kumaraswamy intensifies attack on CM Siddaramaiah and his son
#HDKumarswamy | #Siddaramaiah | #CashForPosting | #Bengaluru | #Karnataka | #KarnatakaNews
Read More: https://t.co/rhZnXL1ZIK
ಸನ್ಮಾನ್ಯ ಮುಖ್ಯಮಂತ್ರಿಗಳೇ,
ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ.
ಉತ್ತರ ಕೊಡಿ @siddaramaiah ನವರೇ? 1/13
#CashForPosting
#CorruptSonOfSiddaramaiah

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ...
ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು. 1/6
#ಕಾಸಿಗಾಗಿಹುದ್ದೆ #CashForPosting


ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ...
ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು. 1/6
#ಕಾಸಿಗಾಗಿಹುದ್ದೆ #CashForPosting

ಸಿಎಂ ಪುತ್ರ ಯತೀಂದ್ರ ವೈರಲ್ ವಿಡಿಯೊ: #CashForPosting ಆರೋಪ ಸಾಬೀತೆಂದ ಕುಮಾರಸ್ವಾಮಿ
#Siddaramaiah #HDKumaraswamy #Karnataka #YatindraSiddaramaiah
ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.
*
ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?
*
ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, "ನಾನು ಹೇಳಿದವರಷ್ಟನ್ನೇ ಮಾಡಿ" ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ 'ಒಳ ವಸೂಲಿ ಸಚಿವಾಲಯ'ದ ಸಚಿವರಾ?
*
ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?
*
ಈಗ ಹೇಳಿ @siddaramaiah ನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?
*
ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ 'ಸುಲಿಗೆಪುತ್ರ' ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು.
*
ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ.
ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ.
#ಕಾಂಗ್ರೆಸ್_ಸರಕಾರದಲ್ಲಿ_ಕಾಸಿಗಾಗಿ_ಹುದ್ದೆ
#CashForPosting
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ
ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ, ವಾಕರಿಕೆ ತರಿಸುತ್ತಿದೆ. ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ
#YstTax #CashForPosting
ಅನ್ಯಾಯಕಾರಿ ಬ್ರಮ್ಮ ಚಲುವಣ್ಣಂಗೆ ಇಂಗೆ ಅನ್ಯಾಯ ಮಾಡಬಹುದೇ...?!

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5
#YstTax #CashForPosting
ಇದೇ @INCKarnataka ಅಧಿಕಾರಕ್ಕೆ ಬರಲು ಹಿಂದಿನ @BJP4Karnataka ಸರಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. #CashForPosting ಸರಕಾರದ ' ಅಧಿಕೃತ ಅರ್ಥನೀತಿ ' ಆಗಿದೆ. 4/5

ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ.ಇದು @INCKarnataka ಸರಕಾರದ 6ನೇ ಗ್ಯಾರಂಟಿ.
ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! 1/5
#YstTax #CashForPosting

ಇದು ಪಾರದರ್ಶಕವಷ್ಟೇ ಅಲ್ಲ, 'ಅಪಾರ'ದರ್ಶಕ ಆಡಳಿತಕ್ಕೆ ಹಿಡಿದ ಕನ್ನಡಿ! ಏಕೆಂದರೆ, @CMofKarnataka ದಿಂದ ನಡೆಯುವ ವರ್ಗಾವಣೆ, ಶಿಫಾರಸ್ಸಿನ ಟಿಪ್ಪಣಿಗಳ ಬಿಕರಿಗೆ ಇಲ್ಲಿದೆ ಇನ್ನೊಂದು ಸಾಕ್ಷ್ಯ, ಅಲ್ಲಿನವರಿಗೆ ಇದೇ ಪಂಚಭಕ್ಷ್ಯ. 1/3
#YstTax #CashForPosting

ಜೆಡಿಎಸ್ ನ 'ಪೋಸ್ಟಿಂಗ್ಗೆ ನಗದು' ಆರೋಪಕ್ಕೆ ಬಿಜೆಪಿ ಬೆಂಬಲ: ಕಾಂಗ್ರೆಸ್ ತಿರುಗೇಟು https://t.co/dfsPdGrfvx via @KannadaPrabha @XpressBengaluru @JanataDal_S @BJP4Karnataka @INCKarnataka
#JDS #Congress #BJP #CorruptionCharges #CashForPosting #ಪೋಸ್ಟಿಂಗ್ ಗೆನಗದುಆರೋಪ #ಭ್ರಷ್ಟಾಚಾರಆರೋಪ #ಜೆಡಿಎಸ್ #ಕಾಂಗ್ರೆಸ್ #ಬಿಜೆಪಿ
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ' ಅವಿವೇಕ ' @INCKarnataka ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ. 3/4
ಪಂಚಗ್ಯಾರಂಟಿಗಳ @INCKarnataka ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.
ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ
ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ. 1/4
#CashForPosting
https://t.co/DWNsAw8Uwh
ಸರ್ಕಾರವೇ ಅಧಿಕೃತಗೊಳಿಸಿದೆ.
@BJP4Karnataka

‘ಇನ್ಸ್ಪೆಕ್ಟರ್ ಹುದ್ದೆಗೆ ₹70 ರಿಂದ ₹80 ಲಕ್ಷ ಕೊಟ್ಟು ಬಂದರೆ ಹೃದಯಾಘಾತವಾಗದೆ ಇನ್ನೇನಾಗುತ್ತದೆ’ ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
#MTBNagaraj #Inspector #Bribery #Corruption
https://t.co/OUIgG47uRS
Rs 70-80 Lakhs per posting...?!
#Karnataka #Bengaluru #KRPuram #PoliceInspector #Nandeesha #40PercentSarkara #CashForPosting
ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ.7/7
#CashForPosting
ಬಿಜೆಪಿ ಸರಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್ ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ.6/7
#CashForPosting
Last Seen Hashtags on Sotwe
แปดริ้วนัดเย็ด
Seen from Thailand
teenage #teenagegirls
Seen from United States
cadarsange
Seen from Singapore
biga
Seen from Turkey
beurette
Seen from France
nolimit()***************
Seen from Netherlands
Aether
Seen from Vietnam
izmit
Seen from Turkey
bocilgay
Seen from Indonesia
ديوت_أمي
Seen from Mexico
Trends for you
Most Popular Users

Elon Musk 
@elonmusk
240.4M followers

Barack Obama 
@barackobama
119.3M followers

Donald J. Trump 
@realdonaldtrump
111.7M followers

Cristiano Ronaldo 
@cristiano
110M followers

Narendra Modi 
@narendramodi
107M followers

Rihanna 
@rihanna
97.5M followers

NASA 
@nasa
92.1M followers

Justin Bieber 
@justinbieber
90.8M followers

KATY PERRY 
@katyperry
87.3M followers

Taylor Swift 
@taylorswift13
81.2M followers

Lady Gaga 
@ladygaga
72.7M followers

Kim Kardashian 
@kimkardashian
69.6M followers

Virat Kohli 
@imvkohli
69.4M followers

YouTube 
@youtube
68.6M followers

Bill Gates 
@billgates
63.7M followers

The Ellen Show
@theellenshow
62.5M followers

Neymar Jr 
@neymarjr
62.1M followers

CNN 
@cnn
61.9M followers

X 
@x
60.9M followers

Selena Gomez 
@selenagomez
60.4M followers















