Top Tweets for #IgpRange
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
#DgpKarnataka #IgpRange #karntakastatepolice #kolar #mulbagal #malur

ಇಂದು ಕೋಲಾರ ಜಿಲ್ಲೆಯ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
#DgpKarnataka #IgpRange #karntakastatepolice #kolar #mulbagal #malur

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಭೆಯನ್ನು ನಡೆಸಿ ಸಮುದಾಯಗಳ ಕಲ್ಯಾಣ, ಹಕ್ಕುಗಳು ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪರಿಶೀಲಿಸಿ ಹಾಗೂ ಕುಂದುಕೊರತೆಗಳನ್ನು ವಿಚಾರಿಸಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಲಾಯಿತು.
#DgpKarnataka #IgpRange #karntakastatepolice

ಇಂದು ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
#DgpKarnataka #IgpRange #karntakastatepolice #kolar #mulbagal #maluru

ಇಂದು ಕೋಲಾರ ಜಿಲ್ಲೆಯ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
#DgpKarnataka #IgpRange #karntakastatepolice #kolar #mulbagal #maluru

ಇಂದು ಕೋಲಾರ ಜಿಲ್ಲೆಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
#DgpKarnataka #IgpRange #karntakastatepolice #kolar #mulbagal #maluru

Be addicted to success, not substances.Stay away from drugs
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ಇಂದು ಕೋಲಾರ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ರವರ ಜನ್ಮ ದಿನೋತ್ಸವ ಅಂಗವಾಗಿ ಮೆರವಣಿಗೆ ಪ್ರಯುಕ್ತ ಸೂಕ್ತ ಬಂದೋಬಸ್ತ್ ಒದಗಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ಇಂದು ಮಾನ್ಯ ಕೇಂದ್ರ ರಕ್ಷಣಾ ಸಚಿವರು ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತನ್ನು ಏರ್ಪಡಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ದಿನಾಂಕ 13-12-2025 ರಂದು ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕತಿರುಪತಿ ಮತ್ತು ಪುರ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಡ್ರೊನ್ ಮುಖಾಂತರ ಗ್ರಾಮ ಗಸ್ತನ್ನು ಕೈಗೊಳ್ಳಲಾಯಿತು.
#DgpKarnataka #IgpRange
#karntakastatepolice #kolar #mulbagal #maluru #masthi #srinivasapura
ದಿನಾಂಕ 05-12-2025 ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಜಾವರ್ ಮೊಹಲ್ಲಾ ನೂಗಲುಬಂಡೆ ಮತ್ತು ಶಮೀರ್ ಮೊಹಲ್ಲಾ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಡ್ರೊನ್ ಮುಖಾಂತರ ಗಸ್ತನ್ನು ಕೈಗೊಳ್ಳಲಾಯಿತು.
#DgpKarnataka #IgpRange
#karntakastatepolice #kolar #mulbagal #maluru #masthi #srinivasapura
ಇಂದು ಕೋಲಾರ ಜಿಲ್ಲೆಯ SDC ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಸ್ತೆ ಅಪಘಾತದಲ್ಲಿ ಬಲಿಯಾದವರ ಸ್ಮರಣಾರ್ಥ ವಿಶ್ವ ದಿನಾಚರಣೆ ಅಂಗವಾಗಿ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ತಿಳಿಸಿ ಹೆಲ್ಮೆಟ್ ವಿತರಿಸಿ ಅರಿವು ಮೂಡಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ಇಂದು ಕೋಲಾರ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಸಗಿ ಅಂಬುಲೆನ್ಸ್ ಗಳ ದರ ನಿಗದಿ ಪಡಿಸುವ ಬಗ್ಗೆ ನಡೆದ ಸಭೆಯಲ್ಲಿ ಭಾಗವಹಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ಇಂದು ಕೋಲಾರ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಕೋಲಾರ ರೋಟರಿ ಕ್ಲಬ್ ವತಿಯ ಕಂಪ್ಯೂಟರ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

Beware Of Fake Customer Care Calls
#DgpKarnataka #IgpRange #karntakastatepolice #kolar #mulbagal #maluru #masthi #srinivasapura

ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.
#DgpKarnataka #IgpRange #karntakastatepolice #kolar #mulbagal #maluru #masthi #srinivasapura

Last Seen Hashtags on Sotwe
barkamy
guywantstomovetonewyorkinanothertweet
ميقا_حصريات
Seen from France
nayaraassuncao
Seen from United States
toiletwank
Seen from Turkey
นัดเย็ดปากน้ำ
Seen from Thailand
nolimit()+filter:media
Seen from United States
xlii()****************************************
Seen from France
nsfwtwt
momson ()
Seen from Sweden
Most Popular Users

Elon Musk 
@elonmusk
240.9M followers

Barack Obama 
@barackobama
119.2M followers

Donald J. Trump 
@realdonaldtrump
111.8M followers

Cristiano Ronaldo 
@cristiano
111.6M followers

Narendra Modi 
@narendramodi
107M followers

Rihanna 
@rihanna
97.9M followers

NASA 
@nasa
92.2M followers

Justin Bieber 
@justinbieber
91.1M followers

KATY PERRY 
@katyperry
88.2M followers

Taylor Swift 
@taylorswift13
82.1M followers

Lady Gaga 
@ladygaga
73.6M followers

Virat Kohli 
@imvkohli
70.8M followers

Kim Kardashian 
@kimkardashian
70M followers

YouTube 
@youtube
68.7M followers

Bill Gates 
@billgates
64.2M followers

Neymar Jr 
@neymarjr
63.6M followers

The Ellen Show
@theellenshow
62.4M followers

CNN 
@cnn
61.8M followers

Selena Gomez 
@selenagomez
61.3M followers

X 
@x
60.8M followers