Top Tweets for #KSbasavanthappa
ಇಂದು ಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳ ಜೊತೆ ಮಂಗಳೂರಿನ ಕದ್ರಿಯ ಮಂಜುನಾಥ ಸ್ವಾಮಿ ದ��ಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದೆ .
#CabinetInMangaluru #ದೃಢಕರ್ನಾಟಕದಸಂಕಲ್ಪ #DKshivakumar #KSBasavanthappa #KarnatakaGovt #Mangalore #KadriManjunatha #KarnatakaCongress
ಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. #CabinetInMangaluru #ದೃಢಕರ್ನಾಟಕದಸಂಕಲ್ಪ #DKshivakumar #KSBasavanthappa #KarnatakaGovt #Mangalore #KadriManjunatha #KarnatakaCongress


ಇಂದು ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಸಮುದಾಯ ಭವನವನ್ನು ಪರಿಶೀಲನೆ ನಡೆಸಿದೆ.
#KSbasavanthappa #MinisterBasavanthappa

ಕಲ್ಯಾಣ ಕರ್ನಾಟಕದ ಹಕ್ಕು, ಸ್ವಾಭಿಮಾನ ಹಾಗೂ ಸಮಗ್ರ ಅಭಿವೃದ್ಧಿಯ ಸಂಕಲ್ಪಕ್ಕೆ ಈ ಐತಿಹಾಸಿಕ ದಿನ ಸಾಕ್ಷಿ. ಈ ನೆಲದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.
#KSBasavanthappa #KalyanaKarnatakaUtsava #Vijayanagara #KalyanaKarnataka
ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿ, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದೆ.
ಸಾಂಸ್ಕೃತಿಕ ಕಾ���್ಯಕ್ರಮಗಳನ್ನು ವೀಕ್ಷಿಸಿ, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದೆ.
#KSBasavanthappa #KalyanaKarnataka

ಉಡುಪಿ ಜಿಲ್ಲೆಯ ಪೆರ್ಡೂರಿನ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದೆ. ಪರಂಪರೆ ಮತ್ತು ಪಾವಿತ್ರ್ಯ ಕಾಪಾಡಿ, ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಧಾರ್ಮಿಕ ದತ್ತಿ ಇಲಾಖೆ ಬದ್ಧವಾಗಿದೆ.
#KSBasavanthappa #Udupi #Perdur #Ananthapadmanabha #TempleDevelopment

ಉಡುಪಿ ಜಿಲ್ಲೆಯ ಮಲ್ಪೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದವರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಸಂಘದ ಮನವಿ ಪತ್ರಗಳು ಹಾಗೂ ವಿವಿಧ ಬೇಡಿಕೆಗಳನ್ನು ಸ್ವೀಕರಿಸಿದೆ.
ನೀವು ತೋರಿದ ಪ್ರೀತಿ, ಅಭಿಮಾನಕ್ಕೆ ಬೆಲೆ ಕಟ್ಟಲಾಗದು. ಸದಾ ಕೃತಜ್ಞ.
#KSBasavanthappa #Malpe #Fishermen #FishermenWelfare #Udupi

ಉಡುಪಿ ಪ್ರವಾಸದ ಸಂದರ್ಭದಲ್ಲಿ ಮಲ್ಪೆ ಕೊಡವೂರಿನ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದೆ.
ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉ���್ತಮ ಆರ��ಗ್ಯ, ರಾಜ್ಯದಲ್ಲಿ ಅಭಿವೃದ್ಧಿ ಮತ್ತು ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದೆ.
#KSBasavanthappa #Udupi #Malpe #Kodavoor

ಸುಪ್ರಸಿದ್ದ ಶ್ರೀ ಕ್ಷೇತ್ರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ನಾಡಿನ ಸಮೃದ್ದಿ, ಶಾಂತಿಗಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದೆ.
ತಾಯಿ ಮೂಕಾಂಬಿಕೆಯ ಕೃಪೆ ಹಾಗೂ ಆಶೀರ್ವಾದ ಸದಾ ನಾಡಿನ ಜನರ ಮೇಲಿರಲಿ ಎಂದು ಪ್ರಾರ್ಥಿಸಲಾಯಿತು.
#KSBasavanthappa #KSBasavanthappaFans

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಶುಭಾಶಯಗಳು.ವಿಜಯನಗರ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನ��� ನೆರವೇರಿಸಿ ಕಾರ್ಯಕ್ರಮವನ್ನು ಕುರಿತು ಮಾತನಾಡಿದೆ
#KSBasavanthappa #VijayanagaraInchargeMinister

ಕಾರವಾರ ಪ್ರವಾಸದ ವಿವಿಧ ಕಾರ್ಯಕ್ರಮಗಳು ಹಾಗೂ ಕ್ಷೇತ್ರ ಭೇಟಿ ಕುರಿತುಪತ್ರಿಕೆಗಳಲ್ಲಿ ಪ್ರಕಟವಾದ ಪ್ರಮುಖ ವರದಿಗಳು. #KSBasavanthappa #KSBasavanthappaFans #Karwar #UttaraKannada #KarwarVisit #Karnataka #KannadaNews #PressNews #NewspaperReports #TodayNews #PublicService #Development #Fisheries

ಕಾರವಾರದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ಪ್ರಮುಖ ವರದಿಗಳು.
ಪ್ರಜಾಪ್ರಭುತ್ವವೇ ನಮ್ಮ ಶಕ್ತಿ — ಸಂವಿಧಾನವೇ ನಮ್ಮ ದಾರಿದೀಪ. #KSBasavanthappa #KSBasavanthappaFans #InternationalDemocracyDay #DemocracyDay #Karwar #UttaraKannada #Constitution

ಮುರ್ಡೇಶ್ವರದ ಮೀನುಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳು, ಬಂದರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಪರಿಶೀಲಿಸಿದೆ.
ಸಮಸ್ಯೆಗಳಿಗೆ ಪರಿಹಾರ ಹಾಗೂ ಮೀನುಗಾರರ ಜೀವನೋಪಾಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದೆ.
#KSBasavanthappa #Murdeshwar #Fisheries #FishermenWelfare

ಕಾರವಾರದ ಬೆಳಂಬಾರ ಮೀನುಗಾರಿಕೆ ಜಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಮೂಲಸೌಕರ್ಯ ಹಾಗೂ ಮೀನುಗಾರರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿದೆ. ಮೀನುಗಾರರ ಸುರಕ್ಷತೆ, ಸೌಲಭ್ಯಗಳು ಹಾಗೂ ಜೀವನೋಪಾಯ ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
#KSBasavanthappa #Belambar #Karwar #Fisheries #FishermenWelfare

ಕಾರವಾರದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಿ ಕಡಲು ಕೊರೆತದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಮೀನುಗಾರರು ಹಾಗೂ ಸ್ಥಳೀಯರ ಅಹವಾಲುಗಳನ್ನು ಆಲಿಸಿದೆ. ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆೆ.
#KSBasavanthappa #Karwar #CoastalErosion

ಕಾರವಾರದಲ್ಲಿ ಪಕ್ಷ ಸಂಘಟನೆಗೆ ಹೊಸ ಬಲ!
ಉತ್ತರಕನ್ನಡ ಪ್ರವಾಸದ ಸಂದರ್ಭದಲ್ಲಿ ಕಾರವಾರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಜನಪರ ಕಾರ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಿದೆ. #KSBasavanthappa #Karwar #UttaraKannada #KarnatakaCongress First

ದಾವಣಗೆರೆ ಜಿಲ್ಲೆಯ ಕುರ್ಕಿ ಗ್ರಾಮದ ಶಾಲೆಯ ವಿದ್ಯಾರ್ಥಿನಿಯರು ಶಾಲೆಯಲ್ಲಿ ಶೌಚಾಲಯದ ಕೊರತೆಯಿಂದ ಎದುರಿಸುತ್ತಿದ್ದ ಸಮಸ್ಯೆಯನ್ನು ಮನವರಿಕೆ ಮಾಡಿಕೊಂಡು, ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿನಿಯರ ಮನವಿಗೆ 24 ಗಂಟೆಯೊಳಗೆ ಸ್ಪಂದನೆ. #KSBasavanthappa #KSBasavanthappaFans #StudentWelfare #Students

ಇಂದಿನ ಪ್ರಮುಖ ಪತ್ರಿಕಾ ವರದಿಗಳ ಸಂಗ್ರಹ...
ಜನಸೇವೆ, ಅಭಿವೃದ್ಧಿ ಹಾಗೂ ಸಾರ್ವಜನಿಕ ವಿಚಾರಗಳಿಗೆ ಸಂಬಂಧಿಸಿದ ಸುದ್ದಿಗಳ ಒಂದು ನೋಟ.
#KSBasavanthappa #PressNews #KannadaNews #PublicService #Development #

Last Seen Hashtags on Sotwe
DaisyTaylor
Seen from United States
nolimit()********************************************
Seen from Venezuela
Giantpack
Seen from United States
gainerbear
Seen from Austria
CKvKT
Seen from United States
SparkSummit25
Seen from United States
hugecumshots
Seen from United States
forcedintox
bop tight
Seen from United States
candid #ass
Seen from Germany
Trends for you
Most Popular Users

Elon Musk 
@elonmusk
241.6M followers

Barack Obama 
@barackobama
119M followers

Cristiano Ronaldo 
@cristiano
114.3M followers

Donald J. Trump 
@realdonaldtrump
111.8M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
89.9M followers

Taylor Swift 
@taylorswift13
83.9M followers

Lady Gaga 
@ladygaga
75.4M followers

Virat Kohli 
@imvkohli
73.2M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.3M followers

Bill Gates 
@billgates
65.1M followers

Selena Gomez 
@selenagomez
63M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers









































