Top Tweets for #KodaguDevelopment
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ಹ���ಗೂ ಚನ್ನಯ್ಯನಕೋಟೆ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರೆವೇರಿಸಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #VirajpetAssembly #VirajpetTaluk
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಕೊಟ್ಟೋಳಿ, ಪಾಲಿಬೆಟ್ಟ, ಸಿದ್ದಾ��ುರ ಹಾಗೂ ಮಾಲ್ಧಾರೆ ಭಾಗಗಳಲ್ಲಿ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #RuralRoadDevelopment #VirajpetAssembly
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳ��� ಮತ್ತು ಸರಕಾರಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹ��ಸಿ ಶುಭ ಕೋರಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #KodavaSahityaAcademy #BookRelease #Roads
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ಚೆಕ್ ಡ್ಯಾಮ್ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ನೂತನವಾಗಿ ನಿರ್ಮಾಣಗೊಂಡ ತಿತಿಮತಿ-ಪಾಲಿಬೆಟ್ಟ ರಸ್ತೆಯನ್ನು ಉದ್ಘಾಟನೆ ನೆರೆವೇರಿಸಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #PWDRoads #ChekDam #VirajpetAssembly
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಕೆದಮುಳ್ಳೂರಿನಲ್ಲಿ, ಕ್ಲಬ್ ಮಹೇಂದ್ರ ಕಡೆಗೆ ತೆರಳುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿಗಾಗಿ ಭೂಮಿ ಪೂಜೆ ನೆರವೇರಿಸಿದ ಶುಭ ಸಂದರ್ಭ.
#ASPonnanna #MLAVirajpet
#LA_to_CM(GoK)
#KodaguDevelopment #VirajpetAssembly
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿಯ ಎಮ್ಮೆಮಾಡು ಭಾಗದಲ್ಲಿ ಹಲವು ಅಭಿವೃದ್ಧಿ ��ಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #RuralRoads #PublicSafety #PublicNeeds
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕು, ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿನ ಶಿಥಿಲಗೊಂಡ ಕೆರೆಯ ವೀಕ್ಷಣೆ ಮಾಡಲಯಿತು.
#ASPonnanna #MLAVirajpet
#LA_to_CM(GoK)
#KodaguDevelopment
#VirajpetAssembly #MadikeriTaluk
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕುನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ, ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರೆವೆರಿಸಲಾಯಿತು.
#ASPonnanna #MLAVirajpet
#LA_to_CM(GoK)
#KodaguDevelopment #SportsHostel #PrajaSoudha #PWDRoads #PublicSafety #VirjapetAssembly #PonnampetTal
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕು ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ವೀಕ್ಷಣೆ, ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರೆವೇರಿಸಲಾಯಿತು.
#ASPonnanna #MLAVirajpet #LA_to_CM(GoK) #RuralRoad #KEB #Electricity #GruhaJyothi #Anganavadi #KodaguDevelopment

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಕಗ್ಗೋಡ್ಲುವಿನ ಹೂಕಾಡುವಿನ ಕರಿ ಚಾಮುಂಡಿ ದೇವಸ್ಥಾನಕ್ಕೆ ಹೋಗುವ ರಸ್ತೆ ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ಮೇಕೇರಿ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರೆವೇರಿಸಲಾಯಿತು.
#ASPonnanna #MLAVirajpet
#LA_to_CM(GoK)
#RuralRoad
#BusShelter
#KodaguDevelopment

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ಹಾದು ಪೊನ್ನಂಪೇಟೆ-ಕಾನೂರು-ನಿಟ್ಟೂರು ರಸ್ತೆ ನಿರ್ಮಾಣ ಕಾಮಗಾರಿಗೆ, ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
#ASPonnanna #MLAVirajpet #LA_to_CM(GoK)
#KodaguDevelopment #Pwd #VirajpetAssembly

ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ಪ್ರಸಿದ್ಧ ದೇವಸ್ಥಾನವಾದ ಮಲ್ಲಗೆರೆ ಶ್ರೀ ಮಾರಮ್ಮ ಹಾಗೂ ಶ್ರೀ ಈಶ್ವರ ದೇವಸ್ಥಾನದ ಮುಖ್ಯ ಹೆಬ್ಬಾಗಿಲು ಲೋಕಾರ್ಪಣೆಯನ್ನು ನೆರವೇರಿಸಲಾಯಿತು.
#ASPonnanna #MLAVirajpet #LA_to_CM(GoK)
#KodaguDevelopment #VirajpetAssembly

ಶ್ರೀ ಕಾವೇರಮ್ಮ ಕೊಡವ ಹಿತ ರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾಗಮಂಡಲದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಸಭಾಭವನಕ್ಕೆ ಭೂಮಿ ಪೂಜೆ ನೆರವೇರಿಸಿದ ಸಂದರ್ಭ.
#ASPonnanna #MLAVirajpet #LA_to_CM(GoK)
#KodaguDevelopment
#Bhagamandala

Most Popular Users

Elon Musk 
@elonmusk
241.6M followers

Barack Obama 
@barackobama
119M followers

Cristiano Ronaldo 
@cristiano
114.3M followers

Donald J. Trump 
@realdonaldtrump
111.8M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
89.9M followers

Taylor Swift 
@taylorswift13
83.8M followers

Lady Gaga 
@ladygaga
75.3M followers

Virat Kohli 
@imvkohli
73.2M followers

Kim Kardashian 
@kimkardashian
70.8M followers

YouTube 
@youtube
68.8M followers

Neymar Jr 
@neymarjr
66.2M followers

Bill Gates 
@billgates
65.1M followers

Selena Gomez 
@selenagomez
63M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers














