Top Tweets for #LSStrike
📰 ರಾಜ್ಯದ 4,500ಕ್ಕೂ ಹೆಚ್ಚು ಪರವಾನಗಿ ಭೂಮಾಪಕರು ತಮ್ಮ ನ್ಯಾಯಸಮ್ಮತ ಬೇಡಿಕೆಗಳಾದ ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ✊
#LSStrike #FreedomPark #LicensedSurveyors

🚩 ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪರವಾನಗಿ ಭೂಮಾಪಕರ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ರೈತ ಬಂಧುಗಳು ಬೆಂಬಲ ಸೂಚಿಸಿದರು. ಖಾಯಂ ನೇಮಕಾತಿ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ✊
#LSStrike #FreedomPark #EqualPayForEqualWork #LicensedSurveyors

ಪರವಾನಗಿ ಭೂಮಾಪಕರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಉತ್ತರ ಕನ್ನಡ ಜಿಲ್ಲೆಯಿಂದ ಸಂಪೂರ್ಣ ಬೆಂಬಲ. ✊
📍ಬೆಂಗಳೂರು ಫ್ರೀಡಂ ಪಾರ್ಕ್
📅 23-06-2026
ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಗೌರವಯುತ ಬದುಕಿಗಾಗಿ ಕುಟುಂಬ ಸಮೇತವಾಗಿ ಭಾಗವಹಿಸೋಣ.
#LSStrike #JusticeForLicensedSurveyors

🚩20/06/2026 ಸಂಜೆ 5 ಗಂಟೆಗೆ X (Twitter) ಅಭಿಯಾನದಲ್ಲಿ ಭಾಗವಹಿಸಿ. ಪರವಾನಗಿ ಭೂಮಾಪಕರ ನ್ಯಾಯಸಮ್ಮತ ಬೇಡಿಕೆಗಳಾದ ✅ ಖಾಯಂ ನೇಮಕಾತಿ ಮತ್ತು ✅ ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ನಿಮ್ಮ ಧ್ವನಿ ಎತ್ತಿ. ಪೋಸ್ಟ್, ರಿಪೋಸ್ಟ್ ಮತ್ತು ಕಾಮೆಂಟ್ ಮೂಲಕ ಬೆಂಬಲ ನೀಡಿ.
#LSStrike #EqualPayForEqualWork #LicensedSurveyors

📢 23/06/2026 ಬೆಂಗಳೂರು ಚಲೋ!
ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗಾಗಿ ಕರ್ನಾಟಕದ ಸಾವಿರಾರು ಪರವಾನಗಿ ಭೂಮಾಪಕರು ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಲಿದ್ದಾರೆ.
✊ ನ್ಯಾಯ ಸಿಗುವವರೆಗೂ ಹೋರಾಟ ನಿರಂತರ.
#BengaluruChalo #LSStrike #JusticeForLS @DrParameshwara @DKShivakumar
Last Seen Hashtags on Sotwe
Most Popular Users

Elon Musk 
@elonmusk
241.7M followers

Barack Obama 
@barackobama
119M followers

Cristiano Ronaldo 
@cristiano
114.3M followers

Donald J. Trump 
@realdonaldtrump
111.9M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
83.9M followers

Lady Gaga 
@ladygaga
75.4M followers

Virat Kohli 
@imvkohli
73.3M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.3M followers

Bill Gates 
@billgates
65.1M followers

Selena Gomez 
@selenagomez
63M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers
