Top Tweets for #NoToAntiWorkersLabourReforms
ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಮೇ ನಿಂದ "ಸಂಪೂರ್ಣ ಆಹಾರ ಕಿಟ್" ಉಚಿತವಾಗಿ ನೀಡಬೇಕು. ಪೌಷ್ಟಿಕಾಂಶ ಕೊರತೆಯಿಂದ ಸೋಂಕು ಬೇಗ ಬರುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಮಾದರಿಯನ್ನು ಎಲ್ಲೆಡೆ ಅನುಷ್ಠಾನಕ್ಕೆ ತರಬೇಕು
#NoToAntiWorkersLabourReforms
ಕೊರೋನ ದುಸ್ಥಿತಿಯ ದುರುಪಯೋಗ ಮಾಡಿಕೊಳ್ಳಲು ಹೊರಟಿರುವ ಕಾರ್ಪೋರೇಟ್ ಉದ್ದಿಮೆದಾರರು #ಕೆಲಸದ_ಅವಧಿಯನ್ನು 8 ರಿಂದ 12 ಗಂಟೆಗೆ ಹೆಚ್ಚಿಸಲು ಮಾಡುತ್ತಿರುವ ಹುನ್ನಾರದಲ್ಲಿ ಸರ್ಕಾರವು ಶಾಮೀಲಾಗಬಾರದು.
#NoToAntiWorkersLabourReforms
ದುಡಿಯುವ ವರ್ಗದ ಕುಟುಂಬದ ಮಕ್ಕಳಿಗೆ ತೊಂದರೆಯಾಗದಂತೆ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳೆರಡರಲ್ಲೂ ಶುಲ್ಕ ವಿನಾಯಿತಿ ಘೋಷಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಶ್ರಮಿಕರ ಮಕ್ಕಳ ಶಿಕ್ಷಣ ಮತ್ತು ಶುಲ್ಕಕ್ಕೆ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು.
#NoToAntiWorkersLabourReforms
ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಮೇ ನಿಂದ #ಸಂಪೂರ್ಣ_ಆಹಾರ_ಕಿಟ್ ಉಚಿತವಾಗಿ ನೀಡಬೇಕು. ಪೌಷ್ಟಿಕಾಂಶ ಕೊರತೆಯಿಂದ ಸೋಂಕು ಬೇಗ ಬರುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಮಾದರಿಯನ್ನು ಎಲ್ಲೆಡೆ ಅನುಷ್ಠಾನಕ್ಕೆ ತರಬೇಕು.

#लॉकडाउन में #मई_दिवस आयोजन
मज़दूर सहयोग केंद्र द्वारा रूद्रपुर (उत्तराखंड) के भदईपुरा में मई दिवस आयोजन...
#LongLiveMayDay
#8hourWorkingDay
#MigrantWorkersRights
#NoToAntiWorkersLabourReforms
https://t.co/SIaCKm9jBx
ದುಡಿಯುವ ವರ್ಗದ ಕುಟುಂಬದ ಮಕ್ಕಳಿಗೆ ತೊಂದರೆಯಾಗದಂತೆ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳೆರಡರಲ್ಲೂ ಶುಲ್ಕ ವಿನಾಯಿತಿ ಘೋಷಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಶ್ರಮಿಕರ ಮಕ್ಕಳ ಶಿಕ್ಷಣ ಮತ್ತು ಶುಲ್ಕಕ್ಕೆ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು.
#NoToAntiWorkersLabourReforms
ದುಡಿಯುವ ವರ್ಗದ ಕುಟುಂಬದ ಮಕ್ಕಳಿಗೆ ತೊಂದರೆಯಾಗದಂತೆ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳೆರಡರಲ್ಲೂ ಶುಲ್ಕ ವಿನಾಯಿತಿ ಘೋಷಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಶ್ರಮಿಕರ ಮಕ್ಕಳ ಶಿಕ್ಷಣ ಮತ್ತು ಶುಲ್ಕಕ್ಕೆ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು.
#NoToAntiWorkersLabourReforms @CMofKarnataka
ಕೊರೋನ ಲಾಕ್ ಡೌನ್ ಮುಗಿದರೂ ಬಡಜನರ ಆರ್ಥಿಕ ಹಿತದೃಷ್ಟಿಯಿಂದ ಮಧ್ಯಪಾನದ ಮೇಲಿನ ಲಾಕ್ ಡೌನ್ ಮುಂದುವರಿಸಬೇಕು ಹಂತ ಹಂತವಾಗಿ ಮಧ್ಯಪಾನವನ್ನು ನಿಷೇಧಿಸಬೇಕು
ಕರ್ನಾಟಕ ಜನಶಕ್ತಿ.
#NoToAntiWorkersLabourReforms @CMofKarnataka
ನರೇಗಾ ಕೆಲಸದ ಕನಿಷ್ಠ ಕೂಲಿಯನ್ನು 375 ರೂ.ಗಳಿಗೆ ಹೆಚ್ಚಿಸಬೇಕು. ವರ್ಷಕ್ಕೆ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಬೇಕು. ಕುಟುಂಬಕ್ಕೆ ಒಬ್ಬರು ಎಂಬ ಸೀಲಿಂಗ್ ತೆಗೆಯಬೇಕು. ಒರಿಸ್ಸಾ ಸರ್ಕಾರ ಮಾಡುತ್ತಿರುವ ರೀತಿಯಲ್ಲಿ ನಗರ ಪ್ರದೇಶಕ್ಕೆ ವಿಸ್ತರಿಸಬೇಕು.
#NoToAntiWorkersLabourReforms
@CMofKarnataka
ಆರ್ಥಿಕತೆಯ ಅಭಿವೃದ್ಧಿಗೆ ಮತ್ತು ಹೊಸ ಉದ್ಯೋಗ ಸೃಷ್ಟಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಸ್ಥಳೀಯ ಬೆಳೆಗಳ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ ಸ್ಥಳೀಯ ಉದ್ಯೋಗ ಸೃಷ್ಟಿಯ ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸಿ ಉತ್ತೇಜನ ನೀಡಬೇಕು
#NoToAntiWorkersLabourReforms @CMofKarnataka
ಆರ್ಥಿಕತೆಯ ಅಭಿವೃದ್ಧಿಗೆ ಮತ್ತು ಹೊಸ ಉದ್ಯೋಗ ಸೃಷ್ಟಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಸ್ಥಳೀಯ ಬೆಳೆಗಳ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ ಸ್ಥಳೀಯ ಉದ್ಯೋಗ ಸೃಷ್ಟಿಯ ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸಿ ಉತ್ತೇಜನ ನೀಡಬೇಕು
#NoToAntiWorkersLabourReforms
@CMofKarnataka @siddaramaiah
ಕೊರೋನ ದುಸ್ಥಿತಿಯ ದುರುಪಯೋಗ ಮಾಡಿಕೊಳ್ಳಲು ಹೊರಟಿರುವ ಕಾರ್ಪೋರೇಟ್ ಉದ್ದಿಮೆದಾರರು #ಕೆಲಸದ_ಅವಧಿಯನ್ನು 8 ರಿಂದ 12 ಗಂಟೆಗೆ ಹೆಚ್ಚಿಸಲು ಮಾಡುತ್ತಿರುವ ಹುನ್ನಾರದಲ್ಲಿ ಸರ್ಕಾರವು ಶಾಮೀಲಾಗಬಾರದು.
#NoToAntiWorkersLabourReforms @CMofKarnataka
ಆರ್ಥಿಕತೆಯ ಅಭಿವೃದ್ಧಿಗೆ ಮತ್ತು ಹೊಸ ಉದ್ಯೋಗ ಸೃಷ್ಟಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಸ್ಥಳೀಯ ಬೆಳೆಗಳ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ ಸ್ಥಳೀಯ ಉದ್ಯೋಗ ಸೃಷ್ಟಿಯ ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸಿ ಉತ್ತೇಜನ ನೀಡಬೇಕು
#NoToAntiWorkersLabourReforms
ಕರೋನ ಕಾರಣದಿಂದ ನಷ್ಟ ಹೊಂದಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ಮತ್ತು ಗುಡಿ ಕೈಗಾರಿಕೆಗಳಿಗೆ ಸಹಾಯ ಧನ ಘೋಷಿಸಿ ಪೋಷಿಸಬೇಕು.
ಕರ್ನಾಟಕ ಜನಶಕ್ತಿ
#NoToAntiWorkersLabourReforms @CMofKarnataka
ಮುಂಗಾರು ಮಳೆಗಾಲ ಆರಂಭವಾಗಿದ್ದು ಎಲ್ಲಾ ರೈತರಿಗೆ ಬೆಳೆ ಬೆಳೆಯಲು ಬಿತ್ತನೆ ಬೀಜ, ರಸಗೊಬ್ಬರಗಳ ಪೂರೈಕೆ ಮಾಡಬೇಕು. 5 ಎಕರೆಯವರೆಗಿನ ವ್ಯವಸಾಯಕ್ಕೆ ಹಿಂದಿನ ಸುಸ್ತಿಗಳು ಏನೇ ಇದ್ದರೂ, ಶೂನ್ಯ ಬಡ್ಡಿಯ ಸಾಲದ ವ್ಯವಸ್ಥೆ ಮಾಡಬೇಕು.

ಕೊರೋನ ಕಾರಣದಿಂದ ಉದ್ಯೋಗ ಕಳೆದುಕೊಂಡಿರುವ ಎಲ್ಲಾ ಕಾರ್ಮಿಕರು ಮತ್ತು ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸಮಾಡುತ್ತಿರುವವರಿಗೆ ಲಾಕ್ಡೌನ್ ಕಾಲದ ವೇತನವನ್ನು ಖಾತ್ರಿಪಡಿಸಬೇಕು. ಈ ಸಂದರ್ಭದ ದುರುಪಯೋಗ ಮಾಡಿಕೊಳ್ಳಲು ಉದ್ದಿಮೆದಾರರು ಮತ್ತು ಮಾಲೀಕರಿಗೆ ಅವಕಾಶ ನೀಡಬಾರದು.
#NoToAntiWorkersLabourReforms
ಮುಂಗಾರು ಮಳೆಗಾಲ ಆರಂಭವಾಗಿದ್ದು ಎಲ್ಲಾ ರೈತರಿಗೆ ಬೆಳೆ ಬೆಳೆಯಲು ಬಿತ್ತನೆ ಬೀಜ, ರಸಗೊಬ್ಬರಗಳ ಪೂರೈಕೆ ಮಾಡಬೇಕು. 5 ಎಕರೆಯವರೆಗಿನ ವ್ಯವಸಾಯಕ್ಕೆ ಹಿಂದಿನ ಸುಸ್ತಿಗಳು ಏನೇ ಇದ್ದರೂ, ಶೂನ್ಯ ಬಡ್ಡಿಯ ಸಾಲದ ವ್ಯವಸ್ಥೆ ಮಾಡಬೇಕು.
#NoToAntiWorkersLabourReforms
ರೈತರು ಬೆಳೆದಿರುವ ಎಲ್ಲಾ ರೀತಿಯ ಬೆಳೆಗಳನ್ನು ಬೆಂಬಲ ಬೆಲೆಯಡಿ ಕೊಂಡುಕೊಂಡು ಎಲ್ಲಾ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ತಲುಪಿಸಬೇಕು. ರೈತರು ಸರಕುಗಳನ್ನು ಮಾರುಕಟ್ಟೆಗೆ ಒಯ್ಯುವಾಗ ಹೈವೇಗಳಲ್ಲಿ ಟೋಲ್ಗಳನ್ನು ಈಗಿಂದೀಗಲೇ ರದ್ದುಗೊಳಿಸಬೇಕು.
#NoToAntiWorkersLabourReforms
Last Seen Hashtags on Sotwe
Trends for you
Most Popular Users

Elon Musk 
@elonmusk
241.2M followers

Barack Obama 
@barackobama
119.1M followers

Cristiano Ronaldo 
@cristiano
112.7M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.2M followers

NASA 
@nasa
92.2M followers

Justin Bieber 
@justinbieber
91.4M followers

KATY PERRY 
@katyperry
88.9M followers

Taylor Swift 
@taylorswift13
82.8M followers

Lady Gaga 
@ladygaga
74.3M followers

Virat Kohli 
@imvkohli
71.8M followers

Kim Kardashian 
@kimkardashian
70.4M followers

YouTube 
@youtube
68.8M followers

Neymar Jr 
@neymarjr
64.7M followers

Bill Gates 
@billgates
64.6M followers

The Ellen Show
@theellenshow
62.4M followers

Selena Gomez 
@selenagomez
62M followers

CNN 
@cnn
61.8M followers

X 
@x
60.8M followers