Top Tweets for #Nregaday
ನರೇಗಾ ದಿವಸ್ ಆಚರಣೆಯ ಅಂಗವಾಗಿ ಚನ್ನಗಿರಿ ತಾಲ್ಲೂಕಿನ ಕೊರಟಿಕೆರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಕೂಲಿಕಾರರಿಗೆ ಗ್ರಾಮೀಣ ಕ್ರೀಡಾಕೂಟ , ಉಚಿತ ಆರೋಗ್ಯ ತಾಪಸಣೆ ಕಾರ್ಯಕ್ರಮ ನೆಡೆಸಲಾಯಿತು.#Nregadiwas #MGNREGA #Davanagere #nregaday #MGNREGSDavanagere #Ruralsports

About 500 #MNREGA workers gathered in Lakhna village, #TaranTaran #Punjab to launch Kaam Maango Abhiyan. The #NREGADay campaign, aims to raise awareness among workers about MNREGA entitlements & assist them in submitting work demand applications.

ಹುನಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ದಿನಾಚರಣೆಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರ್ ಅವರು, ಬಿಎಫ್ ಟಿಗಳು ಹಾಗೂ ಕಾಯಕ ಮಿತ್ರರು, ಕೂಲಿ ಕಾರ್ಮಿಕರು ಜೊತೆ ಕೇಕ್ ಕತ್ತರಿಸಿ ಆಚರಿಸಿದರು. @iechungund #NREGADAY

ಹುನಗುಂದ ತಾಲೂಕಿನ ಬಿಂಜವಾಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಕೂಲಿ ಕಾರ್ಮಿಕರೊಂದಿಗೆ ಆಚರಣೆ ಮಾಡಲಾಯಿತು. 100 ದಿನ ಪೂರೈಸಿದ ನರೇಗಾ ಕೂಲಿ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. #NREGADAY @iechungund

ಇಂದು ರಾಮನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಅಲ್ಲಿನ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಮ್ಮುಖದಲ್ಲಿ #ನರೇಗಾ_ದಿನ ವನ್ನು ಆಚರಿಸಿದ್ದು. ಅದೇ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 100 ದಿನ ಪೂರೈಸಿದ ನರೇಗಾ ಕೂಲಿಕಾರರಿಗೆ ಸನ್ಮಾನ ಮಾಡಲಾಗಿದೆ
#MGNREGA #NregaDay
1/2

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮುಖದಲ್ಲಿ ಶಿರಹಟ್ಟಿ ತಾಲ್ಲೂಕಿನ ಮಾಗಡಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ನರೇಗಾ ದಿನವನ್ನು ಆಚರಣೆ ಮಾಡಲಾಯಿತು,ಸದರಿ ಕಾರ್ಯಕ್ರಮದಲ್ಲಿ 100 ದಿನ ಪೂರೈಸಿದ ನರೇಗಾ ಕೂಲಿಕಾರರಿಗೆ ಸನ್ಮಾನಮಾಡಿದ ನಂತರ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
#Nregaday

Last Seen Hashtags on Sotwe
Most Popular Users

Elon Musk 
@elonmusk
241.7M followers

Barack Obama 
@barackobama
119M followers

Cristiano Ronaldo 
@cristiano
114.5M followers

Donald J. Trump 
@realdonaldtrump
111.9M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
84M followers

Lady Gaga 
@ladygaga
75.4M followers

Virat Kohli 
@imvkohli
73.4M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.4M followers

Bill Gates 
@billgates
65.2M followers

Selena Gomez 
@selenagomez
63.1M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers





















