Top Tweets for #PgMedical
➡️દિલ્હીમાં અંડરગ્રેજ્યુએટ અને પોસ્ટ-ગ્રેજ્યુએટ મેડિકલ બેઠકોની સંખ્યામાં વધારો કરવામાં આવશે. આ અંગે સરકારે એક વિશેષ યોજના તૈયાર કરી છે, જેનાથી વધુ વિદ્યાર્થીઓને તબીબી અભ્યાસની તકો મળશે અને સ્વાસ્થ્ય સેવાઓ વધુ મજબૂત બનશે.
#MedicalEducation #DelhiNews #Healthcare #MBBS #PGMedical

दिल्ली में मेडिकल सीटों का बड़ा विस्तार
https://t.co/AIwqjoH4xH
#DelhiMedicalSeats #MBBS #MedicalEducation #MedicalCollege #MBBSSeats #PGMedical #DNB #BDS #DelhiGovernment #MAMC #BSAMedicalCollege #MedicalNews #EducationNews #DelhiNews

NEET PG 2026: JP Nadda reviews exam preparedness, asks aspirants to ignore paper leak rumours
Story: https://t.co/kuDnOAEm9S
#NEETPG2026 #NEETPG #NBEMS #MedicalEntrance #MedicalEducation #PGMedical #JagatPrakashNadda #HealthMinistry #MedicalStudents #ExamUpdate #MedicalAdmissions #NEETNews #MedicalExam #IndiaEducation #EducationNews

IMA Urges Gujarat CM to Scrap Medical Bond Policy | TV9Gujarati
#Mehsana #IMA #MedicalBond #MBBS #PGMedical #Doctors #MedicalStudents #GujaratNews #BreakingNews #TV9Gujarati
Many doctors who resigned to participate in Round 1 (March 2026) are now left without employment, facing serious uncertainty and hardship.
#NEETSS2025 #NEETSS #MedicalEducation #Doctors #CounsellingDelay #HealthcareSystem #PGMedical #DGHS #MoHFW #IndiaHealthPolicy
NEET SS 2025 timeline: Exam held on 26–27 Dec 2025, results declared on 23 Jan 2026. However, as of 8 June 2026, Round 2 counselling remains indefinitely stalled.
#NEETSS2025 #NEETSS #MedicalEducation #Doctors #CounsellingDelay #HealthcareSystem #PGMedical #DGHS #MoHFW
#UGMedical and #PGMedical: ಈ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜುಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಿದ್ದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಮೇಲ್ವಿಚಾರಣೆ ಸಮಿತಿಗೆ ದೂರು ಸಲ್ಲಿಸಬಹುದು.
ಕೆಲವು ವೈದ್ಯಕೀಯ ಕಾಲೇಜುಗಳು ಸರ್ಕಾರದ ಜತೆ ಮಾಡಿಕೊಂಡಿರುವ ಒಪ್ಪಂದಕ್ಕೆ ವಿರುದ್ಧವಾಗಿ ಹೆಚ್ಚು ಶುಲ್ಕ ವಸೂಲಿ ಮಾಡಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗಳು ಕೂಡ ಎಚ್ಚರ ವಹಿಸಬೇಕು. ಹಾಗಯೇ ಈ ರೀತಿ ತೊಂದರೆಗೆ ಒಳಗಾದ ಅಭ್ಯರ್ಥಿಗಳು/ಪೋಷಕರು ಕೂಡ ಬೆಂಗಳೂರಿನ ಮಲ್ಲೇಶ್ವರದ ಸಂಪಿಗೆ ರಸ್ತೆಯ 18ನೇ ಅಡ್ಡ ರಸ್ತೆಯಲ್ಲಿನ #KEA ಕಟ್ಟಡದಲ್ಲಿನ ಸಮಿತಿ ಕಚೇರಿಗೆ ಬಂದು ದೂರು ನೀಡಬಹುದು.
- ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್
ಅಧ್ಯಕ್ಷರು
ಪ್ರವೇಶ ಮೇಲ್ವಿಚಾರಣೆ ಸಮಿತಿ
@KEA_karnataka
@CMofKarnataka
@drmcsudhakar
@S_PrakashPatil
@AdmissionOverseeingcommittee

ಪಿಜಿ ವೈದ್ಯಕೀಯ ಅಂತಿಮ ಸುತ್ತು- 39 ಮಂದಿಗೆ ಸೀಟು ಹಂಚಿಕೆ: ಕೆಇಎ https://t.co/cJc8n5ku9p
#KEA #PGMedical #Karnataka #Education
ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ https://t.co/oEdpIpeYYu
#Bengaluru #KEA #PGMedical
ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ https://t.co/qUKlkmRxcR
#PGMedical #KEA #Bengaluru
Secure Your PG Medical Seat Today! 🎓✨
Begin your journey toward a successful medical career at Bharati Vidyapeeth Deemed University, Pune.
Apply now and shape your future with confidence.
#MDMSAdmissions #PGMedical #MedicalCareer #EduSquare

Your dream deserves momentum—and the right direction. 🚀
Take the next confident step toward your medical career.
Pursue MD/MS at Top Universities
✔ NRI Quota Seats Available
✔ Management Quota Seats Available
#MDMSAdmissions #MedicalCareer #NRIQuota #PGMedical #EduSquare

Shape your MD/MS future with the right decisions today.
Choose colleges that align with your career goals, aspirations, and long-term success in medicine. 🎓
Apply Now!
#MDMSAdmissions #MedicalCareer #FutureDoctor #PGMedical #MedicalEducation #CareerInMedicine #EduSquare

#PGMEDICAL-25: ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಜನವರಿ 29 ಮತ್ತು 30ರಂದು #KEA ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಅದರ ನಂತರವೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಸಲ್ಲಿಸಿ, ವಾಪಸ್ ಪಡೆದಿರುವ ಅಭ್ಯರ್ಥಿಗಳು ಕೂಡ ಪುನಃ ಸಲ್ಲಿಸಿಯೇ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
-ಹೆಚ್. ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@KEA_karnataka @mc

#PGMedical-25: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ ಪರಿಷ್ಕರಿಸಿರುವುದರಿಂದ 3ನೇ ಸುತ್ತಿನ (ಮಾಪ್-ಅಪ್) ಸೀಟು ಹಂಚಿಕೆಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಇದಕ್ಕಾಗಿ ಆನ್ ಲೈನ್ ನೋಂದಣಿ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗಾಗಿ ಪ್ರಾಧಿಕಾರದ ಪೋರ್ಟಲ್ ಅನ್ನು ಜ.18ರ ಬೆಳಿಗ್ಗೆ 11ರಿಂದ ಜ.26ರ ಬೆಳಿಗ್ಗೆ 11ರವರೆಗೆ ತೆರೆದಿರಲಾಗುತ್ತದೆ . 3ನೇ ಸುತ್ತಿನಲ್ಲಿ (ಮಾಪ್- ಅಪ್) ಲಭ್ಯವಾಗುವ ಸೀಟುಗಳ ಹಂಚಿಕೆಗೆ ಮಾತ್ರ ಇತರೆ ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಬಹುದು.
ಮುಂದಿನ ಯಾವುದೇ ಸುತ್ತಿನ ಸೀಟು ಹಂಚಿಕೆಗೆ ಆನ್ ಲೈನ್ ನೋಂದಣಿ ಮಾಡಿಕೊಳ್ಳಲು / ಅರ್ಜಿ ಸಲ್ಲಿಸಲು ಅವಕಾಶಗಳನ್ನು ನೀಡುವುದಿಲ್ಲ. 3ನೇ ಸುತ್ತಿಗೆ ಲಭ್ಯವಿರುವ ಸೀಟುಗಳ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ರದ್ದುಗೊಳ್ಳಬಹುದಾದ ಅಥವಾ ಹೊಸದಾಗಿ ಸೇರ್ಪಡೆಯಾಗುವ ಸೀಟುಗಳು ಇದ್ದಲ್ಲಿ ಅವನ್ನೂ ಹಂಚಿಕೆಗೆ ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು ಪರಿಷ್ಕೃತ ಮಾಹಿತಿಗಾಗಿ ಆಗಿಂದಾಗ್ಗೆ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಬೇಕು.
ಈವರೆಗೆ ನೋಂದಣಿ ಮಾಡದಿರುವ ಪಿಜಿ ವೈದ್ಯಕೀಯ ಅರ್ಹ ಅಭ್ಯರ್ಥಿಗಳೂ ನೋಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@KEA_karnataka
@CMofKarnataka

NEET-PG માં કટઓફ ઘટાડીને માઈનસ 40 કેમ કરાયો? જાણો સમગ્ર પ્રક્રિયા અને વિવાદ
#NEETPGCutoff #MedicalEducation #NEETPG #Controversy #NBEMSDecision #IMA #PGMedical #MedicalSeats #Minus40CutoffMarks
https://t.co/IJ2E0lZDec
NEET-PG માં કટઓફ ઘટાડીને માઈનસ 40 કેમ કરાયો? જાણો સમગ્ર પ્રક્રિયા અને વિવાદ
#NEETPGCutoff #MedicalEducation #NEETPG #Controversy #NBEMSDecision #IMA #PGMedical #MedicalSeats #Minus40CutoffMarks
https://t.co/IJ2E0lZDec
#PGMedical-25 #Inservice: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸೇವಾ ನಿರತ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, ಶುಲ್ಕ ಪಾವತಿಸಿದವರು ಡಿ.24ರೊಳಗೆ #KEA ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಬಳಿಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಡಿ.26ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @drmcsudhakar @KEA_karnataka

#PGMedical-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದ್ದು, ಎಂಸಿಸಿ ಯಲ್ಲಿ ಸೀಟು ಸಿಕ್ಕಿರುವವರು ಮೂಲ ದಾಖಲೆಗಳನ್ನು ಹಿಂಪಡೆಯಲು ಡಿ.24ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ.
ಒಟ್ಟು 3,164 ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಸೀಟು ಹಂಚಿಕೆ ಮಾಡಿದ್ದು, ಸದರಿ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಫಲಿತಾಂಶ ಪ್ರಕಟಣೆ ನಂತರ ಕೆಲವರು #MCC ಯಲ್ಲಿ ಸೀಟು ಸಿಕ್ಕಿದ್ದು, ಅಲ್ಲಿಯದೇ ಇಷ್ಟ ಎನ್ನುವವರು ಮೂಲ ದಾಖಲೆಗಳ ಸಮೇತ #KEA ಸೀಟು ಬಿಟ್ಟು ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕೆ ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಳ್ಳಲಾಗುವುದು. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ಮೂಲ ದಾಖಲೆ ವಾಪಸ್ ಪಡೆದವರನ್ನು ಬಿಟ್ಟು ಹೊಸದಾಗಿ ಸೀಟು ಹಂಚಿಕೆ ಮಾಡಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @drmcsudhakar @KEA_karnataka

Last Seen Hashtags on Sotwe
جاسم_بن_مديعج
Seen from United States
background
Seen from United States
Geelong
Seen from United Kingdom
MNWO
Seen from India
MaddSmoke
Seen from United States
whydosomanyfrenchiesdie
Seen from United States
cheating slut phone
Seen from Australia
omegle
Seen from United States
AsteriskArtists
Seen from United States
Most Popular Users

Elon Musk 
@elonmusk
241.5M followers

Barack Obama 
@barackobama
119.1M followers

Cristiano Ronaldo 
@cristiano
113.6M followers

Donald J. Trump 
@realdonaldtrump
111.8M followers

Narendra Modi 
@narendramodi
107.2M followers

Rihanna 
@rihanna
98.5M followers

NASA 
@nasa
92.4M followers

Justin Bieber 
@justinbieber
91.7M followers

KATY PERRY 
@katyperry
89.5M followers

Taylor Swift 
@taylorswift13
83.5M followers

Lady Gaga 
@ladygaga
74.9M followers

Virat Kohli 
@imvkohli
72.6M followers

Kim Kardashian 
@kimkardashian
70.7M followers

YouTube 
@youtube
68.8M followers

Neymar Jr 
@neymarjr
65.6M followers

Bill Gates 
@billgates
64.9M followers

Selena Gomez 
@selenagomez
62.6M followers

The Ellen Show
@theellenshow
62.3M followers

CNN 
@cnn
61.8M followers

X 
@x
60.8M followers








