Top Tweets for #RBIlayout
ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಷೋ ನಡೆಯಲಿದೆ ಎಲ್ಲರೂ ಭಾಗಿಯಾಗೋಣ.
#smartapp #roadshow #bengaluru #rbilayout #Malleshwaram #basavarajbommai #doubleenginesarkara #modi #narendramodi #poornabahumata4bjp #bjpyebharavase

ಎಂ. ಕೃಷ್ಣಪ್ಪ ಪಾದಯಾತ್ರೆ; ಬೆಂಗಳೂರು ದಕ್ಷಿಣದಲ್ಲಿ ಮತ್ತೊಮ್ಮೆ ಗೆಲುವಿನ ವಿಶ್ವಾಸ
#mkrishnappa #bjp #congress #rbilayout #election #latestnews #kannadanews #vijayavani
https://t.co/mNk4G7Xpvs
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ RBI ಬಡಾವಣೆಯ ಬೀರೆಶ್ವರ ನಗರದಲ್ಲಿ ಹನುಮ ಜಯಂತಿಯ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಪಾನಕ, ನೀರು ಮಜ್ಜಿಗೆ ಮತ್ತು ಕೋಸಂಬರಿಯನ್ನು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿತರಿಸಲಾಯಿತು.
#RKRamesh #HanumanJayanti #RBILayout

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ RBI ಬಡಾವಣೆಯಲ್ಲಿ ಇಂದು ನಾಗರಿಕರನ್ನು ಭೇಟಿ ಮಾಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್'ಗಳನ್ನು ವಿತರಿಸಿ ಚುನಾವಣೆ ಪ್ರಚಾರ ನಡೆಸಿ ಅಭಿವೃದ್ಧಿ, ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಲಾಯಿತು.
ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
#RKRamesh #RBILayout

ನಿವಾಸಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂಬ ದೃಢ ನಂಬಿಕೆಯನ್ನು ಹೊಂದಿದ್ದೇನೆ.
#RKRamesh #BengaluruSouth #AICC #KPCC #BangaloreSouthMLA #Congress #RBILayout #Kottanur #Chunchaghatta
2/2

BengaluruSouth | ಆರ್ ಬಿ ಐ ಲೇಔಟ್ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಶ್ರೀ ಸಿ ಡಿ ರವರಿಗೆ ಶುಭಾಶಯಗಳು #ncibtimesnews #BengaluruSouth #congress2022 #BengaluruSouthConstituency #cdravi #RBIlayout #WardPresident #karnataka #election #VidhanaSabha
BJP’s Parivartana Rally All Set To Take Place in J P Nagar Today
Click Here ► https://t.co/cQ8ea4WHv6
ಮತದಾರರ ಮನ ಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ ಅಧಿಕಾರದ ಗದ್ದುಗೆ ಏರಲು ಈಗಾಗ್ಲೇ ನಾಯಕರು ಅಖಾಡಕ್ಕಿಳಿದಿದ್ದಾರೆ
#BJP,#BJPParivartanaRally,#JPNagar,#RBILayout

Last Seen Hashtags on Sotwe
Most Popular Users

Elon Musk 
@elonmusk
241.5M followers

Barack Obama 
@barackobama
118.8M followers

Cristiano Ronaldo 
@cristiano
114.5M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.7M followers

NASA 
@nasa
92.3M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
84M followers

Lady Gaga 
@ladygaga
75.5M followers

Virat Kohli 
@imvkohli
73.5M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.5M followers

Bill Gates 
@billgates
65.3M followers

Selena Gomez 
@selenagomez
63.1M followers

The Ellen Show
@theellenshow
62.2M followers

CNN 
@cnn
61.7M followers

X 
@x
60.7M followers











