Top Tweets for #SSLCexams
📖Karnataka to Reduce SSLC, PUC Main Exams from Three to Two
https://t.co/FAlArzRPMV
#KarnatakaEducation #SSLCExams #PUCExams #IIIPUC2027 #newskarnataka
ಎಸ್ಎಸ್ಎಲ್ಸಿ, ಪಿಯು ಪರೀಕ್ಷೆ ಬಗ್ಗೆ ಮಹತ್ವದ ಅಪ್ಡೇಟ್
#SSLCExams #PUCExams #karnataka #education
https://t.co/uDSwq2zJKD
ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಏರಿಕೆ; ಎಷ್ಟಿತ್ತ���, ಈಗೆಷ್ಟು ಪಾವತಿಸಬೇಕು?
#SSLCExams #Karnataka #sslcfee #feehiked #education
https://t.co/jQ114SQlRO
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಪರಿಶ್ರಮ ಮತ್ತು ತಾಳ್ಮೆಗೆ ಇದು ಸಾರ್ಥಕ ಫಲ. ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಯಶಸ್ಸು ನಿಮ್ಮದಾಗಲಿ.
#sslcexams
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.
ಅನುತ್ತೀರ್ಣರಾದ ಮಕ್ಕಳು ಧೈರ್ಯ ಮಾಡಿ ಮುಂದಿನ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಸೋಲು ಎಂದರೆ ಅಂತ್ಯವಲ್ಲ, ಅದು ಮತ್ತೊಮ್ಮೆ ಉತ್ತಮವಾಗಿ ಆರಂಭಿಸಲು ಸಿಕ್ಕ ಅವಕಾಶ.
#SSLCExams #sslcresults #karnataka #shivanandpatil

Karnataka SSLC Result 2026 | ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ | Madhu Bangarappa
#KarnatakaSSLCResult2026 #madhubangarappa #sslcresults2026 #sslcexams #republickannada
The Karnataka govt has moved the High Court against a single judge orders to conduct the valuation of the recently conducted SSLC examination as per the existing rules.
#SSLCExams #KarnatakaHC #Education
https://t.co/FhhIMshXc9
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಲಾಗುವುದು ಮತ್ತು ವಾರ್ಷಿಕ ಪರೀಕ್ಷೆಯ ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತೀವ್ರ ಹಿನ್ನಡೆಯಾಗಿದೆ.
#SSLC #KarnatakaHighCourt #ThirdLanguageRow #GradingSystem #SSLCExams

SSLC ಪರೀಕ್ಷೆಯಲ್ಲಿ ಮೂರನೇ ಭಾಷೆ ಹಿಂದಿಗೆ ಅಂಕ ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರದ ಬಗ್ಗೆ ಇರುವ ಕಳವಳಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ರಾಜ್ಯಪಾಲರು ಕೋರಿದ್ದಾರೆ.
#KarnatakaGovernor #SSLCExams #ThirdLanguage #GradingSystem #KarnatakaEducation

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ
#ShivakumaraSwamiji #Tumakuru #SSLCExams
https://t.co/0blJvNgDCC
കോവിഡ്19 കാലത്ത് പോലും കർശനമായ മുൻകരുതലുകളോടെ പരീക്ഷ നടത്തിയാണ് ബോർഡ് ഫലം പ്രഖ്യാപിച്ചത്.... #SSLCExams #UAENews #GulfNews #ManoramaOnlineGlobal
Read : https://t.co/idsWRwVBiU

കോവിഡ്19 കാലത്ത് പോലും കർശനമായ മുൻകരുതലുകളോടെ പരീക്ഷ നടത്തിയാണ് ബോർഡ് ഫലം പ്രഖ്യാപിച്ചത്....
#SSLCExams #UAENews #GulfNews #ManoramaOnlineGlobal
Read more at: https://t.co/3dGC3bO5DS
Wishing students across Karnataka appearing for the SSLC examinations the confidence to perform at their best.
#SSLCExams #KarnatakaStudents

"ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ"
#ಕರವೇಸಾಮಾಜಿಕಜಾಲತಾಣ
#ಕರವೇಹೋರಾಟಗಳು
#ಕನ್ನಡ #ಕರವೇ #karave #krv
#SSLCExams

SSLC ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಶುಭವಾಗಲಿ
ಈ ಮಹತ್ವದ ಪರೀಕ್ಷೆಯನ್ನು ಧೈರ್ಯದಿಂದ ಹಾಗೂ ಆತ್ಮವಿಶ್ವಾಸದಿಂದ ಎದುರಿಸಿ
#SSLCExams
All the Best!
ಇಂದಿನಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆಯಲಿರ��ವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು.
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಈ ಪರೀಕ್ಷೆಯನ್ನು ಯಾವುದೇ ಭಯವಿಲ್ಲದೇ ಆತ್ಮವಿಶ್ವಾಸದಿಂದ ಎದುರಿಸಿ, ಗೆಲುವು ನಿಮ್ಮದಾಗಲಿದೆ.
#SSLCExams

All the Best ಮಕ್ಕಳೇ!
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ರಾಜ್ಯದ ಎಲ್ಲಾ ಆತ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ALL THE BEST.
ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ.
#SSLCExams

ಪರೀಕ್ಷೆ ಕುರಿತು ಆತಂಕ, ಉದ್ವೇಗ ಬೇಡ. ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ನಿಮ್ಮ ಗುರಿಯತ್ತ ಗಮನವಿರಲಿ. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆಯಿಡಿ. ನಿಮ್ಮೆಲ್ಲರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂದು ಹಾರೈಸುತ್ತೇವೆ. ಶುಭವಾಗಲಿ.
#SSLCExams #KarnatakaSSLC

ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಎದುರಿಸುತ್ತಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ.
#SSLCexams #Karnataka

ಎಸ್. ಎಸ್. ಎಲ್. ಸಿ. ಪರೀಕ್ಷೆಯನ್ನು ಬರೆಯುತ್ತಿರುವ ರಾಜ್ಯದ ಎಲ್ಲಾ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳು.
ಧೈರ್ಯ, ಶಿಸ್ತು ಮತ್ತು ಏಕಾಗ್ರತೆಯೊಂದಿಗೆ ಪರೀಕ್ಷೆಯನ್ನು ಎದುರಿಸಿ, ನಿಮ್ಮ ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ. ನಿಮ್ಮ ಎಲ್ಲಾ ಫಲಿತಾಂಶಗಳಿಗೂ ಶುಭವಾಗಲಿ ಎಂದು ಹಾರೈಸುತ್ತೇನೆ.
#sslcexams

Most Popular Users

Elon Musk 
@elonmusk
241.5M followers

Barack Obama 
@barackobama
118.8M followers

Cristiano Ronaldo 
@cristiano
114.6M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.7M followers

NASA 
@nasa
92.3M followers

Justin Bieber 
@justinbieber
91.8M followers

KATY PERRY 
@katyperry
90.1M followers

Taylor Swift 
@taylorswift13
84M followers

Lady Gaga 
@ladygaga
75.5M followers

Virat Kohli 
@imvkohli
73.5M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.5M followers

Bill Gates 
@billgates
65.3M followers

Selena Gomez 
@selenagomez
63.1M followers

The Ellen Show
@theellenshow
62.2M followers

CNN 
@cnn
61.7M followers

X 
@x
60.7M followers















