Top Tweets for #TPShivakumarIPS
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರನ್ನು ಸ್ಮರಿಸುತ್ತ, ಭಾರತ ಸ್ವತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದ ಹೋರಾಟಗಾರರಿಗೆ ಮೌನಾಚರಣೆ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಪೊಲೀಸ್ ಹಾಗೂ ಕಛೇರಿಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ಜಿಲ್ಲಾಡಳಿತ ವತಿಯಿಂದ ಡಾ:ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ 74 ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಇತರೇ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ಚಾಮರಾಜನಗರ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಉದೇಶ ಟಿ.ಜೆ ರವರು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ " ರಾಷ್ಟ್ರೀಯ ಮತದಾರರ ದಿನದ " ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿಗಳು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ದಿನಾಂಕ 25-01-2023 ರಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಚಾಮರಾಜನಗರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. #TPShivakumarIPS #SPchamarajanagar

ಈ ದಿನ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಮಾನ್ಯ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮುಂಬರುವ “ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023” ರ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಿ ಚರ್ಚಿಸಲಾಯಿತು. ಅಪರ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ಕೊಳ್ಳೆಗಾಲ ಪಟ್ಟಣ ಠಾಣಾವ್ಯಾಪ್ತಿಯ ಬಸವೇಶ್ವರ ಬಡವಾಣೆಯಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಭೇಟಿನೀಡಿ ಘಟನೆ ಬಗ್ಗೆ ಮಾಹಿತಿ ಪಡೆದು ಪ್ರಕರಣದ ತನಿಖೆಮಾಡಲು ಸೂಕ್ತ ಮಾರ್ಗದರ್ಶನ ನೀಡಲಾಯಿತು.ಶ್ರೀ ಉದೇಶ ಟಿ.ಜೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPChamarajanagar

ಈ ದಿನ ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆದ “ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ” ಸಭೆಯಲ್ಲಿ ಭಾಗವಹಿಸಲಾಯಿತು. ಶಾಸಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPChamarajanagar

ಈ ದಿನ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಕ್ರೈಂ ರಿವ್ಯೂವ್ ಮೀಟಿಂಗ್ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.#TPShivakumarIPS #SPChamarajanagar

ಈ ದಿನ ಚಾಮರಾಜನಗರ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಾದ ಚಾ;ನಗರ ಗ್ರಾಮಾಂತರ ಪೊಲೀಸ್ ಠಾಣೆ/ಪಟ್ಟಣ ಪೊಲೀಸ್ ಠಾಣೆ ಹಾಗೂ ಪೊಲೀಸ್ ಸಮುದಾಯ ಭವನದ ಕಾಮಗಾರಿಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.#TPShivakumarIPS #SPchamarajanagar

ಈ ದಿನ ಚಾಮರಾಜನಗರ ಜಿಲ್ಲೆಯ ಶ್ರೀ ಬಿಳಿಗಿರಿ ರಂಗನ ಬೆಟ್ಟದಲ್ಲಿ ಜರುಗಿದ " ಚಿಕ್ಕಜಾತ್ರೆ ರಥೋತ್ಸವ” ಸಂಬಂಧ ದೇವಾಸ್ಥಾನಕ್ಕೆ ಭೇಟಿ ನೀಡಿ ಬಂದೋಬಸ್ತ್ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. #TPShivakumarIPS #SPchamarajanagar

ಇಂದು ಚಾ:ನಗರ ಜಿಲ್ಲೆಯ ತೆರಕಣಾoಬಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲುಗನಮುರುಡಿ ಬೆಟ್ಟದಲ್ಲಿನ ಶ್ರೀ ವೆಂಕಟರಮಣಸ್ವಾಮಿ ರಥೋತ್ಸವ ಹಾಗೂ ಜಾತ್ರೆ ನಡೆಯುತ್ತಿರುವ ಸಂಬಂಧ ದೇವಾಸ್ಥಾನಕ್ಕೆ ಭೇಟಿ ನೀಡಿ ಬಂದೋಬಸ್ತ್ ಬಗ್ಗೆ ಪರಿಶೀಲನೆ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. #TPShivakumarIPS #SPchamarajanagar

ಈ ದಿನ ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣದಲ್ಲಿ ಕೂಲಂಕುಷವಾಗಿ ತನಿಖೆ ನಡೆಸುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ಅಡಿಷನಲ್ ಎಸ್ಪಿ ಉದೇಶ್ ಟಿ.ಜೆ ರವರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ನಡೆಯುತ್ತಿರುವ"ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ"ದ ದೇವಾಸ್ಥಾನಕ್ಕೆ ಭೇಟಿ ನೀಡಿ ಬಂದೋಬಸ್ತ್ ಬಗ್ಗೆ ಪರಿಶೀಲನೆ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. #TPShivakumarIPS #SPchamarajanagar

ಈ ದಿನ ಚಾಮರಾಜನಗರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಬಿಳಿಗಿರಿ ರಂಗನ ಬೆಟ್ಟದಲ್ಲಿ ನಡೆಯುವ " ಚಿಕ್ಕಜಾತ್ರೆ " ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಚರ್ಚಿಸಲಾಯಿತು. ಶಾಸಕರು ಹಾಗೂ ಇತರೇ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ವಿಶ್ವ ಪ್ರಾಣಿ ಕಲ್ಯಾಣಮಂಡಳಿ (ರಿ).ಪಶುಪ್ರಾಣಿಬಲಿ ನಿರ್ಮೂಲನಾ ಮಹಾಸಂಘದ ವತಿಯಿಂದ ಹಮ್ಮಿಕೊಂಡಿದ್ದಅಹಿಂಸ-ಪ್ರಾಣಿ ದಯಾ ಆಧ್ಯಾತ್ಮಸಂದೇಶ ಯಾತ್ರೆಯ ಕಾರ್ಯಕ್ರಮದಲ್ಲಿಭಾಗವಹಿಸಿ ಚಾಲನೆ ನೀಡಲಾಯಿತು.ಜಿಲ್ಲಾಧಿಕಾರಿಗಳು,ಶ್ರೀ ದಯಾನಂದ ಸರಸ್ವತಿ ಸ್ವಾಮಿಜಿಗಳು/ಇತರೇ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ದಿನಾಂಕ 03-01-2023 ರಂದು ಚಾಮರಾಜನಗರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಶ್ರೀ ಉದೇಶ್ ಟಿ.ಜೆ ರವರು ಅಧಿಕಾರ ವಹಿಸಿಕೊಂಡಿದ್ದು ಇವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ಸ್ವಾಗತ & ಶುಭಾಶಯ ಕೋರಲಾಯಿತು. #TPShivakumarIPS #SPchamarajanagar

ಪೊಲೀಸ್ ಇಲಾಖೆಯಲ್ಲಿಅವಿರತವಾಗಿ ಸೇವೆ ಸಲ್ಲಿಸಿ ದಿ:31-12-2022 ರಂದು ವಯೋನಿವೃತ್ತಿ ಹೊಂದಿದ ಶ್ರೀ ಎನ್. ದೊಡ್ಡಯ್ಯ ಸಹಾಯಕ ಆಡಳಿತ ಅಧಿಕಾರಿಗಳುಹಾಗೂ ಶ್ರೀ ಎಸ್.ಎನ್ ಸೀತಾರಾಮು ಸಿಹೆಚ್ ಸಿ ರವರ ನಿವೃತ್ತಿಜೀವನ ಸುಖಕರವಾಗಿರಲೆಂದು ಹಾರೈಸಿ ಚಾ:ನಗರ ಜಿಲ್ಲಾಪೊಲೀಸ್ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. #TPShivakumarIPS #SPchamarajanagar

ಈ ದಿನ ಚಾಮರಾಜನಗರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕೊಳ್ಳೇಗಾಲ ತಾಲ್ಲೂಕು ಚಿಕ್ಕಲ್ಲೂರು ನಲ್ಲಿ ನಡೆಯುವ " ಸಿದ್ದಪ್ಪಾಜಿಯವರ ಜಾತ್ರಾ ಮಹೋತ್ಸವ " ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಚರ್ಚಿಸಲಾಯಿತು. ಶಾಸಕರು ಹಾಗೂ ಇತರೇ ಅಧಿಕಾರಿಗಳು ಉಪಸ್ಥಿತರಿದ್ದರು. #TPShivakumarIPS #SPchamarajanagar

ಈ ದಿನ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ದಿನಾಂಕ 06-01-2023 ರಿಂದ 11-01-2023 ರವರಗೆ ನಡೆಯುವ "ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ" ಸಂಬಂಧ ಬಂದೋಬಸ್ತ್ ಬಗ್ಗೆ ಪರಿಶೀಲನೆ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. #TPShivakumarIPS #SPchamarajanagar

Most Popular Users

Elon Musk 
@elonmusk
241.7M followers

Barack Obama 
@barackobama
119M followers

Cristiano Ronaldo 
@cristiano
114.4M followers

Donald J. Trump 
@realdonaldtrump
111.9M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
83.9M followers

Lady Gaga 
@ladygaga
75.4M followers

Virat Kohli 
@imvkohli
73.3M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.4M followers

Bill Gates 
@billgates
65.2M followers

Selena Gomez 
@selenagomez
63M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers



























