Top Tweets for #UGNeet
#UGNEET-26: ತಾಂತ್ರಿಕ ಕಾರಣಗಳಿಂದ ಸರ್ವರ್ ಸಮಸ್ಯೆ ಎದುರಾಗಿದ್ದು, ಅದರ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಹೀಗಾಗಿ ಯುಜಿ ನೀಟ್ ರೋಲ್ ನಂಬರ್ ಜೋಡಣೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 7ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil

#UGNEET-26: ಜುಲೈ 30ರ ನಂತರ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ನಡೆಸಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 9ರಂದು ನಡೆಸಲಾಗುತ್ತದೆ.
ಇನ್ನೂ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕೋರಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಆ. 9ರಂದು ಬೆಳಿಗ್ಗೆ 11.30 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ.
ಏಪ್ರಿಲ್ 15 ಮತ್ತು ಮೇ 23ರಂದು ನಡೆದ ಕನ್ನಡ ಪರೀಕ್ಷೆಗೆ ಗೈರುಹಾಜರಾದವರು ಕೂಡ ಹಾಜರಾಗಬಹುದು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

UG NEET | ಆ.4ರಿಂದ 8ರವರೆಗೆ ದಾಖಲೆ ಪರಿಶೀಲನೆ: ಕೆಇಎ https://t.co/zFQ8Fukajo
#Bengaluru #UGNEET #KEA #DocumentVerification #HPrasanna
#UGNEET-26: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಇದುವರೆಗೂ ದಾಖಲೆ ಪರಿಶೀಲನೆ ಮಾಡಿಕೊಳ್ಳದವರ ದಾಖಲೆ ಪರಿಶೀಲನೆ ಆಗಸ್ಟ್ 4ರಿಂದ 8ರವರೆಗೆ #KEA ಕಚೇರಿಯಲ್ಲಿ ನಡೆಯಲಿದೆ.
ಆಗಸ್ಟ್ 2ರಂದು ಬಿಡುಗಡೆ ಮಾಡುವ ಲಿಂಕ್ ಮೂಲಕ ಸ್ಲಾಟ್ ಬುಕ್ ಮಾಡಿಕೊಂಡೇ ದಾಖಲೆ ಪರಿಶೀಲನೆಗೆ ಬರಬೇಕು.
ಯಾರೆಲ್ಲ ದಾಖಲೆ ಪರಿಶೀಲನೆಗೆ ಬರಬೇಕು?
NRI Ward, NRI, Foreign Nationals- ಈ ವರ್ಗಗಳನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರಬೇಕು.
ಸಿಇಟಿ-2026ಕ್ಕೆ ನೋಂದಣಿ ಮಾಡಿ ಪರಿಶೀಲನಾ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳದಿರುವ ಅಭ್ಯರ್ಥಿಗಳು (ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ) ದಾಖಲೆ ಪರಿಶೀಲನೆಗೆ ಬರಬೇಕು.
ಹೊಸದಾಗಿ ನೋಂದಣಿ ಮಾಡಿ ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಕೂಡ ಪರಿಶೀಲನೆಗೆ ಬರಬೇಕು.
ಸ್ಲಾಟ್ ಬುಕ್ ಮಾಡಿಕೊಂಡು ಬರುವ ಅಭ್ಯರ್ಥಿಗಳಿಗೆ ಮಾತ್ರ ಕೆಇಎ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗುತ್ತದೆ.
ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು (ಕ್ಯಾಟಗರಿ - 2 ರಿಂದ ಕ್ಯಾಟಗರಿ-8ರವರೆಗೆ) ಕ್ಲೇಮ್ ಮಾಡಿರುವ ಎಲ್ಲ ಅಭ್ಯರ್ಥಿಗಳು, ಅದೇ ಕಾಲೇಜಿನಲ್ಲಿ ನಡೆಯುವ ದಾಖಲೆ ಪರಿಶೀಲನೆ ಗೆ ಹಾಜರಾಗಬೇಕು. ಕ್ಯಾಟಗರಿ - RC-1 ಮತ್ತು ಕ್ಯಾಟಗರಿ- RC- 9 ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇಲ್ಲ.
ವಿವರಗಳಿಗೆ ವೆಬ್ ಸೈಟ್ ನೋಡಿ.
-ಹೆಚ್. ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil

#UGNEET-26: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಸಿಇಟಿ-2026 ಅರ್ಜಿ ಜತೆ ಜೋಡಿಸಲು #KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದೆ.
ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ಹೊಸದಾಗಿ ಅರ್ಜಿ ಮತ್ತು ವೆರಿಫಿಕೇಷನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.
ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ರವರೆಗೆ ಅವಕಾಶ ನೀಡಲಾಗಿದೆ.
NEET Roll Number Entry Link is below
KEA Common Online Application 2026 https://t.co/dnaQNZJs6S
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil
#UGNEET-2026:
ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಅರ್ಹರಾದ ಹಾಗೂ #NTA ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿದ್ದ ಅಭ್ಯರ್ಥಿಗಳ ಅಂಕಪಟ್ಟಿಯನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಅಖಿಲ ಭಾರತ ಮಟ್ಟದಲ್ಲಿ 20ನೇ Rank ಪಡೆದಿರುವ ಅಭ್ಯರ್ಥಿ ರಾಜ್ಯದ ರಾಂಕ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ.
ಒಟ್ಟು 69,170 ಮಂದಿಯ ಅಂಕಪಟ್ಟಿಯನ್ನು ಆರೋಹಣ ಕ್ರಮದಲ್ಲಿ ಪ್ರಕಟಿಸಲಾಗಿದೆ.
ವಿವರಗಳಿಗೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.
UGNEET_SCORE_LIST_30072026english.pdf https://t.co/z2quq0SDlh
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil
NEET Paper leak: मोटेगावकर, कुलकर्णी, वाघमारेसह 13 जणांविरोधात सीबीआयचे आरोपपत्र
#UGNEET #PaperLeak #CBI #Chargesheet #ShivrajMotegaonkar #ManishaWaghmare #PrahaladKulkarni
https://t.co/AQDTOjap9L

#UGNEET-26: #MCC will
commence counselling shortly.
ln this context, important systemic improvements have been undertaken by the Medical counselling committee in the online counselling software and counselling process for Undergraduate and Postgraduate Medical Admissions from the current academic session to make the counselling process more transparent and student friendly.
Here are the 3 most important updates every NEET aspirant should know:
* No need to report to your allotted college if you've chosen "Upgrade/Willing to Upgrade."
* Your seat remains safe while you participate in the next counselling round.
* Seat resignation is now online.
* If resignation is allowed under the rules, you can do it directly on the MCC portal within the deadline—no need to visit the college.
* NRI quota applicants (Deemed Universities) can now upload all required documents online through the MCC portal.
- H.Prasanna IAS
Executive Director
Karnataka Examinationns Authority
@CMofKarnataka @S_PrakashPatil
#NEETUG2026 #NEETCounselling #MCC #MBBS #MedicalAdmissions

#UGNEET-26: Candidates who have appeared for NEET, are qualified, and have not yet applied for UGCET can now submit a fresh application. The application deadline has been extended until July 30.
Earlier, the last date to apply was July 24. However, following requests from the public, the deadline has been extended.
The NEET result data has not yet been received by the #KEA. Once the data is received, candidates will be given an opportunity to link their NEET Roll Number. Until then, candidates and parents need not be concerned.
After the NEET Roll Number is entered, the document verification process will be carried out.
Candidates are advised to regularly visit the #KEA website for further updates and detailed information.
– H. Prasanna IAS
Executive Director
Karnataka Examinations Authority
@CMofKarnataka
@S_PrakashPatil
#UGNEET-26: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಬರೆದು, ಅರ್ಹರಾಗಿರುವ ಹಾಗೂ ಯುಜಿಸಿಇಟಿಗೆ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಜುಲೈ 30ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಜುಲೈ 24 ಕೊನೆ ದಿನ ಇತ್ತು. ಆದರೆ ಸಾರ್ವಜನಿಕರ ಕೋರಿಕೆ ಮೇರೆಗೆ ಮತ್ತೆ ದಿನಾಂಕ ವಿಸ್ತೀರ್ಣ ಮಾಡಲಾಗಿದೆ.
ನೀಟ್ ಫಲಿತಾಂಶದ ಮಾಹಿತಿ ಇನ್ನೂ #KEA ಗೆ ಬಂದಿಲ್ಲ. ಅದು ಬಂದ ನಂತರ ನೀಟ್ ರೋಲ್ ನಂಬರ್ ಜೋಡಣೆಗೆ ಅವಕಾಶ ನೀಡಲಾಗುವುದು. ಅಲ್ಲಿಯವರೆಗೂ ಅಭ್ಯರ್ಥಿಗಳು/ಪೋಷಕರು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ.
ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ಮೇಲಿಂದ ಮೇಲೆ #KEA ವೆಬ್ ಸೈಟ್ ನೋಡಲು ಕೋರಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil
#UGNEET-26: ನೀಟ್ ಫಲಿತಾಂಶ ನಂತರ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು #KEAVikasana ಯೂಟ್ಯೂಬ್ ಚಾನೆಲ್ ಜತೆ ಮಾತನಾಡಿದ್ದಾರೆ.
ಪೋಷಕರು ಮತ್ತು ಅಭ್ಯರ್ಥಿಗಳು ಈ ವಿಡಿಯೊವನ್ನು ನೋಡಿ ಆ ಪ್ರಕಾರ ಮುಂದುವರಿಯಲು ಕೋರಲಾಗಿದೆ.
https://t.co/Qtb6qdBofe
@CMofKarnataka @S_PrakashPatil
#UGNEET-26: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಬರೆದು, ಅರ್ಹರಾಗಿರುವ ಹಾಗೂ ಯುಜಿಸಿಇಟಿಗೆ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಜುಲೈ 24ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು #KEA ಲಿಂಕ್ ಬಿಡುಗಡೆ ಮಾಡಿದೆ.
ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ, ನೀಟ್ ನಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಗೆ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಆದರೆ ಇದುವರೆಗೂ ಯಾರು ಅರ್ಜಿಯನ್ನೇ ಸಲ್ಲಿಸಿಲ್ಲವೊ ಅಂತಹವರು ಹೊಸದಾಗಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕೇತರ ಅಭ್ಯರ್ಥಿಗಳು ಕೂಡ ಕೆಇಎ ಪೋರ್ಟಲ್ ನಲ್ಲಿ ನೋಂದಣಿ ಮಾಡಿ, ಶುಲ್ಕ ಪಾವತಿಸಬೇಕು. 12ನೇ ತರಗತಿಯ ಅಂಕಗಳನ್ನು ದಾಖಲಿಸಬೇಕು. ಅಂಕಪಟ್ಟಿಯನ್ನು ಅಪ್ ಲೋಡ್ ಮಾಡುವುದಕ್ಕೂ ಅವಕಾಶ ನೀಡಲಾಗಿದೆ. ಇವರು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇರುವುದಿಲ್ಲ.
ಓಸಿಐ, ಪಿಐಓ, ಎನ್ ಆರ್ ಐ ಮತ್ತು ವಿದೇಶಿ ಅಭ್ಯರ್ಥಿಗಳು, ಕರ್ನಾಟಕೇತರ ಅಭ್ಯರ್ಥಿಗಳು ಧಾರ್ಮಿಕ ಅಲ್ಪಸಂಖ್ಯಾತ ಅಥವಾ ಎನ್ ಆರ್ ಐ ವಾರ್ಡ್ ಸೀಟುಗಳನ್ನು ಅಥವಾ ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿನಲ್ಲಿ ನಿರ್ದಿಷ್ಟ ಸೀಟುಗಳನ್ನು ಪಡೆಯಲು ಅರ್ಹರಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮಾತ್ರ ಸ್ಲಾಟ್ ಬುಕ್ ಮಾಡಿಕೊಂಡು ನಿಗದಿತ ದಿನಾಂಕಗಳಂದು ದಾಖಲೆ ಪರಿಶೀಲನೆಗೆ ಬರಬೇಕು. ದಿನಾಂಕಗಳನ್ನು ನಂತರ ತಿಳಿಸಲಾಗುವುದು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

ନିଟ୍-ୟୁଜି ବିବାଦ: ଦାୟିତ୍ୱରେ ଥିବା ଶିକ୍ଷକମାନେ ଧୋକା ଦେଲେ ବୋଲି କହିଲେ ଧର୍ମେନ୍ଦ୍ର ପ୍ରଧାନ
#Sambad #UGNEET #Controversy #DharmendraPradhan #IndiaNews
https://t.co/3w3zAkbuw9
ନିଟ୍ ୟୁଜି ପରୀକ୍ଷା ପାଇଁ ବନ ନିଷ୍ପତ୍ତି ନେଲେ ପ୍ରଧାନମନ୍ତ୍ରୀ
#Sambad #UGNEET #NEETExamination #NarendraModi #IndiaNews
https://t.co/CfEQuEwbkA
ନିଟ୍-ୟୁଜି ପୁନଃ ପରୀକ୍ଷା ପୂର୍ବରୁ ଏନ୍ଟିଏର କଡ଼ା ଚେତାବନୀ
#Sambad #UGNEET #ReExam #NTA #IndiaNews
https://t.co/mFQWjt6oQ6
यूपी की नगीना सीट से लोकसभा सांसद चंद्रशेखर आजाद ने NEET UG 2026 की परीक्षा रद्द होने पर सरकार पर साधा निशाना और छात्रों संग खिलवाड़ बताया।
@BhimArmyChief @AzadSamajParty
#chandrashekharazad #neet #neetpaperleak #ugneet

Last Seen Hashtags on Sotwe
MOMSON()*********************
Seen from Greece
腹ごなしに
Seen from Germany
konyamasaj
Seen from Germany
gaziantepesc
Seen from Turkey
gayforest
Seen from Turkey
正太
Seen from Japan
MoMson filter:native_video
Seen from United States
elazığtravesti
Seen from Turkey
สาวใหญ่
Seen from Thailand
adanapasif
Seen from Turkey
Most Popular Users

Elon Musk 
@elonmusk
241.2M followers

Barack Obama 
@barackobama
119.1M followers

Cristiano Ronaldo 
@cristiano
112.7M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.2M followers

NASA 
@nasa
92.2M followers

Justin Bieber 
@justinbieber
91.4M followers

KATY PERRY 
@katyperry
88.9M followers

Taylor Swift 
@taylorswift13
82.8M followers

Lady Gaga 
@ladygaga
74.3M followers

Virat Kohli 
@imvkohli
71.7M followers

Kim Kardashian 
@kimkardashian
70.4M followers

YouTube 
@youtube
68.8M followers

Neymar Jr 
@neymarjr
64.7M followers

Bill Gates 
@billgates
64.6M followers

The Ellen Show
@theellenshow
62.4M followers

Selena Gomez 
@selenagomez
61.9M followers

CNN 
@cnn
61.8M followers

X 
@x
60.8M followers









