Top Tweets for #UpperKrishna3
#UpperKrishna3 WaterProject 💧
Grateful to @DKShivakumar for fulfilling the commitment made at #SakashiGudde.
This project is being taken seriously, and we can see good progress so far by @siddaramaiah
Ensure the project’s completion in the next 2 years.
#UPK3 #Water

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ - 3ರ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವ ವಿಷಯದ ಕುರಿತು ಇಂದು ವಿಧಾನಸೌಧದ ಸಭಾ ಮಂದಿರದಲ್ಲಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಪಾಲ್ಗೊಂಡು, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

#UpperKrishna3 Project ✅
A long-awaited project that will bring prosperity to Karnataka.
Spoke with farmers—this is a good deal. Don’t sell land; hold, develop, and cultivate!
Jai Karnataka! 🌾
ಸಚಿವ ಸಂಪುಟ ವಿಶೇಷ ಸಭೆಯ ಐತಿಹಾಸಿಕ ನಿರ್ಣಯ!
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಭೂಸ್ವಾಧೀನ ಪರಿಹಾರ ಘೋಷಣೆ
ಮುಳುಗಡೆಯಾಗಲಿರುವ ನೀರಾವರಿ ಜಮೀನು: ಪ್ರತಿ ಎಕರೆಗೆ ₹40 ಲಕ್ಷ, ಒಣಭೂಮಿ: ಪ್ರತಿ ಎಕರೆಗೆ ₹30 ಲಕ್ಷ
ಕಾಲುವೆ ನಿರ್ಮಾಣ: ನೀರಾವರಿ ಜಮೀನಿಗೆ 30 ಲಕ್ಷ: ಒಣಭೂಮಿಗೆ 25 ಲಕ್ಷ ಪರಿಹಾರ
ರೈತ ಮುಖಂಡರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಗೌರವಿಸಿ ಈ ಮೊತ್ತ ನಿಗದಿ ಮಾಡಲಾಗಿದ್ದು, 3 ಆರ್ಥಿಕ ವರ್ಷಗಳಲ್ಲಿ ಪರಿಹಾರ ಪಾವತಿಸಲು ನಿರ್ಧರಿಸಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದ್ದು, ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಸುಮಾರು 14 ರಿಂದ 15 ಲಕ್ಷ ಎಕರೆಗೆ ನೀರಾವರಿ ಕಲ್ಪಿಸಬಹುದಾಗಿದೆ.
ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರಸರ್ಕಾರವನ್ನು ಒತ್ತಾಯಿಸಲಾಗುವುದು.
#ಸಚಿವಸಂಪುಟವಿಶೇಷಸಭೆ
@siddaramaiah @DKShivakumar @HKPatilINC

Last Seen Hashtags on Sotwe
Most Popular Users

Elon Musk 
@elonmusk
241.5M followers

Barack Obama 
@barackobama
118.9M followers

Cristiano Ronaldo 
@cristiano
114.6M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.7M followers

NASA 
@nasa
92.3M followers

Justin Bieber 
@justinbieber
91.8M followers

KATY PERRY 
@katyperry
90M followers

Taylor Swift 
@taylorswift13
84M followers

Lady Gaga 
@ladygaga
75.5M followers

Virat Kohli 
@imvkohli
73.5M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.5M followers

Bill Gates 
@billgates
65.2M followers

Selena Gomez 
@selenagomez
63.1M followers

The Ellen Show
@theellenshow
62.2M followers

CNN 
@cnn
61.8M followers

X 
@x
60.7M followers







