Top Tweets for #antipeoplelockdown
ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ.
ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.
- ಸಿದ್ದರಾಮಯ್ಯ
#AntiPeopleLockdown #Siddaramaiah #KarnatakaLockdown

It is a thoughtless decision by @BJP4Karnataka govt to ban vehicle movement while allowing essential commodities shops to open from 6AM to 10AM.
@CMofKarnataka
#AntiPeopleLockdown
ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು @BJP4Karnataka ಸರ್ಕಾರದ ಮೂರ್ಖತನದ ನಿರ್ಧಾರ.
@CMofKarnataka
#AntiPeopleLockdown
According to the new lockdown rules,a bank and ATM hospital is open in rural areas.But there is a prohibition on the use of vehicles by consumers and the sick.Parcels are allowed in the hotel.The vehicle cannot be used alone. #kalockdown #BjpDestroyedIndia #AntiPeopleLockdown
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಮುಖ್ಯಮಂತ್ರಿಗಳು ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.
#AntiPeopleLockdown

It is a thoughtless decision by @BJP4Karnataka govt to ban vehicle movement while allowing essential commodities shops to open from 6AM to 10AM.
@CMofKarnataka
#AntiPeopleLockdown
More than the pandemic, people are suffering due to the diseased administration of @BJP4Karnataka.
Lockdown guidelines are very confusing. It will not be a surprise if people from rural areas start large scale protests.
#AntiPeopleLockdown
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ.
ಆದರೆ @CMofKarnataka ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು.
ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.
#AntiPeopleLockdown
6/6
ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ
ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ
ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.
@CMofKarnataka
#AntiPeopleLockdown
5/6
ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ.
ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ.
ಹೊಟೇಲ್ನಲ್ಲಿ ಪಾರ್ಸಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ.
ಇದೆಂತಹ ತುಘಲಕ್ ಸರ್ಕಾರ?
#AntiPeopleLockdown
4/6
ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?
#AntiPeopleLockdown
3/6
ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು @BJP4Karnataka ಸರ್ಕಾರದ ಮೂರ್ಖತನದ ನಿರ್ಧಾರ.
@CMofKarnataka
#AntiPeopleLockdown
2/6
ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ @BJP4Karnataka ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ.
ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.
@CMofKarnataka
#AntiPeopleLockdown
1/6
Last Seen Hashtags on Sotwe
Trends for you
Most Popular Users

Elon Musk 
@elonmusk
241.5M followers

Barack Obama 
@barackobama
118.9M followers

Cristiano Ronaldo 
@cristiano
114.6M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.7M followers

NASA 
@nasa
92.3M followers

Justin Bieber 
@justinbieber
91.8M followers

KATY PERRY 
@katyperry
90.1M followers

Taylor Swift 
@taylorswift13
84M followers

Lady Gaga 
@ladygaga
75.5M followers

Virat Kohli 
@imvkohli
73.5M followers

Kim Kardashian 
@kimkardashian
70.9M followers

YouTube 
@youtube
68.8M followers

Neymar Jr 
@neymarjr
66.5M followers

Bill Gates 
@billgates
65.3M followers

Selena Gomez 
@selenagomez
63.1M followers

The Ellen Show
@theellenshow
62.2M followers

CNN 
@cnn
61.7M followers

X 
@x
60.7M followers





