Top Tweets for #dcet
#DCET-26: ಡಿಪ್ಲೊಮಾ ಪದವೀಧರರಿಗೆ ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಕಲ್ಪಿಸಲು ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅಥವಾ ಬದಲಾಯಿಸಲು/ ತೆಗೆದುಹಾಕಲು ಅವಕಾಶ ನೀಡಲಾಗಿದೆ. ಇದಕ್ಕೆ ಸೆ.5ರಂದು ಮಧ್ಯಾಹ್ನ 1 ಗಂಟೆವರೆಗೆ ಅವಕಾಶ ಇದೆ.
ಅಂದೇ ಸಂಜೆ 5ಕ್ಕೆ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.6ರಂದು ಸಂಜೆ 6ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಶುಲ್ಕಪಾವತಿಸಿಲು ಸೆ.7ರಿಂದ 9ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.10 ಕೊನೆ ದಿನ.
ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯ. ಯಾವುದೇ ಚಾಯ್ಸ್ ಇರುವುದಿಲ್ಲ.
-ಹೆಚ್. ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @basavarajrayar2 @S_PrakashPatil

#DCET-26WorkingProfessional:
ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೊಮಾ (Working Professional) ಅಭ್ಯರ್ಥಿಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ.
ಆ.22ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.24ರಿಂದ 25ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಳ್ಳಬೇಕು. ಆ.26ರೊಳಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು.
ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
CAP — Check Result | Karnataka Examinations Authority https://t.co/uIJnnyiKxO
ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil
@basavarajrayaredddi
#DCET-26:
ಡಿಸಿಇಟಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಚಾಯ್ಸ್ ದಾಖಲಿಸಿ, ಎಂಜಿನಿಯರಿಂಗ್ ಕಾಲೇಜಿಗೆ ಸೇರಲು ದಿನಾಂಕ ವಿಸ್ತರಿಸಲಾಗಿದೆ.
ಚಾಯ್ಸ್ ದಾಖಲಿಸಲು ಆ.24ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ನೀಡಲಾಗಿದೆ. ಮಧ್ಯಾಹ್ನ 2 ಗಂಟೆ ಒಳಗೆ ಚಲನ್ ಡೌನ್ಲೋಡ್ ಮಾಡಿಕೊಂಡು, ಶುಲ್ಕ ಪಾವತಿಸಬೇಕು. ಅದೇ ದಿನ ಸಂಜೆ 6 ಗಂಟೆ ಒಳಗೆ ಸೀಟು ಖಾತರಿ ಸ್ಲಿಪ್ ಡೌನ್ಲೋಡ್ ಮಾಡಿಕೊಂಡು ಆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil
@basavarajrayaredddi2

#DCET-26WorkingProfessional:
ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೊಮಾ (Working Professional) ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಆಗಸ್ಟ್ 21ರವರೆಗೆ ಅವಕಾಶ ನೀಡಲಾಗಿದೆ.
ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.22ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.24ರಿಂದ 25ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಳ್ಳಬೇಕು. ಆ.26ರೊಳಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil
@basavarajrayaredddi

#DCET-26: ಎಂಜಿನಿಯರಿಂಗ್ ಮೂರನೇ ಸೆಮಿಸ್ಟರ್ ಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಇಂದು ಪ್ರಕಟಿಸಿದೆ.
ಆಕ್ಷೇಪಣೆಗಳು ಇದ್ದಲ್ಲಿ ಆ.18ರಂದು ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು.
ಒಟ್ಟು 13,152 ಸೀಟುಗಳ ಪೈಕಿ ಮೊದಲ ಸುತ್ತಿನಲ್ಲೇ
10,348 ಸೀಟು ಹಂಚಿಕೆಯಾಗಿವೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil @basavarajrayar2
#DCET-26: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಆಗಸ್ಟ್ 17ರವರೆಗೆ ಅವಕಾಶ ನೀಡಲಾಗಿದೆ.
ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆಯ ಅಂತಿಮ ಸುತ್ತಿನ ಫಲಿತಾಂಶ ಪ್ರಕಟಿಸಲಾಗುತ್ತದೆ.
ಆ.17ರಿಂದ 19ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಆ.18ರಿಂದ 20ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಬೇಕು.
ಸೀಟು ಹಂಚಿಕೆಯಾದವರು ಆ.21ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil

ಡಿಸಿಇಟಿ: ಆ.13ಕ್ಕೆ ವೃತ್ತಿಪರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ; ಕೆಇಎ ಮಾಹಿತಿ
https://t.co/NAK7xt4tnV
#DCET #KEA #EngineeringAdmission #DiplomaStudents #KarnatakaEducation
#DCET-26: ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷಕ್ಕೆ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೊಮಾ (Working Professional) ಪದವೀಧರರ ದಾಖಲೆ ಪರಿಶೀಲನೆ ಆಗಸ್ಟ್ 13ರಂದು ಇಲ್ಲಿನ #KEA ಕಚೇರಿಯಲ್ಲಿ ನಡೆಯಲಿದೆ.
ಯಾದಗಿರಿಯ ವೀರಪ್ಪ ನಿಸ್ಟಿ ಎಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಕೂಡ ಬಂದಿದ್ದು, ಇಲ್ಲಿ ಪ್ರವೇಶ ಪಡೆಯಲು ಇಚ್ಛಿಸುವ ವೃತ್ತಿಪರ ಅಭ್ಯರ್ಥಿಗಳು ಕೂಡ ದಾಖಲೆ ಪರಿಶೀಲನೆಗೆ ಬರಬಹುದು.
ಪರಿಶೀಲನೆಗೆ ಯಾವೆಲ್ಲ ದಾಖಲೆ ತರಬೇಕು ಎನ್ನುವುದರ ಮಾಹಿತಿಗೆ ಪ್ರಾಧಿಕಾರದ ವೆಬ್ ಸೈಟ್ ನೋಡಬೇಕು.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

ಡಿಸಿಇಟಿ ಅರ್ಜಿ ತಿದ್ದುಪಡಿಗೆ ಕೊನೇ ಅವಕಾಶ - ಕೆಇಎ https://t.co/9bKJVUH65w
#Engineering #DCET #KarnatakaExaminationAuthority #Reservation
#DCET-26: ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಲ್ಯಾಟರಲ್ ಪ್ರವೇಶ ಪಡೆಯುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಯಲ್ಲಿನ ಮೀಸಲಾತಿ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಆಗಸ್ಟ್ 11ರವರೆಗೆ ಅವಕಾಶ ನೀಡಲಾಗಿದೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪ್ರಕಾರ ಪಡೆದ ಆರ್ ಡಿ ಸಂಖ್ಯೆ ಹಾಗೂ ಪ್ರವರ್ಗ ಗಳ/ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆಯನ್ನು ಕೂಡ ದಾಖಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ಕಲ್ಪಿಸಿದ್ದು, ಇದರ ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil
#DCET-26: ಡಿಪ್ಲೊಮಾ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸಲು #KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ.
ಸರ್ಕಾರದಿಂದ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳು ಇನ್ನೂ ಬಂದಿಲ್ಲ. ಬಂದ ನಂತರ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

#DCET-26#Architecture:
ಡಿಪ್ಲೊಮಾ ಅಭ್ಯರ್ಥಿಗಳು, ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕಾಗಿ ನಾಟಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಪಟ್ಟಿಯನ್ನು ಜುಲೈ 20ರೊಳಗೆ #KEA ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಡಿಸಿಇಟಿ ಅರ್ಜಿ ಪ್ರತಿ, ನಾಟಾ ಅಂಕ ಪಟ್ಟಿ, ಡಿಪ್ಲೊಮಾ ಅಂಕಪಟ್ಟಿ, ಅರ್ಜಿಯಲ್ಲಿ ಕ್ಲೇಮ್ ಮಾಡಿರುವ ಪ್ರಕಾರ ವ್ಯಾಸಂಗ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳ ಸಮೇತ ಬಂದು ಕೆಇಎ ಕಚೇರಿಯಲ್ಲಿ ಸಲ್ಲಿಸಬೇಕು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

#DCET-26: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು #KEA ಪ್ರಕಟಿಸಿದ್ದು, ಜುಲೈ 21ರಿಂದ 24ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಿದೆ.
ಜುಲೈ 24ರಂದು ಸಂಜೆ 6 ಗಂಟೆಗೆ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಜುಲೈ 27ರವರೆಗೆ ಆಪ್ಷನ್ಸ್ ಬದಲಿಸಲು/ತೆಗೆದುಹಾಕಲು/ಸೇರಿಸಲು ಅವಕಾಶ ಇರುತ್ತದೆ. ನಂತರ ಜುಲೈ 27ರಂದು ಸಂಜೆ 6ಗಂಟೆಗೆ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು.
ಜುಲೈ 28ರಿಂದ 31ರವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್- 1 ಮತ್ತು ಚಾಯ್ಸ್ -2 ದಾಖಲಿಸಿದವರು ಜುಲೈ 28ರಿಂದ ಆಗಸ್ಟ್ 1ರವರೆಗೆ ಚಲನ್ ಡೌನ್ಲೋಡ್ ಮಾಡುವುದು. ಚಾಯ್ಸ್- 1 ದಾಖಲಿಸಿದವರು ಶುಲ್ಕ ಪಾವತಿಸಿ ಆಗಸ್ಟ್ 4ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

#DCET-26: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ಡಿಪ್ಲೊಮಾ ಅಭ್ಯರ್ಥಿಗಳಿಗೆ ನಡೆಸಿದ ಡಿಸಿಇಟಿ-26 ಪರೀಕ್ಷೆಯ ಫಲಿತಾಂಶವನ್ನು #KEA ಇಂದು ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ Rank ನೋಡಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.
Check Result https://t.co/CO5JvBoW5e
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil
#DCET-26: ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 15ರಿಂದ 17ರವರೆಗೆ ಮಲ್ಲೇಶ್ವರಂನಲ್ಲಿರುವ #kEA ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು.
‘ಬಿ’ಯಿಂದ ‘ಒ’ವರೆಗಿನ ಕಂಡಿಕೆಗಳಡಿ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು, ಅರ್ಹತಾ ಕಂಡಿಕೆ ‘ಎ’ಯನ್ನು ಕ್ಲೇಮ್ ಮಾಡಿ ಡಿಪ್ಲೊಮಾ ಪರೀಕ್ಷೆಯನ್ನು ಹೊರ ರಾಜ್ಯಗಳ ಬೋರ್ಡುಗಳಿಂದ ತೇರ್ಗಡೆಯಾದವರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಜಿಟಿಟಿಸಿ, ಸಿಪಿಐಟಿ, ಜವಳಿ ಕೈಗಾರಿಕಾ ಇಲಾಖೆಗಳ ಬೋರ್ಡ್ ಹೊರತುಪಡಿಸಿ ಇತರೆ ಯಾವುದೇ ಬೋರ್ಡ್ ನಿಂದ ಡಿಪ್ಲೊಮಾ ತೇರ್ಗಡೆಯಾದವರ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಅಭ್ಯರ್ಥಿಗಳು ಮೂರು ದಿನಗಳ ಪೈಕಿ ಯಾವುದಾದರೊಂದು ದಿನಕ್ಕೆ ಸ್ಲಾಟ್ ಬುಕ್ ಮಾಡಿಕೊಂಡು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3.30ರೊಳಗಿನ ಸಮಯದಲ್ಲಿ ಕಚೇರಿಗೆ ಹಾಜರಾಗಬೇಕು. ಅಭ್ಯರ್ಥಿಯ ಪರವಾಗಿ ಬೇರೆ ಯಾರೂ ಹಾಜರಾಗಲು ಅವಕಾಶವಿರುವುದಿಲ್ಲ.
ಅರ್ಜಿಯಲ್ಲಿ ಕೋರಿರುವ ಕ್ಲೇಮುಗಳಿಗೆ ಪೂರಕವಾಗಿ ಎಲ್ಲ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ದೃಢೀಕರಣಗೊಂಡ ಒಂದು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು. ಅಂಕಪಟ್ಟಿ, ಪ್ರಮಾಣಪತ್ರ ಸೇರಿದಂತೆ ಯಾವುದೇ ದಾಖಲೆ ಹಾಜರುಪಡಿಸಲು ವಿಫಲವಾದವರ ದಾಖಲೆಗಳನ್ನು ಪರಿಶೀಲಿಸದೆ ನೋಂದಣಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗುವುದು. ನಂತರ ಇಂಥವರನ್ನು ಆಪ್ಷನ್ ನಮೂದು ಪ್ರಕ್ರಿಯೆಗೆ ಪರಿಗಣಿಸುವುದಿಲ್ಲ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@S_PrakashPatil

#DCET-2026: ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಡಿಫೆನ್ಸ್, ಕ್ರೀಡೆ ಇತ್ಯಾದಿ ವಿಶೇಷ ಕ್ಯಾಟಗರಿಗಳನ್ನು ಕ್ಲೇಮ್ ಮಾಡಿರುವವರು ತಮ್ಮ ದಾಖಲೆಗಳನ್ನು ಜೂನ್ 24 ಅಥವಾ 25ರಂದು ಮಲ್ಲೇಶ್ವರದ #KEA ಕಚೇರಿಯಲ್ಲಿ ಸಲ್ಲಿಸಬೇಕು.
ವಿಶೇಷ ಚೇತನ ಕೋಟಾ ಅಡಿಯಲ್ಲಿ ಸೀಟು ಪಡೆಯಲು ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂ.30ರಂದು ನಡೆಯಲಿದೆ. ವಿಕ್ಟೋರಿಯಾ ಮತ್ತು ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುವ ತಪಾಸಣೆಗೆ ನಿಗದಿತ ದಾಖಲೆ ಸಮೇತ ಹಾಜರಾಗಬೇಕು.
ವೃತ್ತಿಪರ ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಪ್ರವೇಶಕ್ಕೆ ಅವಕಾಶ ಇದ್ದು, ಜೂನ್ 30 ಅಥವಾ ಜುಲೈ 1ರಂದು ಕೆಇಎ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ. ಅರ್ಹರು ದಾಖಲೆ ಸಮೇತ ಹಾಜರಾಗಬೇಕು.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @S_PrakashPatil

ಮೇ 23ಕ್ಕೆ ಡಿಸಿಇಟಿ, ಎಂ.ಟೆಕ್ ಪ್ರವೇಶ ಪರೀಕ್ಷೆ - ಕೆಇಎ https://t.co/hwoDcVTRN2
#ApplicationInvitation #DCET #Bengaluru #KEA #HPrasanna
#PGCET-2026: ಮೇ 24ರಂದು ನಡೆಯಬೇಕಿದ್ದ #MBA, #MCA ಪ್ರವೇಶ ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ.
ಮೇ 24 ರಂದು #UPSC ಪರೀಕ್ಷೆ ಇರುವ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆ.
ಈ ಹಿಂದೆ ಪ್ರಕಟಿಸಿದಂತೆ ಮೇ 23ರಂದು #M.Tech/ME ಹಾಗೂ #DCET-26 ಪರೀಕ್ಷೆಗಳು ನಡೆಯಲಿವೆ.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka @drmcsudhakar @S_PrakashPatil @KEA_karnataka
#DCET-26: ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಗೆ ಪ್ರವೇಶ ಪಡೆಯಲು ಡಿಸಿಇಟಿಗೆ ಅರ್ಜಿ ಸಲ್ಲಿಸಿರುವ ಡಿಪ್ಲೊಮಾ ಅಭ್ಯರ್ಥಿಗಳು, ಮೀಸಲಾತಿ ಸೇರಿದಂತೆ ಸಣ್ಣ ಪುಟ್ಟ ತಪ್ಪುಗಳ ತಿದ್ದುಪಡಿಗೆ ಮೇ 20ರವರೆಗೆ #KEA ಅವಕಾಶ ಕಲ್ಪಿಸಿದೆ.
ಅಭ್ಯರ್ಥಿಗಳು ಮೇ 5ರಿಂದ 20ರವರೆಗೆ ಲಾಗಿನ್ ಆಗಿ ತಮ್ಮ ಅರ್ಜಿಯಲ್ಲಿ ಏನಾದರು ಬದಲಾವಣೆ ಅಗತ್ಯ ಇದ್ದರೆ ಮಾಡಿಕೊಳ್ಳಬಹುದು. ರಕ್ಷಣೆ, ಮಾಜಿ ಸೈನಿಕ, ಸಿಆರ್ ಪಿಎಫ್ ಸೇರಿದಂತೆ ಇತರ ವಿಶೇಷ ಕ್ಯಾಟರಿಗಳಲ್ಲಿ ಅರ್ಹತೆ ಇದ್ದು ಕ್ಲೇಮ್ ಮಾಡಿರುವ ಬಗ್ಗೆ ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬಹುದು. ಕ್ಲೇಮ್ ಮಾಡಿದ್ದಲ್ಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದು. ಮೀಸಲಾತಿ ಸಂಬಂಧದ ಆರ್ ಡಿ ಸಂಖ್ಯೆ ನಮೂದಿಸುವುದನ್ನು ಕೂಡ ಖಚಿತಪಡಿಸಿಕೊಳ್ಳಬೇಕು.
*ಒಳಮೀಸಲಾತಿ ಆರ್ ಡಿ ಸಂಖ್ಯೆ ನಮೂದಿಸಿ*
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ- ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ತಹಶೀಲ್ದಾರ್ ಅವರಿಂದ ಪಡೆದು, ಅದರ ಆರ್ ಡಿ ಸಂಖ್ಯೆಯನ್ನು ದಾಖಲಿಸುವುದಕ್ಕೂ ಅವಕಾಶ ನೀಡಲಾಗಿದೆ. ಇಂತಹ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪೋರ್ಟಲ್ ಅನ್ನು ಮೇ 22ರವರೆಗೂ ತೆರೆಯಲಾಗುತ್ತದೆ.
ಕೆಲವರು ಒಳ ಮೀಸಲಾತಿ ಪ್ರಕಾರ ಪ್ರಮಾಣ ಪತ್ರ ಸಲ್ಲಿಸದೆ, ಹಳೇ ಆರ್ ಡಿ ಸಂಖ್ಯೆಯನ್ನೇ ಅರ್ಜಿಯಲ್ಲಿ ದಾಖಲಿಸುತ್ತಿದ್ದು ಅಂತಹವರು ತಿದ್ದುಪಡಿ ಮೂಲಕ ಹೊಸದಾಗಿ ಆರ್ ಡಿ ಸಂಖ್ಯೆ ನಮೂದಿಸಬೇಕು.
-ಹೆಚ್. ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka
@drmcsudhakar @KEA_karnataka @S_PrakashPatil

Last Seen Hashtags on Sotwe
Porn
Seen from United States
amateur
Seen from United States
teenageer()()**
Seen from Norway
melibendeli
Seen from Turkey
parecequenoseaplanalacurva
Seen from United States
omegle
Seen from Turkey
teacher fuck
Seen from Malaysia
Zaorski
Seen from Poland
bursatravesti
Seen from Turkey
momson(******) #omegle(**********************************************************) filter:videos
Seen from Sweden
Most Popular Users

Elon Musk 
@elonmusk
241.6M followers

Barack Obama 
@barackobama
119M followers

Cristiano Ronaldo 
@cristiano
114.1M followers

Donald J. Trump 
@realdonaldtrump
111.8M followers

Narendra Modi 
@narendramodi
107.2M followers

Rihanna 
@rihanna
98.7M followers

NASA 
@nasa
92.4M followers

Justin Bieber 
@justinbieber
91.8M followers

KATY PERRY 
@katyperry
89.8M followers

Taylor Swift 
@taylorswift13
83.8M followers

Lady Gaga 
@ladygaga
75.3M followers

Virat Kohli 
@imvkohli
73.1M followers

Kim Kardashian 
@kimkardashian
70.8M followers

YouTube 
@youtube
68.8M followers

Neymar Jr 
@neymarjr
66.1M followers

Bill Gates 
@billgates
65M followers

Selena Gomez 
@selenagomez
62.9M followers

The Ellen Show
@theellenshow
62.3M followers

CNN 
@cnn
61.8M followers

X 
@x
60.7M followers






