Top Tweets for #devolapment
در ولایت دایکندی زن و مرد، پیر و جوان بیل و کلنگ برداشته و سرک میسازند.
این اقدام نشاندهنده همبستگی، تلاش، رهایی از حصر جغرافایی و امید به فردایی بهتر و مرفهتر است.
#Hazara #women #devolapment #village #hope #viralreelschallenge
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 20 ಲಕ್ಷ ರೂ.ಗಳ ವೆಚ್ಚದ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಿದೆ.
#TeamSBG #Hoskote #devolapment

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಗ್ರಾಮದಲ್ಲಿ ಪ್ರಗತಿ ಕಾಲೋನಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಎಸ್,ಸಿ,ಪಿ, ಅನುದಾನದಲ್ಲಿ ಸುಮಾರು 30 ಲಕ್ಷ ರೂಗಳ ವೆಚ್ಚದ ಸಿ.ಸಿ.ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಗೆ ಗಣ್ಯರೊಂದಿಗೆ, ಚಾಲನೆ ನೀಡಿದೆ.
#TeamSBG #Hoskote #devolapment

ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಹೋಬಳಿಯ ಚಿಕ್ಕಕೊರಟಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 10 ಲಕ್ಷ ರೂ.ಗಳ ವೆಚ್ಚದ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಗೆ ಗಣ್ಯರೊಂದಿಗೆ ಚಾಲನೆ ನೀಡಿದೆ.
#TeamSBG #Hoskote #devolapment

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಕಣ್ಣೂರಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ (ಲೈಟ್) ದೀಪಗಳನ್ನು ಗಣ್ಯರೊಂದಿಗೆ ಉದ್ಘಾಟಿಸಿದೆ. ನಂತರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂಧರ್ಭ.
#TeamSBG #Hoskote #devolapment #KarnatakaWantsCongress

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಸರ್ಕಾರ್ ಗುಟ್ಟಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ (ಲೈಟ್) ದೀಪವನ್ನು ಗಣ್ಯರೊಂದಿಗೆ ಉದ್ಘಾಟಿಸಿದೆ.
#TeamSBG #Hoskote #devolapment

ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಹೋಬಳಿಯ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಹೊಸ ಈದ್ಗಾ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಗಣ್ಯರೊಂದಿಗೆ ನೆರವೇರಿಸಿದೆ.
#TeamSBG #Hoskote #devolapment

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಚೋಳಪ್ಪನಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಿದೆ.
#TeamSBG #Hoskote #devolapment

ಈ ಸಂದರ್ಭದಲ್ಲಿ ಗ್ರಾ,ಪಂ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
#TeamSBG #hoskote #devolapment

ತಡವಲಗಾ ಗ್ರಾಮದ ಸಮೀಪವಿರುವ ಕಾಳುವಸ್ತಿ ತಾಂಡಾದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಂಧರ್ಭ.
#Indi #Devolapment #Works

Last Seen Hashtags on Sotwe
Most Popular Users

Elon Musk 
@elonmusk
240.4M followers

Barack Obama 
@barackobama
119.3M followers

Donald J. Trump 
@realdonaldtrump
111.7M followers

Cristiano Ronaldo 
@cristiano
110.2M followers

Narendra Modi 
@narendramodi
107M followers

Rihanna 
@rihanna
97.6M followers

NASA 
@nasa
92.1M followers

Justin Bieber 
@justinbieber
90.8M followers

KATY PERRY 
@katyperry
87.4M followers

Taylor Swift 
@taylorswift13
81.3M followers

Lady Gaga 
@ladygaga
72.8M followers

Kim Kardashian 
@kimkardashian
69.7M followers

Virat Kohli 
@imvkohli
69.5M followers

YouTube 
@youtube
68.7M followers

Bill Gates 
@billgates
63.7M followers

The Ellen Show
@theellenshow
62.5M followers

Neymar Jr 
@neymarjr
62.2M followers

CNN 
@cnn
61.9M followers

X 
@x
60.8M followers

Selena Gomez 
@selenagomez
60.5M followers






















