Top Tweets for #sdpickm
ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ, ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು, ಮುಸ್ಲಿಮರ ವಿರುದ್ಧ ದ್ವೇಷಕಾರುತ್ತಾ ದ್ವೇಷ ಭಾಷಣ ಮಾಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ದೂರು ದಾಖಲಿಸಲಾಯಿತು.
#SDPICKM
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ, ಹಾಗೂ ದಾಳಿಯಲ್ಲಿ ಮೃತಪಟ್ಟ ಸಹೋದರರಿಗೆ ಸಂತಾಪ ಸೂಚಿಸಿ SDPI ಚಿಕ್ಕಮಗಳೂರು ಜಿಲ್ಲೆಯ ವತಿಯಿಂದ ಚಿಕ್ಕಮಗಳೂರು ನಗರ, ಮೂಡಿಗೆರೆ, ಹಾಗೂ ಆಲ್ದೂರಿನಲ್ಲಿ ಕ್ಯಾಂಡಲ್ ಮಾರ್ಚ್ ಹಾಗೂ ಪ್ರತಿಭಟನೆಯನ್ನು ನಡೆಸಲಾಯಿತು.
#SDPIChikmagalur
#SDPICKM

ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ವಿರೋಧಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಆಝಾದ್ ಪಾರ್ಕ್ ಬಳಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಪ್ರತಿಭಟನೆ ನಡೆಸಲಾಯಿತು.
#IndiaAgainstWaqfBill
#SdpiCkm

ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ವಿರೋಧಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಆಝಾದ್ ಪಾರ್ಕ್ ಬಳಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಪ್ರತಿಭಟನೆ ನಡೆಸಲಾಯಿತು.
#IndiaAgainstWaqfBill
#SdpiCkm

SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು ರವ�� ಅಧ್ಯಕ್ಷತೆಯಲ್ಲಿ, ಜಿಲ್ಲಾ ಉಸ್ತುವಾರಿಗಳಾದ ಅಬ್ರಾರ್ ಅಹಮದ್ ರವರ ಉಪಸ್ಥಿತಿಯಲ್ಲಿ ಪಕ್ಷದ ಕಛೇರಿಯಲ್ಲಿ ಜರುಗಿತು. ಸಭೆಯಲ್ಲಿ ಪಕ್ಷವನ್ನು ಜಿಲ್ಲಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ರೂಪುರೇಷ ಸಿಧ್ಧಪಡಿಸಲಾಯಿತು.
#SDPICKM
#SDPI_Real_AlterNative

ಪ್ರಜಾಪ್ರಭುತ್ವ ನೆಲೆಗೊಳ್ಳಲಿ, ಫ್ಯಾಶಿಸಮ್ ��ೊನೆಗೊಳ್ಳಲಿ ಎಂಬ ಘೋಷವಾಕ್ಯದೊಂದಿಗೆ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
#RepublicDay2025
#SDPICKM

2024 - 27 ರ ಸಾಲಿಗೆ SDPI ಕಡೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಆಯ್ಕೆಯಾದ ಶಾಹಿದ್ ರವರಿಗೆ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ಸವೂದ್ ರವರಿಗೆ ಹಾಗೂ ನೂತನವಾಗಿ ಆಯ್ಕೆಯಾದ ಎಲ್ಲಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳಿಗೆ ಹಾರ್ದಿಕ ಅಭಿನಂದನೆಗಳು.
#SDPICKM
#SDPIRealAlterNative

SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ನನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಮೂಡಿಗೆರೆ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
#SDPICkm

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಪಕ್ಷದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಜ್ಮತ್ ಪಾಷಾ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ಜರುಗಿತು.
#SDPIChikkmaglurAssembly #SDPICKM
#SDPIKarnataka

{2} ಆಫ್ರೀದ್, ಸಮೀರ್, ಯೂನುಸ್, ಶುಹೇಬ್ ರವರು SDPI ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಝ್ಮತ್ ಪಾಷ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಆರೀಫ್, ಸಮಿತಿ ಸದಸ್ಯರಾದ ಇಮ್ರಾನ್, ಮುಬಾರಕ್, ಶಾರುಖ್ ರವರು ಉಪಸ್ಥಿತರಿದ್ದರು.
#SDPICkm
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಂಗಡಿ ಚಂದ್ರು ರವರಿಗೆ ಹಾರ್ದಿಕ ಅಭಿನಂದನೆಗಳು.
#SDPI_Real_AlterNative
#SDPICKM

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿ ಮಾಸಿಕ ಸಭೆಯು ಜಿಲ್ಲಾ ಅಧ್ಯಕ್ಷರಾದ ಮುಸ��ತಫಾ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಅಕ್ರಮ್ ಮೈಸೂರು ರವರ ಉಪಸ್ಥಿತಿಯಲ್ಲಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
#SDPICKM
#SdpiRealAltenative

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ - 2024 ವಿರೋಧಿಸಿ ನಗರದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್, ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
#SDPICKM

ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆಯ ನಾಯಕರ ಸಭೆಯು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ ಹಾಗೂ ಬಿ.ಆರ್ ಭಾಸ್ಕರ್ ಪ್ರಸಾದ್ ರವರ ನೇತೃತ್ವದಲ್ಲಿ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
#SDPIChikmaglur
#SDPIRealAlterNative
#SDPICKM

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯ���್ಲಿ ಜರುಗಿತು.
ಸಭೆಯಲ್ಲಿ ಪಕ್ಷದ ಆಂತರಿಕ ಚುನಾವಣೆ ಹಾಗೂ ನಾಯಕರ ಶೃಂಗಸಭೆಯ ಬಗ್ಗೆ ಚರ್ಚಿಸಲಾಯಿತು.
#SDPIChikmaglur
#SdpiRealAlternative
#Sdpickm

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಅಧ್ಯಕ್ಷರಾದ ಅಂಗಡಿ ಚಂದ್ರು ರವರ ಅಧ್ಯ��್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ಜರುಗಿತು.
ಸಭೆಯಲ್ಲಿ ಪಕ್ಷದ ಆಂತರಿಕ ಚುನಾವಣೆ ಹಾಗೂ ನಾಯಕರ ಶೃಂಗಸಭೆಯ ಬಗ್ಗೆ ಚರ್ಚಿಸಲಾಯಿತು.
#SDPIChikmaglur
#SdpiRealAlternative
#Sdpickm

SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಂಗಡಿ ಚಂದ್ರು ರವರಿಗೆ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ರಿಜ್ವಾನ್ ಪಲ್ಗುಣಿ ಹಾಗೂ ನೂತನವಾಗಿ ಆಯ್ಕೆಯಾಗಿರುವ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಹಾರ್ಧಿಕ ಅಭಿನಂದನೆಗಳು. 💐💐
#SDPIChikmaglur
#SDPIRealAlterNative
#SDPICkm

78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
#IndianIndependenceDay
#Agust15
#SdpiCkm

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲ್ದೂರು ಗ್ರಾಮದ ಬಿ.ಹೆಚ್ ರಸ್ತೆ ಬ್ರಾಂಚ್ ಹಾಗೂ ಕಡೂರು ವಿಧಾನಸಭಾ ��್ಷೇತ್ರ ವ್ಯಾಪ್ತಿಯ ಸಿಟಿ ಸೆಂಟರ್ ಬ್ರಾಂಚ್ ನ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ನಾಯಕರುಗಳಿಗೆ ಅಭಿನಂದನೆಗಳು. 💐💐
#SdpiChikmaglur
#SDPIRealAlterNative
#SDPICKM

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲ್ದೂರು ಗ್ರಾಮದ ಆಲ್ದೂರು ಟೌನ್ ಹಾಗೂ ವಗಾರ್ ರಸ್ತೆ ಬ್ರಾಂಚ್ ನ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ನಾಯಕರುಗಳಿಗೆ ಅಭಿನಂದನೆಗಳು. 💐💐
#SdpiChikmaglur
#SDPIRealAlterNative
#SDPICKM

Last Seen Hashtags on Sotwe
居家拍照摄
Seen from Brazil
自己肥育
Seen from Indonesia
nolimit(**)** +filter:native_video
Seen from Singapore
سكس_سوداني
Seen from Netherlands
pyt
Seen from United States
nolimit()**************************
Seen from United States
youngho
Seen from United States
momson filter:videos
Seen from Turkey
paypay乞食
Seen from Greece
omegle
Seen from Brazil
Trends for you
Most Popular Users

Elon Musk 
@elonmusk
241.2M followers

Barack Obama 
@barackobama
119.1M followers

Cristiano Ronaldo 
@cristiano
112.7M followers

Donald J. Trump 
@realdonaldtrump
111.8M followers

Narendra Modi 
@narendramodi
107.1M followers

Rihanna 
@rihanna
98.2M followers

NASA 
@nasa
92.2M followers

Justin Bieber 
@justinbieber
91.4M followers

KATY PERRY 
@katyperry
88.9M followers

Taylor Swift 
@taylorswift13
82.8M followers

Lady Gaga 
@ladygaga
74.3M followers

Virat Kohli 
@imvkohli
71.7M followers

Kim Kardashian 
@kimkardashian
70.4M followers

YouTube 
@youtube
68.8M followers

Neymar Jr 
@neymarjr
64.7M followers

Bill Gates 
@billgates
64.6M followers

The Ellen Show
@theellenshow
62.4M followers

Selena Gomez 
@selenagomez
62M followers

CNN 
@cnn
61.8M followers

X 
@x
60.8M followers









