ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೂ ಮುನ್ನ, ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯದ ಸಚಿವರು, ಶಾಸಕರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
#MysuruDasara2026#Dasara2026
ಚಾಮುಂಡಾ ಮಾಹಾಮಾಯಾ ಶ್ರೀಮತ್ಸಿಂಹಾಸನೇಶ್ವರೀ |
ಶ್ರೀವಿದ್ಯಾವೇದ್ಯಮಹಿಮಾ ಶ್ರೀಚಕ್ರಪುರವಾಸಿನೀ ||
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಶುಭ ಉದ್ಘಾಟನೆಗೂ ಮುನ್ನ, ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ತಮ್ಮ ಧರ್ಮಪತ್ನಿಯೊಂದಿಗೆ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
#ನಾಡಹಬ್ಬ #Mysuru_Dasara2026
ಚಾಮುಂಡಾ ಮಾಹಾಮಾಯಾ ಶ್ರೀಮತ್ಸಿಂಹಾಸನೇಶ್ವರೀ |
ಶ್ರೀವಿದ್ಯಾವೇದ್ಯಮಹಿಮಾ ಶ್ರೀಚಕ್ರಪುರವಾಸಿನೀ ||
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಶುಭ ಉದ್ಘಾಟನೆಗೂ ಮುನ್ನ, ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಧರ್ಮಪತ್ನಿಯೊಂದಿಗೆ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
#ನಾಡಹಬ್ಬ #Mysuru_Dasara2026
ಗೌರಿ ಗಣೇಶ ಹಬ್ಬದ ಪಾವನ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳು. 🙏🌺
ಗೌರಿ ಗಣೇಶನ ಆಶೀರ್ವಾದದಿಂದ ಎಲ್ಲರ ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. 🪔✨
#ಗೌರಿಗಣೇಶ#GowriGaneshaHabba
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಈ ಶುಭ ಸಂದರ್ಭದಲ್ಲಿ ವಿಘ್ನ ವಿನಾಶಕ ಶ್ರೀ ವಿನಾಯಕ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಹಾಗೂ ಯಶಸ್ಸನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸಿ, ಪರಿಸರ ಸ್ನೇಹಿ ಆಚರಣೆಗೆ ಕೈಜೋಡಿಸೋಣ. 🌿
#ganeshachaturthi
ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ತಾಯ್ತನದ ವಾತ್ಸಲ್ಯ ಹೊತ್ತು ತರುವ ತಾಯಿ ಗೌರಿ ಮತ್ತು ಸಕಲ ವಿಘ್ನಗಳನ್ನು ಕಳೆಯುವ ಗಣಪತಿಯ ಕೃಪೆ ಸದಾ ಎಲ್ಲರ ಮೇಲಿರಲಿ. ನಾಡಿನಲ್ಲಿ ಮಳೆ-ಬೆಳೆ ಸಮೃದ್ಧಿಯಾಗಿ, ರೈತರ ಮುಖದಲ್ಲಿ ಮಂದಹಾಸ ಮೂಡಲಿ ಎಂದು ಈ ಪವಿತ್ರ ದಿನದಂದು ಪ್ರಾರ್ಥಿಸೋಣ. ಮಣ್ಣಿನ ಮೂರ್ತಿಗಳನ್ನು ಪೂಜಿಸಿ ಪರಿಸರವನ್ನು ರಕ್ಷಿಸುವ ಹೊಣೆಗಾರಿಕೆಯೊಂದಿಗೆ, ಪ್ರೀತಿ ಮತ್ತು ಸೌಹಾರ್ದತೆಯಿಂದ ಈ ಹಬ್ಬವನ್ನು ಸಂಭ್ರಮಿಸೋಣ.
ಕಗ್ಗಲೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 13 ಗ್ರಾಮಗಳ 6,000 ಕುಟುಂಬಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಗೌರಿ ಗಣೇಶ ಹಬ್ಬದ ಪ್ರಯುಕ್ತ ನಮ್ಮ ಪ್ರೀತಿಯ ಕೆ.ಎಸ್. ಪರ್ವೀಜ್ ಅಣ್ಣ ಅವರು ಮನೆ ಮನೆಗೆ ತೆರಳಿ ನಮ್ಮ ಅಕ್ಕ-ತಂಗಿಯರಿಗೆ ಆತ್ಮೀಯವಾಗಿ ಬಾಗಿನ ನೀಡಿದರು. #KSParveezAnna#GowriGanesha#Bagina#Kaggalipura#ಅಕ್ಕತಂಗಿ
ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮಾಂತರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೀರಿಹುಂಡಿ ಬಸವಣ್ಣ ಅವರು ಇಂದು ನನ್ನನ್ನು ಭೇಟಿಯಾಗಿ, ಧನ್ಯವಾದ ಸಲ್ಲಿಸಿದರು.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಹಾಜರಿದ್ದರು.
ಇಂದು ಮುಂಜಾನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ್ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದೆ.
ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿ, ಬೀದರ್ ಜಿಲ್ಲೆಯ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಿರುವ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಲಾಯಿತು.
#UrbanDevelopmentKarnataka
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ CWC ಸದಸ್ಯರಾದ ಸನ್ಮಾನ್ಯ ಶ್ರೀ @siddaramaiah ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದೆ.
ಈ ಸಂದರ್ಭದಲ್ಲಿ ಅವರೊಂದಿಗೆ ರಾಜ್ಯದ ಅಭಿವೃದ್ಧಿ ಹಾಗೂ ವಿವಿಧ ಜನಪರ ವಿಚಾರಗಳ ಕುರಿತು ಚರ್ಚಿಸಿ, ಅವರ ಅನುಭವ ಮತ್ತು ಮಾರ್ಗದರ್ಶನ ಪಡೆಯುವ ಅವಕಾಶ ದೊರೆತಿದ್ದು ಸಂತಸ ತಂದಿತು.
ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ @DKShivakumar ಅವರು ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸ್ವತಃ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಜೊತೆಗೆ ವಿದ್ಯಾರ್ಥಿಗಳ ವಸತಿ ವ್ಯವಸ್ಥೆ, ಮೂಲಭೂತ ಸೌಕರ್ಯಗಳು, ಉಚಿತ ಬಸ್ ಪಾಸ್ ಹಾಗೂ ಸ್ಕಾಲರ್ಶಿಪ್ ಸೇರಿದಂತೆ ಅವರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.
ಕಲಬುರಗಿ, ರಾಯಚೂರು, ಹಾವೇರಿ, ಬೀದರ್, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಸ್ಟೆಲ್ನಲ್ಲಿರುವ ಕೆಲವು ಕುಂದು-ಕೊರತೆಗಳ ಕುರಿತು ಸಿಬ್ಬಂದಿ ವರ್ಗದವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಈ ಕುರಿತು ಡೆಪ್ಯೂಟಿ ಕಮಿಷನರ್ ಹಾಗೂ ಸಿಇಓಗೆ ಹೇಳಿ ಮತ್ತೊಮ್ಮೆ ಪರಿಶೀಲನೆ ನಡೆಸಿ, ಅಗತ್ಯ ನೆರವು ಹಾಗೂ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಸರ್ಕಾರ ಬದ್ಧವಾಗಿದೆ.
ಶ್ರೀ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಇಂದು ಭೇಟಿ ನೀಡಿ, ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದೆ.
ಸಚಿವರಾದ ಶ್ರೀ ಚೆಲುವನಾರಾಯಣ ಸ್ವಾಮಿ , ಶಾಸಕರಾದ ಶ್ರೀ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಶ್ರೀ ದಿನೇಶ್ ಗೂಳಿಗೌಡ ಸಹಿತ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಸರವಣನ್ ಅವರು ಶನಿವಾರ ನನ್ನನ್ನು ಭೇಟಿಯಾಗಿ, ಧನ್ಯವಾದ ತಿಳಿಸಿದರು.
ಸಚಿವರಾದ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ವೇಳೆ ಹಾಜರಿದ್ದರು.
ಮತೀಯವಾದದ ಕಿಚ್ಚು ಸಮಾಜವನ್ನು ಸುಡಲಾರಂಭಿಸಿದಾಗೆಲ್ಲ ಗೌರಿ ಲಂಕೇಶ್ ಮತ್ತೆ ಮತ್ತೆ ನೆನಪಾಗುತ್ತಾರೆ. ಟೀಕೆ, ನಿಂದನೆ, ವೈಯಕ್ತಿಕ ದಾಳಿಗಳಿಂದ ತಾನು ನೊಂದು ಬೆಂದರೂ ಸಮಾಜದ ಒಳಿತನ್ನೇ ಬಯಸುತ್ತಿದ್ದ ಪರಿಶುದ್ಧ ಆತ್ಮ ಗೌರಿಯವರದ್ದು.
ಸಮಾನತೆ, ಸೌಹಾರ್ದತೆ, ಜಾತ್ಯತೀತತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮುಂತಾದ ಉದಾತ್ತ ಮೌಲ್ಯಗಳನ್ನು ಉಸಿರಾಡುತ್ತಿದ್ದ ಗೌರಿ, ಕೊನೆಗೆ ಅದೇ ಮೌಲ್ಯಗಳಿಗಾಗಿ ಉಸಿರು ಚೆಲ್ಲುವಂತಾಗಿದ್ದು ದುರಂತ.
ಇಂದು ಗೌರಿ ನಮ್ಮೊಂದಿಗಿಲ್ಲದಿದ್ದರೂ ಅವರು ಹತ್ತಿಸಿದ ಹೋರಾಟದ ಕಿಡಿ ಲಕ್ಷಾಂತರ ಹೋರಾಟಗಾರರ ಹಾದಿಗೆ ಬೆಳಕಾಗಿದೆ. ಆ ಕಿಡಿ ಆರದಂತೆ ಕಾಪಾಡೋಣ, ಆ ಮೂಲಕ ಹುತಾತ್ಮ ಚೇತನಕ್ಕೆ ನಮಿಸೋಣ.
Experience the rise of Devaraaya https://t.co/kcoP32e5eK
On a day filled with love, I share something very special. ❤️
A character rooted in history.
A king whose legacy echoes through time.
A journey I’m truly honoured to be a part of *Sri Krishna Devaraaya*
The journey begins with *#Devaraaya*⚔️🔥
Produced by @vishwaprasadtg & #KrithiPrasad
Music by @GowrahariK@peoplemediafcy@SupriyanviPicS #VandanaPrasad @sujithkolli
#KichchaSudeep #PMFxSupriyanvi