ಅನಿವಾಸಿ ಕನ್ನಡಿಗರ ಹಿತಕ್ಕಾಗಿ ಘೋಷಿಸಿದ ಅನಿವಾಸಿ ಕನ್ನಡಿಗರ ಸಚಿವಾಲಯವನ್ನು ತಕ್ಷಣ ಕಾರ್ಯಾರಂಭಗೊಳಿಸಿ.
ಅಮೆರಿಕಾದ ಭಾರತೀಯ ಕಾನ್ಸುಲೇಟ್ನಲ್ಲಿ ಸೇವೆ ಸಲ್ಲಿಸಿರುವ, ಕರ್ನಾಟಕ NRI ಫೋರಂ, ಅನಿವಾಸಿಗಳ ಸಮಸ್ಯೆಗಳ ಬಗ್ಗೆ ಆಳವಾದ ಅರಿವಿರುವ ಡಾ. ಆರತಿ ಕೃಷ್ಣರಿಗೆ ಸಚಿವ ಸ್ಥಾನ ಸಿಗಲಿ.
@dkshivakumar@kharge#NRIMinistry
ಅನಿವಾಸಿಗಳ ಸಮಸ್ಯೆಗಳಿಗೆ ಸಮರ್ಪಿತ ಪರಿಹಾರ ವ್ಯವಸ್ಥೆ ನಿರ್ಮಿಸಲು NRI ಸಚಿವಾಲಯ ಅಗತ್ಯ. ಶೀಘ್ರದಲ್ಲೇ ಸ್ಥಾಪನೆಯಾಗಲಿ.
ಈ ಸಚಿವಾಲಯಕ್ಕೆ ಅನಿವಾಸಿಗಳ ಸೇವೆ ಸಲ್ಲಿಸಿ ಅನುಭವವಿರುವ ಡಾ. ಆರತಿ ಕೃಷ್ಣ ಅವರನ್ನು ನೇಮಿಸಬೇಕು.
ಇದು ವಿಶ್ವದೆಲ್ಲೆಡೆಯ ಅನಿವಾಸಿ ಕನ್ನಡಿಗರ ಆಶಯ
@dkshivakumar@kharge@hariprasadbk2#NRIMinistry
ವಿಶ್ವದಾದ್ಯಂತ ಕನ್ನಡ, ಕರುನಾಡನ್ನು ಪ್ರತಿನಿಧಿಸುವ ಅನಿವಾಸಿ ಕನ್ನಡಿಗರಿಗೆ ಸಮರ್ಪಿತ ಸಚಿವಾಲಯ ಶೀಘ್ರ ಸ್ಥಾಪನೆಯಾಗಲಿ.
ಇದು ಕೇವಲ ಅನಿವಾಸಿಗಳ ಅಭಿವೃದ್ಧಿಗೆ ಮಾತ್ರವಲ್ಲ ಕರ್ನಾಟಕದ ಅಭಿವೃದ್ಧಿಗೂ ಸಹಕಾರಿಯಾಗಲಿದೆ.
@dkshivakumar@siddaramaiah@kharge@hariprasadbk2#NRIMinistry
From Almuzain KSA, one demand from kannadigas everywhere,Don’t let NRI ministry remain just an announcement turn it into a working office that delivers.
@DKShivakumar@HariprasadBK2#NRIministry
ಕರ್ನಾಟಕಕ್ಕೆ ಜಾಗತಿಕ ಹೂಡಿಕೆ ಮತ್ತು ಅವಕಾಶಗಳನ್ನು ತರುವ ಸೇತುವೆಯಾಗಿ NRI ಸಚಿವಾಲಯ ಕಾರ್ಯನಿರ್ವಹಿಸಲಿ.
ಅನಿವಾಸಿ ಕನ್ನಡಿಗರ ಸಚಿವಾಲಯ ಶೀಘ್ರದಲ್ಲಿ ಸ್ಥಾಪನೆಯಾಗಲಿ.
ಕರ್ನಾಟಕ NRI ಫೋರಂ ಅನುಭವ ಹೊಂದಿರುವ ಡಾ. ಆರತಿ ಕೃಷ್ಣ ಅವರಿಗೆ ಮುಂದಾಳತ್ವ ನೀಡಿ.