ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 1 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ವಾರ್ಡ್ ನಂ. 60ರಲ್ಲಿ ಬರುವ ಮೇದಾರ ಓಡೆಯಲ್ಲಿ ಮುಧೋಳ ಭವನದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಹುಬ್ಬಳ್ಳಿಯ ಬಂಕಾಪೂರ ಚೌಕ್ ಸಮೀಪದಲ್ಲಿ ಇರುವ ಕಚ್ಚಿ ಹಾಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರ ಮಹತ್ವದ ��ಭೆಯಲ್ಲಿ ಪಾಲ್ಗೊಳ್ಳಲಾಯಿತು. ಸಭೆಯಲ್ಲಿ ಎ.ಐ.ಸಿ.ಸಿ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲೆಯ ಉಸ್ತುವಾರಿಗಳಾದ ಶ್ರೀ ಅಜ್ಮತುಲ್ಲಾ ಹುಸೈನಿ, H-D ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಅಧ್ಯಕ್ಷರು ಮುಖಂಡರು ಪಾಲ್ಗೊಂಡಿದ್ದರು.
"ವಿಶ್ವ ಸಿಂಹ ದಿನ"
'ಕಾಡಿನ ರಾಜ' ಎಂದು ಕರೆಯಲ್ಪಡುವ ಸಿಂಹಗಳು ಮಾನವರಿಂದ ಹಾಗೂ ಹವಾಮಾನ ಬದಲಾವಣೆಯಿಂದ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿವೆ. ಇವುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. - @MLAAbbayyaHD72#WorldLionDay
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ, ಡಾ. ವಿ. ಕೃ. ಗೋಕಾಕ್ ಅವರ ಜನ್ಮದಿನದಂದು ಗೌರವ ನಮನಗಳು.
ಕವಿ, ನಾಟಕಕಾರ, ಕಾದಂಬರಿಕಾರ, ವಿಮರ್ಶಕ, ಕಥೆಗಾರ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ವಿ. ಕೃ. ಗೋಕಾಕ್ ನಮ್ಮ ನಾಡಿನ ಹೆಮ್ಮೆಯಾಗಿದ್ದಾರೆ.- @MLAAbbayyaHD72
ಯುವಕರ ಕನಸು, ಹಕ್ಕು ಮತ್ತು ಆಶಯಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಕಾರ್ಯದಲ್ಲಿ ತೊಡಗಿರುವ ಭಾರತೀಯ ಯುವ ಕಾಂಗ್ರೆಸ್ನ ಎಲ್ಲಾ ಬಂಧುಗಳಿಗೆ ಸಂ���್ಥಾಪನಾ ದಿನದ ಹಾರ್ದಿಕ ಶುಭಾಶಯಗಳು. - @MLAAbbayyaHD72
#IndianYouthCongress
ಮಾಜಿ ಮುಖ್ಯಮಂತ್ರಿ, ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹಾನ್ ನಾಯಕ, ಧೀಮಂತ ರಾಜಕೀಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
ವ್ಯವಸಾಯ, ನೀರಾವರಿ, ಕೈಗಾರಿಕೆ ಮತ್ತು ಸಾರಿಗೆ ಕ್ಷೇತ್ರಗಳ ಅಭಿವೃದ್ಧಿಗೆ ಎಸ್.ನಿಜಲಿಂಗಪ್ಪ ಅವರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ. - @MLAAbbayyaHD72#SNijalingappa
'ಕ್ವಿಟ್ ಇಂಡಿಯಾ ಚಳುವಳಿ ದಿನ'
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಎಲ್ಲ ಮಹನೀಯರನ್ನು ಅಭಿಮಾನ ಪೂರ್ವಕವಾಗಿ ಸ್ಮರಿಸೋಣ.
Saluting the brave souls of the #QuitIndiaMovement who fought for our independence. Let’s carry their spirit forward. 🇮🇳
ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಮ್ಮ ರಾಷ್ಟ್ರಗೀತೆಯ ರಚನಕಾರ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಸ್ಮೃತಿ ದಿನದಂದು ಅವರನ್ನು ಗೌರವದಿಂದ ನೆನೆಯುತ್ತೇನೆ. ದೇಶದ ಒಗ್ಗಟ್ಟು ಮತ್ತು ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾ��. - @MLAAbbayyaHD72
#RabindranathTagore
ಕೈಮಗ್ಗ ಕ್ಷೇತ್ರವು ಭಾರತದ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ. ರಾಷ್ಟ್ರೀಯ ಕೈಮಗ್ಗ ದಿನದಂದು ನಮ್ಮ ನಿತ್ಯ ಜೀವನದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಬಳಸುವ ಮೂಲಕ ಈ ಶ್ರೀಮಂತ ಪರಂಪರೆಯನ್ನು ಉಳಿಸುವ ಸಂಕಲ್ಪ ಮಾಡೋಣ. - @MLAAbbayyaHD72#NationalHandloomDay
The memory of Hiroshima reminds us that peace is not merely a hope, but a shared responsibility. Let us choose compassion, harmony and humanity every day. - @MLAAbbayyaHD72#HiroshimaDay#ChoosePeace
ಎಲ್ಲ ಆತ್ಮೀಯ ಸ್ನೇಹಿತರಿಗೆ
ಸ್ನೇಹಿತರ ದಿನದ ಹಾರ್ದಿಕ ಶುಭಾಶಯಗಳು
ಕಾಲ ಬದಲಾಗಬಹುದು, ಪರಿಸ್ಥಿತಿಗಳು ಬದಲಾಗಬಹುದು; ಆದರೆ ನಿಜವಾದ ಸ್ನೇಹದ ಪ್ರೀತಿ ಮತ್ತು ವಿಶ್ವಾಸ ಎಂದಿಗೂ ಬದಲಾಗುವುದಿಲ್ಲ.
ಎಲ್ಲರಿಗೂ ಸ್ನೇಹಿತರ ದಿನದ ಹಾರ್ದಿಕ ಶುಭಾಶಯಗಳು! - @MLAAbbayyaHD72#FriendsDay
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ @DrParameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಸಂತೋಷ ಮತ್ತು ಇನ್ನಷ್ಟು ಜನಸೇವೆಗೆ ಭಗವಂತನು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
#HappyBirthday
ಜನಕಲ್ಯಾಣದ ಪಥದಲ್ಲಿ ಮುನ್ನಡೆದ ಜನಪರ ನಾಯಕರು, ಅಹಿಂದ ವರ್ಗಗಳ ಹೆಮ್ಮೆಯ ���ನನಾಯಕರಾದ ಹಾಗೂ ನಾಡಿನ ಹೆಮ್ಮೆಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ.
ಪಕ್ಷದ ಮುಖಂಡರು, ಸಹೋದರ ಸಮಾನರಾದ ಶ್ರೀ ಬಿ.ಝಡ್. ಜಮೀರ್ ಅಹಮದ್ ಖಾನ್ @BZZameerAhmedK ಅವರಿಗೆ ಜನ್ಮದಿನದ ಶುಭಾಶಯ ಕೋರಲಾಯಿತು.
ಸರ್ವಶಕ್ತನಾದ ದೇವರು ತಮಗೆ ಆಯುಷ್ಯ, ಆರೋಗ್ಯ ಮತ್ತು ಜನಸೇವೆ ಮಾಡುವ ಹೆಚ್ಚಿನ ಶಕ್ತಿಯನ್ನು ಕರುಣಿಸಲಿ ಎಂದು ಶುಭ ಹಾರೈಸಿದೆ.
ಪಕ್ಷದ ಮುಖಂಡರು, ಮಾಜಿ ಸಚಿವರಾದ ಶ್ರೀ ಬಿ.ಝಡ್. ಜಮೀರ್ ಅಹಮದ್ ಖಾನ್ @BZZameerAhmedK ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಸರ್ವಶಕ್ತನಾದ ದೇವರು ತಮಗೆ ಆಯುಷ್ಯ, ಆರೋಗ್ಯ ಮತ್ತು ಜನಸೇವೆ ಮಾಡುವ ಹೆಚ್ಚಿನ ಶಕ್ತಿಯನ್ನು ಕರುಣಿಸಲಿ ಎಂ���ು ಹಾರೈಸುತ್ತೇನೆ.
ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು ಎಂಬ ಘೋಷಣೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಸ್ಫೂರ್ತಿ ತುಂಬಿ, ಬ್ರಿಟಿಷರಿಗೆ ಸವಾಲಾಗಿ ನಿಂತ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. - @MLAAbbayyaHD72
World Wide Web Day is observed all over the world on August 1st each year dedicated to web browsing, the online activity that brings the whole world to your fingertips, and places a wealth of knowledge at your feet...
#WorldWideWebDay
"ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನ"
ನಿಶ್��ಿಂತೆಯಿಂದ ಉಸಿರಾಡಿ, ಜೀವನದಲ್ಲಿ ಇನ್ನಷ್ಟು ದೀರ್ಘಕಾಲ ಬದುಕಿ. ಎಲ್ಲರೂ ಒಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸೋಣ. - @MLAAbbayyaHD72
#WorldLungCancerDay