On 17/9/23 is NORCET5 PRE exams and the admit card was released 2 days before i.e. 15/9/23 and the aiims site https://t.co/hfnmB4dMTV is not working, many people are not able to download their admit card. Please solve this issue ASAP, we would be grateful @aiims_newdelhi
@CMofKarnataka ಮಾನ್ಯರೆ, ಸುಮಾರು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ NHM ಒಳಗುತ್ತಿಗೆ ನೌಕರರು ಆದ ನಾವು ಪ್ರಮಾಣೀಕ , ನಿಸ್ವಾರ್ಥ ಸೇವೆಯನ್ನು ಗುರುತಿಸಿ ಬರುವ 15ನೇ ಆಗಸ್ಟ್ ರಂದು ತಾವು NHM ಒಳಗುತ್ತಿಗೆ ನೌಕರನ್ನು ಖಾಯಂ ಮಾಡುತ್ತೇವೆ ಎಂದು ಘೋಷಿಸಬೇಕೆಂದು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏🙏
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡುವ "ಯುವನಿಧಿ" ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ, ಆದೇಶಿಸಲಾಗಿದೆ.
- ಮುಖ್ಯಮಂತ್ರಿ @siddaramaiah
The train accident at Balasore in Odisha is deeply agonizing.
Karnataka State Community Health Officer Association condolences to the bereaved families and praying for the speedy recovery of those injured.
Congratulations to @dineshgrao sir our new Minister of karnataka health and family welfare department @DHFWKA, Thank You @CMofKarnataka@siddaramaiah sir and DyCM @DKShivakumar sir for giving strong character of capable to lead the department. Once again Congratulations sir 💐.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಭಾರತದ ಮೇಲಿನ ಸಾಲ 52,11,000 ಕೋಟಿ ರೂ. ಇತ್ತು. ಈಗ ದೇಶದ ಮೇಲಿನ ಸಾಲ 155 ಲಕ್ಷ ಕೋಟಿ ರೂ.ಆಗಿದೆ. ಕಳೆದ 9 ವರ್ಷದಲ್ಲಿ 102 ಲಕ್ಷ ಕೋಟಿ ಸಾಲ ಮಾಡಲಾಗಿದೆ. 2018ರ ನಮ್ಮ ಸರ್ಕಾರದ ಅವಧಿಯವರೆಗೆ ರಾಜ್ಯದ ಮೇಲೆ 2,42,000 ಕೋಟಿ ಸಾಲ ಇತ್ತು. ಈಗ 2023-24ರಲ್ಲಿ ತಿಳಿಸಿರುವಂತೆ 5,64,000 ಕೋಟಿ ಸಾಲ ರಾಜ್ಯದ ಮೇಲಿದೆ. ಅಂದರೆ ಅವರ ಅವಧಿಯಲ್ಲಿ 3,22,000 ಕೋಟಿ ಸಾಲ ಪಡೆದಿದ್ದಾರೆ. ಈ ರೀತಿಯ ಆರ್ಥಿಕ ಪರಿಸ್ಥಿತಿ ರಾಜ್ಯದಲ್ಲಿದೆ. ನಮ್ಮ ಸರ್ಕಾರ ಆರ್ಥಿಕ ದಿವಾಳಿಯಾಗಲು ಬಿಡದಂತೆ, ಜನರಿಗೆ ನೀಡಿರುವ ಗ್ಯಾರೆಂಟಿಗಳನ್ನು ಈಡೇರಿಸುತ್ತೇವೆ. @siddaramaiah
6/7
ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಗಳನ್ನು ಉಚಿತವಾಗಿ ನೀಡಲು ಮಾಹೆಯಾನ 1200 ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಪ್ರತಿ ಮನೆಯ ಒಡತಿಗೆ ಮಾಸಿಕ 2000 ರೂ., ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ, ಈ ವರ್ಷ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ 3,000 ರೂ.ಗಳನ್ನು ಹಾಗೂ ಡಿಪ್ಲೊಮಾ ಪಾಸಾದವರಿಗೆ 1500 ರೂ.ಗಳನ್ನು ಯುವನಿಧಿಯಡಿ ನೀಡಲಾಗುವುದು. ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇವುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಸ್ತೃತ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು.
ಇಂದಿರಾ ಕ್ಯಾಂಟೀನ್ ಗಳ ಮಾಹಿತಿಯನ್ನೂ ಪಡೆಯಲಾಗುತ್ತಿದ್ದು, ಇವುಗಳನ್ನು ಪುನರಾಂಭಿಸಲಾಗುವುದು.
ಇದೇ 22 ರಿಂದ 24 ರವರೆಗೆ ಮೂರು ದಿನಗಳ ಕಾಲ ಅಧಿವೇಶನವನ್ನು ಕರೆಯಲಾಗುವುದು, ಜುಲೈ ಮಾಹೆಯಲ್ಲಿ ಆಯವ್ಯಯ ಮಂಡಿಸಲಾಗುವುದು. @siddaramaiah
2/7
@siddaramaiah
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NHM ಒಳ ಗುತ್ತಿಗೆ ನೌಕರರ ಸಂಘದ ಪರವಾಗಿ ಹಾರ್ದಿಕ ಶುಭಾಷಯಗಳು.
ನೀವು ರಾಜ್ಯದ ಜನರ ಆಶೋತ್ತರಳಿಗೆ ಸ್ಪಂದನೆ ನೀಡಿ ಪ್ರಣಾಳಿಕೆಯ ಎಲ್ಲ ಭರವಸೆಯನ್ನು ಈಡೇರಿಸುವಿರಿ ಅಂತಾ ಆಶಿಸುತ್ತೇವೆ
@DKShivakumar
ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NHM ಒಳ ಗುತ್ತಿಗೆ ನೌಕರರ ಪರವಾಗಿ ಹಾರ್ದಿಕ ಶುಭಾಷಯಗಳು.
ನೀವು ರಾಜ್ಯದ ಜನರ ಆಶೋತ್ತರಳಿಗೆ ಸ್ಪಂದನೆ ನೀಡಿ ಪ್ರಣಾಳಿಕೆಯ ಎಲ್ಲ ಭರವಸೆಯನ್ನು ಈಡೇರಿಸುವಿರಿ ಅಂತಾ ಆಶಿಸುತ್ತೇವೆ
ಆರೋಗ್ಯ ಸೌಲಭ್ಯಗಳು ಸಮರ್ಥವಾಗಿ ನಿರ್ವಹಣೆಯಾಗುವಂತೆ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಲಿದ್ದೇವೆ.
ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ.
#CongressForProgress