ವಿಬಿ - ಜಿ ರಾಮ್ ಜಿ ಯೋಜನೆಯಡಿ ಜಲ ಭದ್ರತೆಗೆ ವಿಶೇಷ ಆದ್ಯತೆ.
ಜಲ ಸಂರಕ್ಷಣೆ, ಜಲ ಮೂಲಗಳ ಪುನಶ್ಚೇತನ, ಜಲಾನಯನ ಪ್ರದೇಶ ಅಭಿವೃದ್ಧಿ, ಅಂತರ್ಜಲ ಮರುಪೂರಣ ಕಾಮಗಾರಿಗಳ ಮೂಲಕ ಜಲ ಭದ್ರತೆಗೆ ಅಡಿಪಾಯ.
ಕೋಲಾರ ಜಿಲ್ಲೆಯ ಅನೇಕ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಯೋಜನೆ ನೆರವಿನಿಂದ ಗೋಕಟ್ಟೆಗಳನ್ನು ನಿರ್ಮಿಸಲಾಗಿದೆ. ಪ್ರಾಣಿ, ಪಕ್ಷಿಗಳ ದಾಹ ನೀಗಿಸುವುದರ ಜೊತೆಗೆ, ಅಂತರ್ಜಲ ವೃದ್ಧಿಗೂ ಇವು ಸಹಕಾರಿಯಾಗುತ್ತಿವೆ.
#RDPR#RuralDevelopment@eshwar_khandre @MgnregsK
https://t.co/mGojMPUk91
ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕ��� ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಗ್ರಾಮ ಪಂಚಾಯತಿಯ ಬೇತಮಂಗಲ ಗ್ರಾಮದಲ್ಲಿ ನಿರ್ಮಾಣವಾಗಿರುವ ಬಾಲಸ್ನೇಹಿ ಅಂಗನವಾಡಿ ಕೇಂದ್ರ.
ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮ ಪಂಚಾಯತಿಯ ಬೈರಂಡಹಳ್ಳಿ ಗ್ರಾಮದ ರೈತ ನಾಗರಾಜ್ ಅವರು ನರೇಗಾ ಸಹಾಯದಿಂದ ಜಪಾನೀಸ್ ರೆಡ್ ಸೀಬೆ ಬೆಳೆದು ಯಶಸ್ವಿಯಾಗಿದ್ದಾರೆ.
2024-25 ಸಾಲಿನಲ್ಲಿ 1.20 ಎಕರೆ ಪ್ರದೇಶದಲ್ಲಿ ಸುಮಾರು 850 ಸೀಬೆ ಸಸಿಗಳ ನಾಟಿ ಮ��ಡಿ ಮೊದಲನೇ ವರ್ಷದಲ್ಲಿಯೇ ₹3.5 ರಿಂದ 4 ಲಕ್ಷ ದವರೆಗೆ ಆದಾಯಗಳಿಸಿದ್ದಾರೆ.
#MGNREGA
ಡಾ.ಪ್ರವೀಣ್ ಪಿ ಬಾಗೇವಾಡಿ I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕೋಲಾರರವರು, ಇಂದು ಮಾಲೂರು ತಾಲ್ಲೂಕಿನ ಹುಳದೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯ, ಸ್ವಚ್ಛ ಸಂಕೀರ್ಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಡಾ.ಪ್ರವೀಣ್ ಪಿ ಬಾಗೇವಾಡಿ I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕೋಲಾರ ಇಂದು ಮುಳಬಾಗಿಲು ತಾಲ್ಲೂಕಿನ ಉತ್ತನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ಸ್ವಚ್ಛ ಸಂಕೀರ್ಣ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ವಚ್ಛತಾ ಹಿ ಸೇವಾ-2025.ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮ ಪಂಚಾಯಿತಿಯಲ್ಲಿ ಡಾ. ಪ್ರವೀಣ್ ಪಿ ಬಾಗೇವಾಡಿ. I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್, ಕೋಲಾರ ರವರು ಕಾರ್ಯಕ್ರಮ ಉದ್ಘಾಟಿಸಿದರು
@SwachhBharathGov, @SwachhBharath, @MoHUA_India, @MoJSDDWS
ಡಾ.ಪ್ರವೀಣ್ ಪಿ ಬಾಗೇವಾಡಿ I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕೋಲಾರರವರು, ಮಾಲೂರು ತಾಲೂಕಿನ ಅರಳೇರಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ತೆರಿಗೆ ಸಂಗ್ರಹ, ನರೇಗಾ, ವಿವಿಧ ಯೋಜನೆಗಳ ಬಗ್ಗೆ ಪರಿಶೀಲನೆ ಮಾಡಿದರು. ನಂತರ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.
ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಕಾಮಾಂಡಹಳ್ಳಿ ಗ್ರಾಮದ ರೈತ ಸುರೇಶ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತನ್ನ ಜಮೀನಿನಲ್ಲಿ ಗೋಡಂಬಿ ಕೃಷಿ ಮಾಡಿ ಉತ್ತಮ ��ಾಭ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ.
ಡಾ.ಪ್ರವೀಣ್ ಪಿ ಬಾಗೇವಾಡಿ I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ, ಅಧ್ಯಕ್ಷತೆಯಲ್ಲಿ ಇಂದು ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕುಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಉಪಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಕಾರ್ಯನಿರ್ವ���ಹಕ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.
ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸು ರವರ 110ನೇ ಜನ್ಮ ದಿನಾಚರಣೆಯನ್ನು ಇಂದು ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ, ಪ್ರವೀಣ್ ಪಿ ಬಾಗೇವಾಡಿ I.A.S. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕೋಲಾರರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಅಮೃತ ಸರೋವರಗಳ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆ..
ಸ್ವಾತಂತ್ರ್ಯಕ್ಕಾಗಿ ಹೋರಾಡಿ, ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸುವುದರೊಂದಿಗೆ ಜಲ ಸಂರಕ್ಷಣೆಗಾಗಿ ಒಂದು ಸಂಕಲ್ಪ' ಪರಿಕಲ್ಪನೆಯೊಂದಿಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಅಮೃತ ಸರೋವರದ ಬಳಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರ��ಹಣ ನೆರವೇರಿಸಲಾಯಿತು.
ಜಾನುವಾರುಗಳ ದಾಹ ನೀಗಿಸಿದ ಗೋಕಟ್ಟೆ..
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಪುಲಗುರಕೋಟೆ ಗ್ರಾಮ ಪಂಚಾಯತಿಯ ಬಾಣಾಲಪಲ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಗೋಕಟ್ಟೆಯಲ್ಲಿ ಮಳೆ ನೀರು ಸಂಗ್ರಹವಾಗಿರುವುದು. @MgnregsK