ದಿನಾಂಕ : 18-08-26 ರಂದು
*ಫಾರೂಕ್ ಖಾನ್* 9ನೇ ತರಗತಿ ಇವರು 2026-27 ನೇ ಸಾಲಿನ ಹೊಸನಗರ ತಾಲೂಕಿನಲ್ಲಿ ನಡೆದ *ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ* ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ *ಚಿತ್ರಕಲಾ ಸ್ಪರ್ಧೆಯಲ್ಲಿ* *ದ್ವಿತೀಯ ಸ್ಥಾನ* *ಜಿಲ್ಲಾ ಮಟ್ಟಕ್ಕೆ ಆಯ್ಕೆ *
@SWDGoK@shobhana_88
@igrs273@SWDGoK A proud moment for @igrs273 school! 💐👏 ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ
ಫಾರೂಕ್ ಖಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. 🎨🏆
ಮುಂದಿನ ಹಂತದಲ್ಲೂ ಉತ್ತಮ ಸಾಧನೆ ಮಾಡುವಂತಾಗಲಿ!💐
@igrs273@SWDGoK ಶಾಲಾ ಸಂಸತ್ ಚುನಾವಣೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು👏🏽💐ಇಂತಹ ಚಟುವಟಿಕೆಗಳು ನಾಯಕತ್ವ, ಆತ್ಮವಿಶ್ವಾಸ, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ. ನಿಮ್ಮ ಭವಿಷ್ಯ ಉಜ್ವಲವಾಗಲಿ. ಶುಭಾಶಯಗಳು!🌺🎉