@giokarnataka#EducationMyRight#MyConstitutionPermitsHijab
If Hijab is an indication of Oppression.
How can an oppressed Women With Hijab Ride a vehicle with a complete freedom.??
Without a Question Hijab is not Oppression, it's a Freedom of Self identity.
ಸರಕಾರಿ ಉನ್ನತ ಶಿಕ್ಷಣ ವ್ಯವಸ್ಥೆಯ ಕತ್ತು ಹಿಸುಕಿ, ವ್ಯವಸ್ಥಿತವಾಗಿ ಖಾಸಗಿ ವಲಯವನ್ನು ಬಲಪಡಿಸುವ, ಮಕ್ಕಳು-ಪೋಷಕರನ್ನು ಖಾಸಗಿಯವರ ಗುಲಾಮರನ್ನಾಗಿಸುವ ಹುನ್ನಾರ ಇದರ ಹಿಂದೆ ಇದೆಯಾ? ಎನ್ನುವ ಅನುಮಾನ ಬರುತ್ತಿದೆ. 5/6
10ನೇ ಶತಮಾನದ ಅಭಿಜಾತ ಕವಿ ರನ್ನ ಹುಟ್ಟಿದ ಮುಧೋಳದ ಯುವಕ ಚಿದಾನಂದ ಕುಂಬಾರ ಅವರು ನೀಟ್ ಸೂಪರ್ ಸ್ಪೆಶಾಲಿಟಿ-ಡಿಎಂ ಗ್ಯಾಸ್ಟ್ರೋ ಎಂಟರಾಲಜಿ & ಡಿಎಂ ಹೆಪ್ಪಾಲಜಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಮೊದಲ ರಾಂಕ್ ಪಡೆದಿರುವುದು ಕನ್ನಡಿಗರೆಲ್ಲರ ಹೆಮ್ಮೆಯ ಸ����ತಿ.1/2
@ugc_india@drashwathcn@BSBommai@CmSiddramaiah4
Very important, plz have Look.
Karnataka State Govt had violated UGC guidelines for selection of Guest Faculties in GFGCs. More than 600 GFs are not in the list even after having UGC qualification (NET/SLET)
��ತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾದರೆ, ಇವೆರಡೂ ಅರ್ಹತೆಗಳು ಇಲ್ಲದಿದ್ದವರನ್ನು ಇಷ್ಟು ದಿನ ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಂಡಿದ್ದು ಯಾಕೆ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇತ್ತಾ? 6/7
9,881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತಾಗಿದೆ ಎಂದು @prajavani ವರದಿ ಮಾಡಿದೆ. ಒಳ್ಳೆಯದು ಮಾಡಿ ಎಂದು ಅಲವತ್ತುಕೊಂಡರೆ, ಏಕಾಎಕಿ ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಯಾವ ಸೀಮೆಯ ಆಡಳಿತ? 2/6
ಸರಕಾರಕ್ಕೆ 6 ತಿಂಗಳು ತುಂಬಿದ ಮೇಲೆ ಸಾಧನೆಗಳ ಪುಸ್ತಕವೂ ಹೊರಬಂತು, ವಿಧಾನಸೌಧದ ಬ್ಯಾಂಕ್ವೆಟ್ಹಾಲ್ʼನಲ್ಲಿ ಅದ್ಧೂರಿ ಕಾರ್ಯಕ್ರಮವೂ ನಡೆಯಿತು. ಬಣ್ಣಬಣ್ಣದ ಜಾಹೀರಾತುಗಳ ಮೂಲಕ ಮಾಡದ ಕೆಲಸಗಳ ಬಗ್ಗೆ ಕೊಚ್ಚಿಕೊಂಡಿದ್ದೂ ಆಯಿತು. ಸ್ವ-ಗುಣಗಾನ ಇನ್ನೂ ನಿಂತಿಲ್ಲ. 1/6