Inter-Services Public Relations (ISPR) Director General Lt Gen Ahmed Sharif Chaudhry said missile strikes were fired by India at Kotli, Bahwalpur and Muzaffarabad in a “cowardly attack” amid intense tensions between the two countries in the wake of a militant attack in occupied Kashmir, reports Pakistan's Dawn news
ಕಾಂಗ್ರೆಸ್ ಪಕ್ಷದ ಆರ್ಥಿಕ ದುರಾಡಳಿತಕ್ಕೆ ಈಗಿನ ಕರ್ನಾಟಕ ಶಿಕ್ಷಣ ವ್ಯವಸ್ಥೆಯು ಗುರಿಯಾಗುತ್ತಿದೆ.
ಉಪ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ನೇತೃತ್ವದ ಸಮಿತಿಯು ಆರ್ಥಿಕ ನಿರ್ಬಂಧಗಳನ್ನು ಉಲ್ಲೇಖಿಸಿ ಹೊಸದಾಗಿ ಸ್ಥಾಪಿಸಲಾದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಶಿಫಾರಸು ಮಾಡಿದೆ. ಇದೆ ವೇಳೆ ಕಾಂಗ್ರೆಸ್ ವಾರ್ಷಿಕವಾಗಿ ₹50,000 ಕೋಟಿಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಇತರ ವಿವಿಧ ಪ್ರಚಾರ ಕಾರ್ಯಕ್ರಮಗಳಿಗೆ ಅ��್ದೂರಿಯಾಗಿ ಖರ್ಚು ಮಾಡಲು ಆದ್ಯತೆ ನೀಡುತ್ತಿದೆ, ಆದರೆ ಈ ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳಲು ಐದು ವರ್ಷಗಳಲ್ಲಿ ಸುಮಾರು ₹350 ಕೋಟಿಗಳನ್ನು ಖರ್ಚು ಮಾಡುವುದು ಸರ್ಕಾರಕ್ಕೆ ಕಷ್ಟಕರವಾಗಿದೆ.
ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದ್ದರೂ, ಅದು ಕರ್ನಾಟಕದ ಮೂಲಭೂತ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ - ಅದು ಶಿಕ್ಷಣ, ಆರೋಗ್ಯˌ ರಕ್ಷಣೆ ಅಥವಾ ಮೂಲ��ೌಕರ್ಯವಾಗಿರಬಹುದು. ಅವರ ಈ ಅವ್ಯವಸ್ಥಿತ ಜಾರಿಗೆಯಿಂದ ಸಾವಿರಾರು ಗ್ರಾಮೀಣ, ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳು ಕೈ ತಪ್ಪಿಹೋಗುವಂತಾಗಿದೆ.
ಈ ವಿಶ್ವವಿದ್ಯಾಲಯಗಳಲ್ಲಿ ನಿರ್ವಹಣೆ ಮತ್ತು ಪ್ರಮುಖ ಸಮಸ್ಯೆಗಳಿದ್ದುˌ ಅವುಗಳನ್ನು ಬಗೆಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಿವಿಗಳನ್ನು ಅಭಿವೃದ್ದಿಗೊಳಿಸಿ ಬಲ ಪಡಿಸಬೇಕೆ ಹೊರತು ಅವುಗಳನ್ನು ಸಂಪೂರ್ಣವಾಗಿ ಮುಚ್ಚಬಾರದು. ಅವುಗಳನ್ನು ಮುಚ್ಚುವುದು ಪರಿಹಾರವಲ್ಲ ; ಸರ್ಕಾ��ದ ಈ ನಿರ್ಧಾರ ತನ್ನ ಮೂಲ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದಾಗಿದೆ.
ಸರ್ಕಾರದ ಈ ನಿರ್ಧಾರಗಳಿಂದ ಕೊಡಗಿನಂತಹ ಪ್ರದೇಶಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಆರಂಭವಾಗಿದ್ದ ವಿಶ್ವವಿದ್ಯಾಲಯವನ್ನು ಇದೀಗ ರಾಜ್ಯ ಸರ್ಕಾರ ಬೇರೆ ವಿವಿಗಳ ಜೊತೆ ವಿಲೀನಗೊಳಿಸುವ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣದ ಆಕಾಂಕ್ಷಿಗಳಿಗೆ ದೊಡ್ಡ ಪೆಟ್ಟು ಕೊಟ್ಟಂತಾಗುತ್ತದೆ. ಇಲ್ಲಿನ ವಿದ್ಯಾರ���ಥಿಗಳಿಗೆ ಕೊಡಗಿನಿಂದ ದೂರದ ನಗರಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕೆ ಅವಲಂಬಿತರಾಗುವ ಸ್ಥಿತಿ ಸರ್ಕಾರ ತರಬಾರದು.
ಗುಣಮಟ್ಟದ ಶಿಕ್ಷಣದೊಂದಿಗೆ ಜನರನ್ನು ಸಬಲೀಕರಣಗೊಳಿಸುವ ಬದಲು, ಕಾಂಗ್ರೆಸ್ ಸರ್ಕಾರವು ಭವಿಷ್ಯದ ಪೀಳಿಗೆಯ ಶಿಕ್ಷಣಕ್ಕೆ ಅಡೆತಡೆಗಳನ್ನು ತಂದು ಒತ್ತಡ ಸೃಷ್ಟಿಸಲು ಮುಂದಾಗುತ್ತಿದೆ.
Karnataka’s education system is the latest target of Congress’ financial mismanagement.
A panel led by DCM @DKShivakumar has recommended shutting down 9 newly established universities, citing financial constraints. At the same time, the Congress has prioritized spending ₹50,000 crores annually on guarantee schemes and lavishly on various other programs, yet the government finds it difficult to spend around ₹350 crores over five years to sustain these universities.
While the Congress government rolls out guarantee schemes to divert public attention, it is systematically weakening Karnataka’s fundamental institutions - be it education, healthcare, or infrastructure. If implemented, this move will cripple access to higher education for thousands of rural, poor, and backward-class students, for whom public universities are the only bridge to a better future.
If there are operational or standard issues in these universities, the government should step up, rectify them, and strengthen these institutions - not shut them down entirely. Closing them is not a solution; it is an abdication of responsibility.
The impact will be even more devastating in regions like Kodagu, where challenging terrain and remoteness already limit access to higher education. The establishment of a university in Kodagu was a long-overdue step toward ensuring local students could pursue degrees without the financial strain and safety concerns of relocating to distant cities. Rolling back such an institution would not just be a setback - it would push an entire generation of rural students further away from education and economic mobility.
Instead of empowering people with quality education, the Congress government is creating systemic barriers that force future generations.
#CongressFailsKarnataka
"ಮಧ್ಯಮ ವರ್ಗದ ಗೌರವ ಈ ಬಜೆಟ್ ನ ಮೈಲಿಗಲ್ಲು . ಮಧ್ಯಮ ವರ್ಗಗಳ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕ ತೆರಿಗೆ ಪಾವತಿದಾರರಾದ ಅವರಿಗೆ ಗೌರವ ನೀಡಬೇಕಾಗಿತ್ತು. ಹಾಗಾಗಿ ಈ ಐತಿಹಾಸಿಕ ಕ್ರಮವನ್ನು ಕೈಗೊಳ್ಳಲಾಗಿದೆ... ಕೇಂದ್ರ ಸರ್ಕಾರ ಕರ್ನಾಟಕದ ಅಭಿವೃದ್ಧಿಗೂ ಬದ್ಧವಾಗಿದೆ. ಕರ್ನಾಟಕಕ್ಕೆ ಬರಬೇಕಾದ ಪಾಲು, ಅನುದಾನ ಖಂಡಿತ ಬರಲಿದೆ"
- @Vijaykarnataka ಸಂದರ್ಶನದಲ್ಲಿ ಶ್ರೀಮತಿ @nsitharaman.
ಪೂರ್ಣ ಸಂದರ್ಶನ ಇಲ್ಲಿ ಓದಿ
https://t.co/BzZrQkpitk
#ViksitBharatBudget2025
ಪಶ್ಚಿಮ ಘಟ್ಟದ ಕಾಡಂಚಿನ ಗ್ರಾಮಗಳ ಸಂಕಟ ಒಂದೆರೆಡಲ್ಲ. ಕುಡಿಯಲು ನೀರಿಲ್ಲ, ನಡೆದಾಡಲು ರಸ್ತೆಯಿಲ್ಲ, ಹುಷಾರು ತಪ್ಪಿದರೆ ಆಸ್ಪತ್ರೆಯಿಲ್ಲ,
ಕಲಿಯಲು ಶಾಲೆಯಿಲ್ಲ, ಪಡಿತರ ತರುವ ಸೊಸೈಟಿ ಇಲ್ಲ, ಇಷ್ಟೆಲ್ಲಾ ಇಲ್ಲಗಳ ನಡುವೆ ಇರಬೇಕೇಕೆ ಎಂದರೆ,ಪುನರ್ವಸತಿಯೂ ಸರಿಯಿಲ್ಲ. ಜನ
ಬದುಕುವುದು ಹೇಗೇ?
#ವಿಕಫೋಕಸ್@Vijaykarnataka@Sudarshanvk2
'ಗ್ಯಾರಂಟಿಗಳಾಚೆ
ನೂರೆಂಟು ಕನಸುಗಳುಂಟು'
ನಮ್ಮ ಸರ್ಕಾರಕ್ಕೆ ನೂರು ದಿನ ತುಂಬಿರುವ ಸಂದರ್ಭದಲ್ಲಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ನನ್ನ ಲೇಖನ.
ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರು ಕೇಳುತ್ತಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದ್ದೇನೆ.
ಚರ್ಚೆ-ಸಂವಾದಗಳಿಗೆ ನನ್ನದು ಸದಾ ತೆರೆದ ಮನಸ್ಸು.
#ಅಭಿವೃದ್ಧಿಯ_ಗ್ಯಾರೆಂಟಿ_ಸರ್ಕಾರ