Our Government is beginning the Social and Educational Survey across all five city corporations of Bengaluru from today. Around 17,500 officials will visit households to collect important information.
I urge all citizens to keep necessary documents ready and cooperate fully, so we can plan better for the people of Bengaluru.
ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲು ಪ್ರಸಕ್ತ ಶೇ.75 ರಿಂದ ಶೇ.85ಕ್ಕೆ ಏರಿಕೆಯಾಗಿದ್ದು, ಆ.18ರಂದು ನವೀಕರಿಸಬಹುದಾದದ ಇಂಧನ ಮೂಲಗಳಿಂದ 143 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುವ ಮೂಲಕ ಹೊಸ ದಾಖಲೆ ಬರೆಯಲಾಗಿದೆ.
ಉಷ್ಣ, ಜಲ ವಿದ್ಯುತ್ನಂತಹ ಸಾಂಪ್ರದಾಯಿಕ ಇಂಧನದ ಅವಲಂಬನೆ ಕಡಿತಗೊಂಡಿದ್ದು, ಇದು ನವೀಕರಿಸಬಹುದಾದ ಇಂಧನ ಮೂಲಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ.
ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆ ಸಾಕಷ್ಟು ಹೆಚ್ಚಾಗಿದ್ದು, ಬೇಡಿಕೆಯ ಶೇ.75 ರಿಂದ ಶೇ.85 ರಷ್ಚು ವಿದ್ಯುತ್ ಈ ಮೂಲಗಳಿಂದಲೇ ಉತ್ಪಾದನೆಯಾಗುತ್ತಿದೆ.
#ಪ್ರಗತಿ_ಕಾಂಗ್ರೆಸ್_ಗ್ಯಾರಂಟಿ
ಬೆಂಗಳೂರು ಜನರಿಗೆ ಸಿಹಿ ಸುದ್ದಿ!
ರಾಜಧಾನಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅನುಮೋದನೆ:
- ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ
- 75 ಎಕರೆ ಪ್ರದೇಶದಲ್ಲಿ
- ₹1,650 ಕೋಟಿ ವೆಚ್ಚ
- 60,000 ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
Bengaluru’s Sporting Leap: Great news for Bengalureans!
A world-class Mega Sports Complex is coming up in 75 acres in Surya City, Bommasandra. With a ₹1,650 Cr investment and a 60,000-seat cricket stadium, Bengaluru is ready to become India’s Sports Capital.
R. Ashoka lecturing anyone on political dignity is like a student who failed every exam giving career advice.
Speaking down about @RahulGandhi Ji is ridiculous coming from a man whose own party treats him like background noise, handing him a microphone only to shout cheap insults. Rahul Gandhi Ji has walked across India, stood shoulder-to-shoulder with millions, fought for farmers, workers, and youth, and rebuilt the Congress from the ground up, while your political highlight was being snubbed at the Metro inauguration in your own city and abusing policemen. Targeting him won’t win you any brownie points.
Shri Mallikarjun @kharge Ji is a self-made leader who rose from the grassroots to become AICC President through 55 years of service, 10 consecutive Assembly wins, multiple Lok Sabha terms, and a spotless record. Before you even think to speak about him, please remember that his milestones are counted in decades of service; yours are counted in how often your masters remember you exist, which by the looks of things, isn’t very often. @PriyankKharge wins because of ground work, not RSS’ blessings or the Duo’s charity. You would know, you tried everything in the book to defeat him.
We could go on about how insignificant the LOP in Karnataka is, but a junior BJP MLA already told the world about it on the floor of the house.
However…we’ll stop here. We feel for you @RAshokaBJP! Forget leaving you at the Station, they didn’t even give you a platform ticket today until you cried foul and they hurriedly added you in. So we know this filthy rant was a way to ingratiate yourself with your overlords. Sadly, we know that even this will not make you relevant.
ವಿಮಾನದ EMERGENCY EXIT ಓಪನ್ ಮಾಡಬಾರದು ಎಂಬ ಅರಿವಿಲ್ಲದವರಿಂದ ಇದೀಗ ಹೊಸ ಕಾಲದ ರಾಜಕಾರಣದ ಉಪದೇಶ!
Those who didn’t even know not to open an aircraft’s emergency exit are now giving lectures on new-age politics!
We are with you, Bengaluru!
Spoke to BBMP Chief Shri Maheshwar Rao and reviewed the situation caused by the heavy rains. The downpour has disrupted lives, but our administration is working round-the-clock to control the situation.
I remain personally committed to Bengaluru’s well-being and will be visiting the war room to oversee preparedness on the ground.
Together, we will weather this with courage.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಹೀಗೆ ಮುಂದುವರಿಯುವ ಮುನ್ಸೂಚನೆ ಇದೆ. ಹೀಗಾಗಿ, ಪರಿಸ್ಥಿತಿ ನಿಭಾಯಿಸಲು ಎಲ್ಲ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಅಧಿಕಾರಿಗಳನ್ನು ಸನ್ನದ್ಧ ಸ್ಥಿತಿಯಲ್ಲಿಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ. ಬಿಬಿಎಂಪಿ ವಾರ್ ರೂಮ್ ಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದೇನೆ.
#BengaluruRains
ಕೇಂದ್ರದಲ್ಲಿ BJP ಸರ್ಕಾರ ಬಂದಾಗಿನಿಂದ ಜನ ಸಾಮಾನ್ಯರ ಶೋಷಣೆ ನಡೆಯುತ್ತಿದೆ, ಬಡವರ ಸುಲಿಗೆ ಮಾಡುತ್ತಿದೆ.
ಬಡವರ ಸುಲಿಗೆಯ ಹಣ ಅಂಬಾನಿ, ಅದಾನಿಯ ಮನೆ ಸೇರುತ್ತಿದೆ. ಇದರಿಂದ ಬಡವರು ಶ್ರೀಮಂತರ ನಡುವಿನ ವ್ಯತ್ಯಾಸ ಮತ್ತಷ್ಟು ಹೆಚ್ಚಾಗುತ್ತಿದೆ.
- Krishna Byre Gowda
#ಮೋದಿ_ಬೆಲೆಏರಿಕೆ_ಗ್ಯಾರಂಟಿ
ದೇಶಕ್ಕೆ ಕಾಂಗ್ರೆಸ್ ಕೊಡುಗೆ
ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯ ಹಾಗೂ ಇನ್ನಿತರ ಕಡೆಗಳಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಪ್ರಧಾನಿ ರಾಜೀವ್ ಗಾಂಧಿ ಅವರು 1988ರಲ್ಲಿ ಐತಿಹಾಸಿಕ 'ಭ್ರಷ್ಟಾಚಾರ ತಡೆ ಕಾಯ್ದೆ' ಜಾರಿಗೆ ತಂದರು.
#ನಿಮಗಿದು_ತಿಳಿದಿರಲಿ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು.
ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ. ಯಶಸ್ಸು ನಿಮ್ಮದಾಗಲಿ ಎಂದು ಹಾರೈಸುತ್ತೇನೆ.
'@BJP4India ಸರ್ಕಾರ ನ್ಯಾಯದ ಧ್ವನಿಯನ್ನು ಹತ್ತಿಕ್ಕುತ್ತಿದೆ.
ಬಿಜೆಪಿ ಮಾನವೀಯತೆ ಮತ್ತು ಪ್ರೀತಿಗೆ ಹೆದರುತ್ತಿದೆ. ಬಿಜೆಪಿಗೆ ಭಾತೃತ್ವ ಮತ್ತು ಒಗ್ಗಟ್ಟಿನ ಭಯವಿದೆ.
ತನ್ನ 'ದ್ವೇಷದ ಮಾರುಕಟ್ಟೆ' ಉಳಿಸಿಕೊಳ್ಳಲು, 'ಪ್ರೀತಿಯ ಪ್ರತಿ ನಡಿಗೆ'ಯನ್ನು ತಡೆಯುತ್ತಿದೆ.
ಆದರೆ ಪ್ರೀತಿಯ ನಡಿಗೆ ನಿಲ್ಲುವುದಿಲ್ಲ, ಸತ್ಯದ ಧ್ವನಿ ಅಡಗುವುದಿಲ್ಲ..
ವಿರೋಧ ಪಕ್ಷದ ನಾಯಕರೇ,
ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ.
ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ.
ಅಂಕಿಅಂಶಗಳೇ ನಮ್ಮ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ.
ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ಎಂಬುದಕ್ಕೆ ಶ್ಚೇತಪತ್ರ ಹೊರಡಿಸಿ ತಮ್ಮ ಅವಧಿಯ ಆಡಳಿತವನ್ನು ಜನರಿಗೆ ತೋರಿಸಬೇಕೆಂಬ ತಮ್ಮ ಮಹದಾಸೆಗೆ ನಾವು ಅಭಾರಿ.
ನಮ್ಮ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ
ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ. ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ.
ನಾವು ಈಗಾಗಲೇ ಹಲವು ಬಾರಿ ತಿಳಿಸಿದ್ದೇನೆ, ಆದಾಯವೇ ಬೇರೆ ಲಾಭವೇ ಬೇರೆ. ಆದಾಯದಲ್ಲಿ ಗಣನೀಯ ಹೆಚ್ಚಳವಾಗಿದ್ದರೂ ಸಹ ಲಾಭವನ್ನು ಗಳಿಸಲು ಸಾಧ್ಯವಿಲ್ಲ, ಏಕೆಂದರೆ ತಮ್ಮ ಪಕ್ಷದವರು ಬಾಕಿ ಇಟ್ಟು ಹೋಗಿರುವ ರೂ.5900 ಕೋಟಿ ನಷ್ಟ ಸಾರಿಗೆ ಸಚಿವರಾಗಿ, ಹಲವು ಬಾರಿ ಅನೇಕ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರೂ, ಈ ಬಗ್ಗೆ ತಮಗೆ ಅರ್ಥವಾಗದಿದ್ದರೆ ನಾನು ಏನು ಮಾಡಲು ಸಾಧ್ಯ. ಈ ಬಗ್ಗೆ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ನಂತರ ಟ್ಟೀಟ್ ಮಾಡಿದರೆ ಒಳಿತು.
ತಮ್ಮ ಬಿ.ಜೆ.ಪಿ ಪಕ್ಷದ ಆಡಳಿತದ ಐದು ವರ್ಷಗಳಲ್ಲಿ
ಶ್ರೀ ಯಡಿಯೂರಪ್ಪ ಹಾಗೂ ಶ್ರೀ. ಬೊಮ್ಮಾಯಿ ಮಾನ್ಯ ಮುಖ್ಯಮಂತ್ರಿಗಳಾಗಿದ್ದಾಗ,
ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದಾರೆ.
ಕಳೆದ 5 ವರ್ಷಗಳಲ್ಲಿ ಬಿ.ಎಂ.ಟಿ ಸಿ ಹೊರತುಪಡಿಸಿ ಬೇರೆ ಯಾವುದೇ ಸಾರಿಗೆ ನಿಗಮಗಳಿಗೆ ಬಸ್ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಬಿಟ್ಟು ಹೋಗಿದ್ದೀರಾ.
ನಮ್ಮ ಸರ್ಕಾರ 6200 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3450 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ.
ಡಕೋಟಾ ಬಸ್ಸುಗಳನ್ನು ಪುನಶ್ಚೇತನ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ಕಾರ್ಯಮಾಡಿದ್ದೇವೆ.
ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಶ್ರೀ ಯಡಿಯೂರಪ್ಪ ಹಾಗೂ ಶ್ರೀ. ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು ನೇಮಕಾತಿ ಮಾಡಿಲ್ಲ.
ನಮ್ಮ ಸರ್ಕಾರ ಬಂದ ಕೂಡಲೇ 9000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ
"ಬಿ.ಜೆ.ಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ , ಅರ್ಧವೇತನ ,ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ.
ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಳೆದ ಏಳೆಂಟು ವರ್ಷಗಳಿಂದ ಬಾಕಿ ಉಳಿದಿದ್ದ 1000 ಕ್ಕೂ ಅಧಿಕ ಮೃತ ಅವಲಂಬಿತ ಕುಟುಂಬಗಳಿಗೆ ಅನುಕಂಪ ಆಧಾರದಲ್ಲಿ ಹುದ್ದೆ ನೀಡಲಾಗಿದೆ ಕಳೆದ 5 ವರ್ಷದಲ್ಲಿ ತಮ್ಮ ಸರ್ಕಾರ ಸಂಪೂರ್ಣ ನಿಲ್ಲಿಸಿದ್ದ ಪ್ರಕ್ರಿಯೆ ಇದು.
ತಮ್ಮ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ.
#RamalingaReddy #RAshoka #Shakti #Karnataka
@INCKarnataka
ರಾಜ್ಯದ ಆರ್ಥಿಕತೆಗೆ ಗ್ಯಾರಂಟಿ ಬಲ
ಈ ವರ್ಷ ಕರ್ನಾಟಕ ರಾಜ್ಯದ ವಾರ್ಷಿಕ GST ಸಂಗ್ರಹ 18.7% ನಷ್ಟು ಹೆಚ್ಚಳವಾಗಿದೆ. ಇದು ಜನರ ಖರೀದಿ ಸಾಮರ್ಥ್ಯ ಹೆಚ್ಚಿರುವುದಕ್ಕೆ ಸ್ಪಷ್ಟ ಉದಾಹರಣೆ. ಜನರ ಬಳಿ ಹಣವಿದ್ದಾಗ ಆರ್ಥಿಕತೆ ಬೆಳೆಯುತ್ತದೆ ಎಂಬುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಾಬೀತುಪಡಿಸಿದೆ.
#VoteForGuarantee
ಎಐಸಿಸಿ ಅಧ್ಯಕ್ಷರಾದ ಶ್ರೀ @kharge ಅವರು ಜಮ್ಮು & ಕಾಶ್ಮೀರದಲ್ಲಿ ಸಾರ್ವಜನಿಕಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಸ್ವಲ್ಪ ಅನಾರೋಗ್ಯಕ್ಕೊಳಗಾಗಿದ್ದು ಆತಂಕ ಉಂಟುಮಾಡಿತ್ತು
ಸ್ವಲ್ಪ ಪ್ರಮಾಣದ ಅನಾರೋಗ್ಯದಿಂದ ಶ್ರೀ ಖರ್ಗೆಯವರು ಶೀಘ್ರಗುಣಮುಖರಾಗಿ ಸ್ಫೂರ್ತಿದಾಯಕ ನಾಯಕತ್ವವನ್ನು,ಚಟುವಟಿಕೆಗಳನ್ನು ಮುಂದುವರೆಸಲಿ ಎಂದು ಪ್ರಾರ್ಥಿಸುತ್ತೇವೆ
ಬಿಜೆಪಿ - ಜೆಡಿಎಸ್ ಪಕ್ಷಗಳ ಸಂಚಿನ ವಿರುದ್ಧ ಇಡೀ ಸಚಿವ ಸಂಪುಟ, ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಎಲ್ಲಾ ನಾಯಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈ ಸುಳ್ಳು ಆರೋಪವನ್ನು ಸಮರ್ಥವಾಗಿ ಎದುರಿಸಿ, ನಾವು ಗೆದ್ದು ಬರುತ್ತೇವೆ.
- ಎ.ಎನ್. ನಟರಾಜ ಗೌಡ
ಕಾಂಗ್ರೆಸ್ ವಕ್ತಾರರು
#MUDA#AntiDemocraticGovernor
📍Bangalore South District Hosakerehalli ward Padmanabhanagar block
Daughters across India hoist the flag with grace, marking Independence Day with IYC's Shakti Super She Udaan, personifying women's determination.
@ShaktiSuperShe#BetiyonKiUdaan 🇮🇳
LoP Shri @RahulGandhi meets with a delegation of select leaders from the Progressive Alliance, a global coalition of 140 centrist parties, and discusses various important issues.