ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೇ ಸಂಘ ಪರಿವಾರದ ನಿಜವಾದ ಅಜೆಂಡಾ, ಹಿಜಾಬ್ ಒಂದು ನೆಪ ಅಷ್ಟೆ. ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಆಗಾಗ ಘೋಷಣೆ ಕೂಗುವ ಪ್ರಧಾನಿ @narendramodi ಅವರ ಗಮನಕ್ಕೆ ಈ ವಿವಾದ ಬಂದಿಲ್ಲವೇ? 13/14
#ಶಿಕ್ಷಣಹಕ್ಕು
ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ದ @CMofKarnataka ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ಕ್ಯಾಂಪಸ್ ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಠಿಸುವವರಿಗೆ ಕಡಿವಾಣ ಹಾಕಬೇಕಿದೆ.(1)
@BSBommai@JnanendraAraga