Hello @AdSense Team.
I have applied for Google Adsense for my website many days ago. But is still in pending review. I am working on this site actively and producing best quality and unique content. Kindly review my site and approve it ASAP.
Looking for a positive response.
ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು news channel. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ…
ಡಾ. ರಾಜ್ಕುಮಾರ್ ಅವರಿಗೆ ಅಪಮಾನ ಮಾಡಿದ್ದು, ಕನ್ನಡ ಕೆಟ್ಟ ಭಾಷೆ ಎಂದು ಕರೆದಿದ್ದು, ಕನ್ನಡದ ಧ್ಜಜಕ್ಕೆ ಅಪಮಾನ ಮಾಡಿದ್ದು ಎಲ್ಲವೂ ಅಂತರ್ಜಾಲ ವೇದಿಕೆಯಲ್ಲಿಯೇ. ಈ ಪ್ರಕರಣಗಳ ಹಿಂದೆ ಯಾರೋ ಕನ್ನಡ ವಿರೋಧಿ ಪಟ್ಟಭದ್ರರು ಇದ್ದಂತೆ ಕಾಣಿಸುತ್ತಿದೆ. ಈ ನಿಟ್ಟಿನಲ್ಲಿ ಗಂಭೀರವಾಗಿ ತನಿಖೆಗಳಾಗಬೇಕು. ಆ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು.
2/2
ಕನ್ನಡ ಆಯ��ತು, ಈಗ ಕನ್ನಡಿಗರ ಕಣ್ಮಣಿ ರಾಜ್ಕುಮಾರ್ ಅವರ ವಿಚಾರದಲ್ಲಿ ಅಪಮಾನ ಆಗುತ್ತಿದೆ. ಇವೆಲ್ಲ ಯಾಕಾಗುತ್ತಿವೆ, ಯಾರು ಮಾಡುತ್ತಿದ್ದಾರೆ, ಕನ್ನಡಿಗರಿಗೇ ಹೀಗೆ ಏಕೆ ಆಗುತ್ತಿದೆ, ಬೇರೆ ಭಾಷೆಗಿ��್ಲದ ಪ್ರಾರಬ್ದ ನಮಗೇ ಏಕೆ? ಇಂಥ ಅಪಸವ್ಯಗಳ ಕಡೆಗೆ ಸರ್ಕಾರಗಳು ಪರಿಣಾಮಕಾರಿಯಾಗಿ ನಡೆದುಕೊಳ್ಳಬೇಕು, ಸಂಬಂಧಪಟ್ಟವರು ಸೂಕ್ಷ್ಮವಾಗಬೇಕು.
1/2
You Bleedy @Google Team, Every time when it's come#Kannada#Karnataka either it could be culture or language any other way you guy's are insulting our our emotions,Now its time to insulting our Pride#DR Rajkumar. How can you published without knowing about he great personality.
Guys please send feedback to Google till the problem corrects here in the movie Vikram vedha cast list our dear great legendary actor Dr Rajkumar sir photo is named as half boil so send to ur friends and tell them to give feedback to Google till the problem solve @GoogleIndia
Step 1 : Go to vikram veda in chrome
select send feedback
Step 2 : select Dr rajkumar
Step 3 : select incorrect data and write the feedback
Hey @GoogleIndia wtf is this
Dr rajkumar is God of kannada Film industry change this as soon as possible
@Google