ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್ನಲ್ಲಿ ಮುಖ್ಯಮಂತ್ರಿ @siddaramaiah ಅವರ ಉತ್ತರ:
5...
ಪ್ರಧಾನಿ @narendramodi ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದಾರೆ.
ಅದೇ ಪ್ರಧಾನಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ 2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ 'ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ?' ಎಂದಿದ್ದರು.
ಕೇಂದ್ರದ ಯುಪಿಎ ಸರ್ಕಾರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ? ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ.
ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ @BJP4India ಸರ್ಕಾರ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ?
#KarnatakaAssemblySession
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು. 2/4
- ಮುಖ್ಯಮಂತ್ರಿ @siddaramaiah
#ಕನ್ನಡರಾಜ್ಯೋತ್ಸವ
ಮುಖ್ಯಮಂತ್ರಿ @siddaramaiah ಅವರು ನಿನ್ನೆ ರಾತ್ರಿ ನಿಧನರಾದ ಪ್ರದೇಶ ಕುರುಬರ ಸಂಘದ ಮಾಜಿ ಕಾರ್ಯಾಧ್ಯಕ್ಷರಾದ ನಿವೃತ್ತ ಎಂಜಿನಿಯರ್ ಲಿಂಗಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
Greeting
IEEE AIT STB presents Celebration of Tech and Thrills
Cryptic 2.0
Where Innovation and Fun Collide! Beyond the 24 hours Hackathon, Explore Thrilling Events with prizes
Dates:24th and 25th November 2023
Time:02:00pm Onwards
For more details
https://t.co/jzHowsK1oU
Saluting ISRO's Stellar Achievements: Congratulations on the Successful Launch of Aditya-L1 Mission! 🚀
IEEE ATRIA Student Branch Extends Warm Wishes to the Pioneers of Space Exploration.@isro@IEEEorg @ieeebangalore@drbalodi @ishanthshashank
Finally got my sketch signed by @imVkohli sir . I thank everyone for appreciating my work. To my right is @AdityaReddi. VC : Ahmed Raza.I would also like to thank our college principal of Atria institute of technology to help us get @imVkohli sir's sign. #ViratKohli𓃵 @RCBTweets
Finally got my sketch signed by @imVkohli sir . I thank everyone for appreciating my work. To my right is @AdityaReddi. VC : Ahmed Raza.I would also like to thank our college principal of Atria institute of technology to help us get @imVkohli sir's sign. #ViratKohli𓃵 @RCBTweets
PASSENGERS KINDLY NOTE:
South Central Railway has notified the RUNNING of Tirupati-Bengaluru Tirupati Tri Weekly Spl Express with stoppages & timings as mentioned below as mentioned below:
#SWRTrainUpdates@RailMinIndia@SWRRLY@srdomsbc
@SouthCentralRailway
@airnewsalerts