Hindi is such a complex language to learn if you don't grow up speaking it. Each number from 1 to 99 has its own unique name, you need to learn how to gender nonsentient objects, and some translations don't make sense, for example instead of "fascist" we say "pradhan mantri"
2013ರಲ್ಲಿ ನಾನು ಮುಖ್ಯಮಂತ್ರಿಯಾದ ತಕ್ಷಣ ದೇವರಾಜ ಅರಸು ನಿಗಮದಲ್ಲಿ ಸಾಲ ತೆಗೆದುಕೊಂಡಿದ್ದ ಹಿಂದುಳಿದ ಜಾತಿಗಳ ಜನರ ಸಾಲವನ್ನು ಮನ್ನಾ ಮಾಡಿದ್ದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ಈ ಮೂಲಕ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಿದೆ, ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡುವ ಕೆಲಸವನ್ನು ಮಾಡಿದ್ದೆ. ದೇವರಾಜು ಅರಸು ಅವರ ಮುಂದಾಳತ್ವದಲ್ಲಿ ಹಾವನೂರು ಆಯೋಗದ ವರದಿ ಮೂಲಕ 1977ರಲ್ಲಿ ಮೀಸಲಾತಿ ಜಾರಿಗೆ ಬಂತು. ಆಗ ದೇವರಾಜ ಅರಸು ಅವರು ಹಿಂದುಳಿದ ಜಾತಿಗಳ ಹೊಸ ಇಲಾಖೆಯನ್ನು ಪ್ರಾರಂಭ ಮಾಡಿದರು. ಶಿಕ್ಷಣದಲ್ಲಿ ಒತ್ತು ನೀಡುವ ಜೊತೆಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟರು. ಅಲ್ಲಿಯವರೆಗೆ ಮೀಸಲಾತಿ ಇರಲಿಲ್ಲ. ನಾನು ಓದುವ ಸಂದರ��ಭದಲ್ಲಿ ಮೀಸಲಾತಿ ಇರಲಿಲ್ಲ. ಮೀಸಲಾತಿ ಇದ್ದಿದ್ದರೆ ಬಹುಶಃ ನಾನು ಎಂಎಸ್ಸಿ ಓದಿ ಎಲ್ಲೋ ಮೇಷ್ಟ್ರಾಗಿ ಇರುತ್ತಿದ್ದೆ. ಮೀಸಲಾತಿಯಿಲ್ಲದೆ ಇರುವುದರಿಂದ ನಾನು ರಾಜ್ಯದಲ್ಲಿ ಉಪಮುಖ್ಯಮಂತ್ರಿಯಾಗಲು, ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು.
ಹಿಂದುಳಿದ ವರ್ಗಗಳ ಇಲಾಖೆ ಪ್ರಾರಂಭವಾದಾಗ ಅದರ ಬಜೆಟ್ ಕೇವಲ 5 ಕೋಟಿ ರೂ. ಆಗಿತ್ತು. ನಾನು ಮುಖ್ಯಮಂತ್ರಿಯಾದ ಮೇಲೆ 26-27ರಲ್ಲಿ ಬಜೆಟ್ ಮಂಡಿಸಿದಾಗ 4,460 ಕೋಟಿ ರೂ. ಗೆ ತಂದಿದ್ದೆ. ಇಂದು ಹಿಂದುಳಿದ ಜಾತಿಗಳ 2,712 ಹಾಸ್ಟೆಲ್ಗಳಿವೆ, ಅದರಲ್ಲಿ 2 ಲಕ್ಷದ 58 ಸಾವಿರ ವಿದ್ಯಾರ್ಥಿಗಳಿದ್ದಾರೆ. ನಾನು ಉಪಮುಖ್ಯಮಂತ್ರಿಯಾಗಿರುವಾಗ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದೆ. ಪ್ರತಿ ಹೋಬಳಿಗೊಂದು ವಸತಿ ಶಾಲೆಗಳನ್ನು ಪ್ರಾರಂಭ ಮಾಡುತ್ತೇನೆ ಎಂದು ಅಂದು ಹೇಳಿದ್ದೆ. ಯಾಕೆಂದರೆ ದಲಿತ ಸಂಘಟನೆಗಳು ನಮಗೆ "ಸಾರಾಯಿ ಬೇಡ ವಸತಿ ಶಾಲೆಗಳು ಬೇಕು" ಎಂದು ಹೋರಾಟ ಮಾಡುತ್ತಿದ್ದರು. 19-20ವರೆಗೆ ಬಿಜೆಪಿಯವರ ಕಾಲದಲ್ಲಿ ಕೇವಲ 5-6 ಹಾಸ್ಟೆಲ್ಗಳು ಮಂಜೂರಾಗಿದ್ದವು. ನಾನು 2013ರಿಂದ 18ರವರೆಗೆ 542 ಹಾಸ್ಟೇಲ್ಗಳನ್ನು ಪ್ರ��ರಂಭ ಮಾಡಿದೆ. ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದೆ. ಇಂದು ದಲಿತರಿಗೆ ಸುಮಾರು 543 ವಸತಿ ಶಾಲೆಗಳಿವೆ. ಇವನೆಲ್ಲ ನಾನು ಮುಖ್ಯಮಂತ್ರಿಯಾಗಿರುವಾಗ ಮಾಡಿರುವುದು.
ಶಿಕ್ಷಣಕ್ಕಾಗಿ ವಿದ್ಯಾಸಿರಿ ಪ್ರಾರಂಭ ಮಾಡಿದೆ. ನನ್ನ ಸ್ವಂತ ಖರ್ಚಿನಲ್ಲಿ ನಾನು ರೂಮ್ ಮಾಡಿಕೊಂಡು, ಅಡುಗೆಮಾಡಿಕೊಂಡು ಓದುತ್ತಿದ್ದೆ. ಆ ಕಷ್ಟದ ಅರಿವು ನನಗಿತ್ತು. ಸಾವಿರಾರು ಮಕ್ಕಳು ಹಾಸ್ಟೆಲ್ಗಳಲ್ಲಿ ಸೀಟು ಸಿಗದೆ ಓದುತ್ತಿದ್ದರು. ಅವರ ವಿದ್ಯಾಭ್ಯಾಸ ಮೊಟಕುಗೊಳ್ಳಬಾರದು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದೆ. ಪ್ರತಿ ವಿದ್ಯಾರ್ಥಿಗೆ 1500 ರೂ.ಗಳನ್��ು ತಿಂಗಳಿಗೆ ಕೊಡುತ್ತಾ , 1 ವರ್ಷಕ್ಕೆ 15 ಸಾವಿರ ರೀತಿಯಲ್ಲಿ ಹಣವನ್ನು ನೀಡಿದ್ದೆ.
ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಬಾರದು. ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ಎಲ್ಲಿಯವರೆಗೆ ಸಿಗುವುದಿಲ್ಲವೊ ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲೇಬೇಕು. ನಾನು ನಿಮ್ಮೊಂದಿಗೆ ಸದಾ ಇರುತ್ತೇನೆ.
ಇದನ್ನೆಲ್ಲ ಜನರು ಕೊಟ್ಟ ಶಕ್ತಿ, ಆಶೀರ್ವಾದದಿಂದ ಮಾಡಲು ಸಾಧ್ಯವಾಯಿತು. ಈ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಇದಕ್ಕೆ ನನ್ನ ಬೆಂಬಲ ಸದಾ ಇರಲಿದೆ.
- ಇಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ರಜತ ಮಹೋತ್ಸವ ಸಮಾರಂಭದಲ್ಲಿ ಸನ್ಮ���ನ ಸ್ವೀಕರಿಸಿ ಮಾತನಾಡಿದೆ 3/3
This is Divya Mittal.
She resigned from IAS Post due to harassment from Yogi govt.
The reason was she didn't invite local BJP leaders to Water supply inauguration event.
These villages got pipes water supply for the first time after independence.
People showered her with flowers. This hurt BJP leaders. She was harassed.
Now she has quit IAS.
Mama,
I last saw you and Papa together more than 35 years ago. Since the day Papa left, I have watched you face everything life threw at you with never-ending courage and dignity. Only Priyanka and I really know what you have been through, and how difficult your life after Papa truly was.
I am happy, and so proud, that your story - “Belonging: A Journey of Love” - will finally be read by the millions of people who love you. I know how hard it was for someone as private as you to tell the world your beautiful story.
Today, on his birthday, I can see Papa smiling and looking down proudly at his beautiful Sonia.
Love,
Rahul