ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ.
ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆ��ೆಲ್ ಸ್ಟಾರ್
ತಂದೆ ಸಮಾನರಾದ ಅಂಬಿ ಅಪ್ಪಾಜಿ ರವರು ಇಂದಿಗೂ ನಮ್ಮ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಜೀವನ ಶೈಲಿ, ಕಲಿಸಿದ್ದ ಪಾಠಗಳು ಮತ್ತು ತೋರುತ್ತಿದ್ದ ಪ್ರೀತಿ ನನಗೆ ಸದಾ ದಾರಿದೀಪವಾಗಿದೆ.
ಈ ಹುಟ್ಟುಹಬ್ಬದ ದಿನದಂದು ನೀವು ದೈಹಿಕವಾಗಿ ಇಲ್ಲದಿದ್ದರೂ, ನಿಮ್ಮ ಕಲಾಸೇವೆ ಹಾಗೂ ಜನಹಿತ ಕಾರ್ಯಗಳಿಗೆ ಕನ್ನಡಿಗರು ಸದಾ ಚಿರಋಣಿ. ವೀ ಲವ್ ಯು ರೆಬೆಲ್ ಸ್ಟಾರ್
ನಾಡಿನ ಸಮಸ್ತ ರೈತಬಂಧುಗಳಿಗೆ ರೈತರ ದಿನದ ಹಾರ್ದಿಕ ಶುಭಾಶಯಗಳು ❤️
ಈ ವಿಶೇಷ ದಿನದಂದು ನಮ್ಮ ಚಿತ್ರದ ವಿಶೇಷ ಹಾಡನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಸಂಜೆ 8:16ಕ್ಕೆ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಿದ್ದೇವೆ 😊
#KaateraStormFromDec29th
Goddess Kannada Bhuvaneswari idol being installed infront of Vidhana Soudha Bengaluru
Alone with this one huge Kannada Flag would be more vibrant
#Kannada#Karnataka#Bengaluru
ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ - 'ಡೆವಿಲ್' ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ 🙂
#DevilTheHero
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.