ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ನಟರಾದ ಶ್ರೀ ನಂದಮೂರಿ ತಾರಕ ರತ್ನ ಅವರನ್ನು ಕಾಣಲು ಕುಟುಂಬ ಸಮೇತ ಆಗಮಿಸಿರುವ ಅವರ ಸಹೋದರ ಸಂಬಂಧಿ ಖ್ಯಾತ ನಟರಾದ ಶ್ರೀ @tarak9999 ಅವರನ್ನು ಬೆಂಗಳೂರಿನಲ್ಲಿ ಬರಮಾಡಿಕೊಳ್ಳಲಾಯಿತು.
ಶ್ರೀ ನಂದಮೂರಿ ತಾರಕ ರತ್ನ ಅವರು ಶೀಘ್ರ ಗುಣಮುಖರಾಗಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.