ಇಂದು, "ಫ್ರೆಂಡ್ಸ್ ಆಫ್ ಪೊಲೀಸ್" ಉಪಕ್ರಮದಡಿ ಜಯನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ರವರು ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾಲೇಜಿಗೆ ಭೇಟಿ ನೀಡಿ, ಮಹಿಳೆಯರ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಶಿಕ್ಷಣ ಕುರಿತು ವಿದ್ಯಾರ್ಥಿಗಳನ್ನುದ್ದೇಶಿಸಿ ಅರಿವು ಮೂಡಿಸಿದರು.@DCPSouthBCP
ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು,ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ವಸತಿ ಗೃಹಗಳಿಗೆ ಭೇಟಿನೀಡಿ ಪೊಲೀಸ್ ಕುಟುಂಬದವರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿ, ಎಲ್ಲರಿಗೂ ಸಿಹಿ ಹಂಚಿ ದೀಪಾವಳಿಯ ಶುಭಾಶಯಗಳನ್ನು ಕೋರಲಾಯಿತು..💥💥@DCPSouthBCP
ಜಯನಗರ ಪೊಲೀಸ್ ಠಾಣಾ ವತಿಯಿಂದ ಪೊಲೀಸ್ ಕ್ವಾರ್ಟರ್ಸ್ ಗಳಿಗೆ ಭೇಟಿನೀಡಿ ಪೊಲೀಸ್ ಕುಟುಂಬದವರ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿ, ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ಕೋರಲಾಯಿತು..💥💥 @DCPSouthBCP
ಈ ದಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತದೆ.
#saynotodrugs
ಇಂದು ಜಯನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳಿಗೆ ಬೇಟಿ ನೀಡಿ ಮಾದಕವಸ್ತುಗಳ ಬಳಕೆಯ ದುಷ್ಪರಿಣಾಮ ಹಾಗೂ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸಲಾಯಿತು...
#saynotodrugs
ಇಂದು ಜಯನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿದ ಶಾಲಾ ಕಾಲೇಜುಗಳಿಗೆ ಬೇಟಿ ನೀಡಿ ಮಾದಕವಸ್ತುಗಳ ಬಳಕೆಯ ದುಷ್ಪರಿಣಾಮ ಹಾಗೂ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸಲಾಯಿತು...
ದಿನಾಂಕ: 31-08-2024 ರಂದು ಜಯನಗರ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತು, ಸೈಬರ್ ಅಪರಾಧಗಳು ಮತ್ತು ಮಹಿಳೆಯರ ಭದ್ರತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಈ ದಿನ ದಿನಾಂಕ: 11-08-2024 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರು, ದಕ್ಷಿಣ ವಿಭಾಗರವರಾದ ಶ್ರೀ ಲೋಕೇಶ್ ಭರಮಪ್ಪ ಜಗಳಸರ್ ರವರ ನೇತೃತ್ವದಲ್ಲಿ ಮಾಸಿಕ ದಲಿತ ಮುಖಂಡರ ಸಭೆಯನ್ನು ನಡೆಸಲಾಗಿರುತ್ತದೆ.
#WorldNoTobaccoDay2024
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರೊಂದಿಗೆ #ಧೂಮಪಾನನಿಷೇಧ ಬಗ್ಗೆ ಜಾಗೃತಿ ಅಭಿಯಾನ ಮಾಡಲಾಯಿತು
#ಧೂಮಪಾನ ಮಾಡಿದಿರಿ ಮಾಡಲು ಬಿಡದಿರಿ
ಧೂಮಪಾನ ಮತ್ತು ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ.
#ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು
As diyas shimmer and fireworks light up the sky, may this Deepavali shed the light of prosperity in all your lives.
#Diwali2023#happydiwali
ದೀಪಗಳು ಬೆಳಗುವಂತೆ, ಪಟಾಕಿಗಳು ಆಕಾಶವನ್ನು ತಮ್ಮ ಬೆಳಕಿನಿಂದ ಬೆಳಗುವಂತೆ, ಈ ದೀಪಾವಳಿ ಹಬ್���ವು ನಿಮ್ಮೆಲ್ಲರ ಜೀವನದಲ್ಲಿ ಸಮೃದ್ಧಿಯ ಬೆಳಕನ್ನು ಚೆಲ್ಲಲಿ.
Just a sneak peek into my world at the K9 training center! From top-notch facilities to action-packed training, it's all about pawsitive vibes.
#PawsOnDuty#BengaluruK9Heroes
Commencing today, Oct 30, 2023, India observes Vigilance Week until November 5, 2023, across the nation.
In a dedicated stance against corruption, the officers of the Commissioner of Police office in Bengaluru took a solemn pledge not to accept bribes.
Say no to corruption; commit to the nation
#VigilanceAwarenessWeek2023 #SayNoToCorruption
ಇಂದಿನಿಂದ, ಅಂದರೆ ಅಕ್ಟೋಬರ್ 30, 2023 ರಿಂದ ನವೆಂಬರ್ 5, 2023 ರವರೆಗೆ ಭಾರತವು 'ಭ್ರಷ್ಟಾಚಾರ ವಿರುದ್ಧದ ಜಾಗೃತಿ ಸಪ್ತಾಹ' ವನ್ನು ರಾಷ್ಟ್ರದಾದ್ಯಂತ ಆಚರಿಸಲಾಗುತ್ತದೆ.
ಬೆಂಗಳೂರಿನ ಪೊಲೀಸ್ ಕಮಿಷನರ್ ರವರ ಕಚೇರಿಯ ಅಧಿಕಾರಿಗಳು ಲಂಚ ಸ್ವೀಕರಿಸುವುದಿಲ್ಲ ಎಂದು ಭ್ರಷ್ಟಾಚಾರದ ವಿರುದ್ಧ ಕಂಕಣ ಬದ್ಧರಾಗಿ ಗಂಭೀರ ಪ್ರತಿಜ್ಞೆ ಸ್ವೀಕರಿಸಿದರು.
ಭ್ರಷ್ಟಾಚಾರವನ್ನು ತ್ಯಜಿಸುವ ಮೂಲಕ, ರಾಷ್ಟ್ರದ ಏಳಿಗೆಗೆ ಕಂಕಣ ಬದ್ಧರಾಗೋಣ.
Masika Janasamparka Divasa
Today, @CPBlr took part in #MeetTheBCP event at Dr. B.R Ambedkar Bhavan, Yelahanka interacting with public to hear their grievances and suggestions. Our department has taken note of the issue raised by the public on law and order, alcohol consumption in public places, installation of CCTV, Traffic congestion and others.
Our commitment towards safe Bengaluru remains strong. Let’s unite for safer Bengaluru. Here is the link to the full video: https://t.co/QXLZR4E70C
#WeServeWeProtect
ಮಾಸಿಕ ಜನಸಂಪರ್ಕ ದಿವಸ!
ಇಂದು ಡಾ ಬಿ.ಆರ್. ಅಂಬೇಡ್ಕರ್ ಭವನ, ಯಲಹಂಕದಲ್ಲಿ ನೆರವೇರಿದ #MeetTheBCP ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಭಾಗವಹಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವರ ಸಲಹೆಗಳನ್ನು ಸ್ವೀಕರಿಸಿದರು.
ಸಾರ್ವಜನಿಕರು ಸೂಚಿಸಿದ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ, ಸಿಸಿಟಿವಿ ಅಳವಡಿಕೆ, ಸಂಚಾರ ದಟ್ಟಣೆ ಮತ್ತಿತರ ಸಮಸ್ಯೆಗಳ ಕುರಿತು ನಮ್ಮ ಇಲಾಖೆ ಗಮನ ಹರಿಸಿದೆ.
ಸುರಕ��ಷಿತ ಬೆಂಗಳೂರಿನತ್ತ ನಮ್ಮ ಬದ್ಧತೆ ದೃಢವಾಗಿದೆ. ಸುರಕ್ಷಿತ ಬೆಂಗಳೂರಿಗಾಗಿ ಒಂದಾಗೋಣ.
ನಮ್ಮನ್ನು ಯಾರೂ ಸಹ ಮೀರಲು ಸಾಧ್ಯವಿಲ್ಲ. ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ವೇಳೆಯಲ್ಲಿ ಸುರಕ್ಷಿತ ಮತ್ತು ಶಾಂತಿಯುತ ವಾತಾವರಣವನ್ನು ನಿರ್ಮಿಸಲ�� ನಾವು ಬದ್ಧರಿದ್ದೇವೆ. ಎಲ್ಲರೂ ಜವಾಬ್ದಾರಿಯುತವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಆನಂದಿಸೋಣ.
#ENGvsSL #WeServeWeProtect