Dear @siddaramaiah ji,
Good move! I also kindly request you to consider stopping travel and telephone allowances for existing MLAs whose assets exceed several crores. This measure could significantly reduce unnecessary financial burdens on the government.@DKShivakumar
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು.
ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾ��� ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು.
#RationCard
ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್��ಷ್ಟವಾಗಿದೆ. (1/3)
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂಬ ನನ್ನ ಬೇಡಿಕೆಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಒಪ್ಪುಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ @BSBommai ಧನ್ಯವಾದಗಳು. ಮೂಲಭೂತ ಸೌಕರ್ಯ ಖಾತೆ ಸಚಿವರಾದ ವಿ. ಸೋಮಣ್ಣ ಸರ್ ಹಾಗು ಉಸ್ತುವಾರಿ ಸಚಿವರಾದ ಎಸ್ಟಿ ಸೋಮಶೇಖರ್ ಸರ್ ರಿಗೂ ಕೃತಜ್ಞತೆಗಳು.
In yet another remarkable step towards women empowerment and social justice, PM Shri @narendramodi led NDA Government declares Smt. Draupadi Murmu as its candidate for the President post.
Thank "The KarmaYogi" for honouring Our Tribal Community with such a huge responsibility 🙏
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
Congratulations @JoeBiden on your spectacular victory! As the VP, your contribution to strengthening Indo-US relations was critical and invaluable. I look forward to working closely together once again to take India-US relations to greater heights.
I don’t agree with the man of the match choice . The umpire who gave this short run should have been man of the match.
Short Run nahin tha. And that was the difference. #DCvKXIP
Honest and brave commissioner we have come across for mangalore @compolmlr sri Harsha Sir. Mangaloreans will miss your love towards peace. Good luck sir