ದಿನಾಂಕ:22.06.2026 ರಂದು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರು ಬೆಂಗಳೂರು ದಕ್ಷಿಣ ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಬಾಲಕಿಯರ ಹಾಸ್ಟೆಲ್ ಉಪಕಾರ್ ಲೇಔಟ್ ಇಲ್ಲಿನ ನಿಲಯದ ಕಾಮಗಾರಿಗಳನ್ನು ಪರಿಶೀಲಿಸಲಾಯಿತು.
ಜಂಟಿ ನಿರ್ದೇಶಕರು ಇಂದು ಡಾಕ್ಟರ್|| ಬಿ ಆರ್ ಅಂಬೇಡ್ಕರ್ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಎಂ ಜಿ ರಸ್ತೆ, ಪೂರ್ವ ತಾಲೂಕಿನ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ ಇಂದಿರಾ ನಗರ ಮಾರತ್ ಹಳ್ಳಿ, ಕಾಡುಗೋಡಿ ನಿಲಯಗಳಿಗೆ ಭೇಟಿ ನೀಡಿ ಕಟ್ಟಡದ ಕಾಮಗಾರಿಗಳನ್ನು ಹಾಗೂ ನಿಲಯ ನಿರ್ವಹಣೆಯನ್ನು ಪರಿಶೀಲಿಸಲಾಯಿತು.
ದಿನಾಂಕ :19.06.2026 ರಂದು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ಸಹಾಯಕ ನಿರ್ದೇಶಕರು, ನಿಲಯದ ವಾರ್ಡನ್ ಹಾಗೂ ಕ್ರೈಸ್ ಸಂಸ್ಥೆಯ ಪ್ರಾಂಶುಪಾಲರೊಂದಿಗೆ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ KAMS ಹಾಜರಾತಿ, ನಿಲಯ ಪೋರ್ಟಲ್ ಹಾಗೂ ನಿಲಯ ನಿರ್ವಹಣೆಯ ಬಗ್ಗೆ ಚರ್ಚಿಸಲಾಯಿತು.
ದಿನಾಂಕ-15.09.2025 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಮತ್ತು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ರವರ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯ ಸೈಕಲ್ rally ಯ ದೃಶ್ಯಾವಳಿಗಳು.
@SWDGok@Captain_Mani72#karnatakademocracyday2024
ದಿನಾಂಕ: 15.09.2024 ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸರ್ಕಾರಿ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯ ಜಯನಗರ ಇಲ್ಲಿನ ನಿಲಯದ ನಿಲಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರದಲ್ಲಿ ಭಾಗವಹಿಸುವಂತೆ ಜನತೆಗೆ ನೀಡಿರುವ ಸಂದೇಶ.

ದಿನಾಂಕ: 15.09.2024 ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾನವ ಸರಪಳಿ ನಿರ್ಮಿಸಲು ಕೈ ಜೋಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂದೇಶ.
@SWDGok@Captain_Mani72#karnatakademocracyday2024
ದಿನಾಂಕ: 15.09.2024 ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರು ಕೈ ಜೋಡಿಸಲು ಬೆಂಗಳೂರು ನಗರ ಜಿಲ್ಲೆಯ ಸಾರ್ವಜನಿಕರಿಂದ ಕಾರ್ಯಕ್ರಮದಲ್ಲಿ ಬಾಗವಹಿಸಿ ಯಶಸ್ವಿಗೊಳಿಸಲು ಎಲ್ಲ ಜನತೆಗೆ ಸಂದೇಶ.