Just a sneak peek into my world at the K9 training center! From top-notch facilities to action-packed training, it's all about pawsitive vibes.
#PawsOnDuty#BengaluruK9Heroes
Commencing today, Oct 30, 2023, India observes Vigilance Week until November 5, 2023, across the nation.
In a dedicated stance against corruption, the officers of the Commissioner of Police office in Bengaluru took a solemn pledge not to accept bribes.
Say no to corruption; commit to the nation
#VigilanceAwarenessWeek2023 #SayNoToCorruption
ಇಂದಿನಿಂದ, ಅಂದರೆ ಅಕ್ಟೋಬರ್ 30, 2023 ರಿಂದ ನವೆಂಬರ್ 5, 2023 ರವರೆಗೆ ಭಾರತವು 'ಭ್ರಷ್ಟಾಚಾರ ವಿರುದ್ಧದ ಜಾಗೃತಿ ಸಪ್ತಾಹ' ವನ್ನು ರಾಷ್ಟ್ರದಾದ್ಯಂತ ಆಚರಿಸಲಾಗುತ್ತದೆ.
ಬೆಂಗಳೂರಿನ ಪೊಲೀಸ್ ಕಮಿಷನರ್ ರವರ ಕಚೇರಿಯ ಅಧಿಕಾರಿಗಳು ಲಂಚ ಸ್ವೀಕರಿಸುವುದಿಲ್ಲ ಎಂದು ಭ್ರಷ್ಟಾಚಾರದ ವಿರುದ್ಧ ಕಂಕಣ ಬದ್ಧರಾಗಿ ಗಂಭೀರ ಪ್ರತಿಜ್ಞೆ ಸ್ವೀಕರಿಸಿದರು.
ಭ್ರಷ್ಟಾಚಾರವನ್ನು ತ್ಯಜಿಸುವ ಮೂಲಕ, ರಾಷ್ಟ್ರದ ಏಳಿಗೆಗೆ ಕಂಕಣ ಬದ್ಧರಾಗೋಣ.
Masika Janasamparka Divasa
Today, @CPBlr took part in #MeetTheBCP event at Dr. B.R Ambedkar Bhavan, Yelahanka interacting with public to hear their grievances and suggestions. Our department has taken note of the issue raised by the public on law and order, alcohol consumption in public places, installation of CCTV, Traffic congestion and others.
Our commitment towards safe Bengaluru remains strong. Let’s unite for safer Bengaluru. Here is the link to the full video: https://t.co/QXLZR4E70C
#WeServeWeProtect
ಮಾಸಿಕ ಜನಸಂಪರ್ಕ ದಿವಸ!
ಇಂದು ಡಾ ಬಿ.ಆರ್. ಅಂಬೇಡ್ಕರ್ ಭವನ, ಯಲಹಂಕದಲ್ಲಿ ನೆರವೇರಿದ #MeetTheBCP ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಭಾಗವಹಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವರ ಸಲಹೆಗಳನ್ನು ಸ್ವೀಕರಿಸಿದರು.
ಸಾರ್ವಜನಿಕರು ಸೂಚಿಸಿದ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ, ಸಿಸಿಟಿವಿ ಅಳವಡಿಕೆ, ಸಂಚಾರ ದಟ್ಟಣೆ ಮತ್ತಿತರ ಸಮಸ್ಯೆಗಳ ಕುರಿತು ನಮ್ಮ ಇಲಾಖೆ ಗಮನ ಹರಿಸಿದೆ.
ಸುರಕ್ಷಿತ ಬೆಂಗಳೂರಿನತ್ತ ನಮ್ಮ ಬದ್ಧತೆ ದೃಢವಾಗಿದೆ. ಸುರಕ್ಷಿತ ಬೆಂಗಳೂರಿಗಾಗಿ ಒಂದಾಗೋಣ.
ನಮ್ಮನ್ನು ಯಾರೂ ಸಹ ಮೀರಲು ಸಾಧ್ಯವಿಲ್ಲ. ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ವೇಳೆಯಲ್ಲಿ ಸುರಕ್ಷಿತ ಮತ್ತು ಶಾಂತಿಯುತ ವಾತಾವರಣವನ್ನು ನಿರ್ಮಿಸಲು ನಾವು ಬದ್ಧರಿದ್ದೇವೆ. ಎಲ್ಲರೂ ಜವಾಬ್ದಾರಿಯುತವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಆನಂದಿಸೋಣ.
#ENGvsSL#WeServeWeProtect