The students are at top priority, educationally n security-wise, so they need not worry and have their parents worried for them. The Honorable Prime Minister has tweeted, and I am sure that he will take strict action against all those people who are responsible for this leak. So students, plz go back to your parents n homes.
Sonam, it's done, bro. Don't extend this. Keep the spirit for another day if there be a need, which I doubt, n eat something. If u want, will send u food from home.
It was such a peaceful movement, feel so sad that it had to take a violent turn. My heart goes out to the students and their families who were hurt. Paper leak is a very serious issue, and I am glad to know n see that the kids of our country have come together for a better educational system, and their parents supported them.
I truly appreciate the stand they have taken, showing dedication, sincerity, and keenness to study hard n make their future and a greater, educated India. This andolan, this protest, is the right way to go abt it, n the students have done this peacefully. So courageous and brave. Driven and motivated towards education, this generation will make India proud.
This issue is between the students and the educational system, it should not be hijacked politically, the credit should only go to the students of our country, and I am sure the government will also give them all the support n make it a stronger educational system. It’s a win-win situation. Hoping n praying for a positive decision. God bless all of you who wanna be educated.
Education should be the next trend and fashion, and should get trendier n more fashionable yr by yr, itna k bahar se log come to India to study and India becomes an educational hub.
ಬೆಂಗಳೂರು ಗ್ರಾ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ, ಆವತಿಯ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ತಡರಾತ್ರಿ ಐದು ಜನ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು ಈ ಕುರಿತು ಪೊಲೀಸರು ನಿಗಾ ವಹಿಸಬೇಕಾಗಿ ತಮ್ಮಲ್ಲಿ ವಿನಂತಿ.
@BlrCityPolice@DrParameshwara@KHMuniyappaklr
In Andhra Pradesh, we saw those who swore to protect environment ruthlessly cut down trees, destroyed forests and enabled the smuggling of our vital ecological resources for selfish gain. And then, on the other end of the spectrum, we have a humble person whose life was a total dedication to nature - Saalumarada Thimmakka, the woman known simply as the "Mother of Trees."
From a small village in Karnataka, Thimmakka and her husband found their life's purpose when they couldn't have children. They chose to raise a family of green. With pure love and daily labour, they gifted the world a breathtaking canopy, planting and nurturing over 8,000 trees, including 375 majestic banyan trees. Her life was not about seeking power or wealth; it was a vow of unconditional love to Mother Earth.
Today, at 114 years young, this legendary protector of nature has finally left us. Her life is a powerful lesson in true public service. On behalf of JanaSena, I offer my deepest respects to the great Saalumarada Thimmakka.
We have lost our mother of Trees, but her spirit remains with us. She continues to inspire us all to work toward environmental conservation, to plant trees in our communities, and to become the responsible citizens our planet desperately needs.
ಕರ್ನಾಟಕ ರಾಜ್ಯ ಭಿಕ್ಷು ಸಂಘ, ರಾಜ್ಯ ಬೌದ್ಧ ಸಂಘ- ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿಗಳ ಸಂಘ- ಸಂಸ್ಥೆಗಳು ಮತ್ತು ವಿಶ್ವಮೈತ್ರಿ ಬುದ್ಧ ವಿಹಾರದ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಇಂದು ಜರುಗಿದ 2025 ರ ಬೌದ್ಧ ಮಹಾಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜೊತೆಗೆ ಪಾಲ್ಗೊಂಡು, ಮಾತನಾಡಿದೆ.
ಈ ಸಂದರ್ಭದಲ್ಲಿ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಮಹಾಸ್ವಾಮಿಗಳು, ಸಚಿವರಾದ ಡಾ. ಜಿ.ಪರಮೇಶ್ವರ, ಡಾ.ಎಚ್.ಸಿ. ಮಹಾದೇವಪ್ಪ, ಶಾಸಕ ಮಿತ್ರರು ಸೇರಿ ಬೌದ್ಧ ಬಿಕ್ಕುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
#satishjarkiholi #mysuru
ಮೈಸೂರು ಮಹಾರಾಜ ಕಾಲೇಜು ಆವರಣದಲ್ಲಿ ಇಂದು ರಾಜ್ಯ ಭಿಕ್ಖು ಸಂಘ, ಬೌದ್ಧ ಸಂಘ ಸಂಸ್ಥೆಗಳು, ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಹಾಗೂ ವಿಶ್ವಮೇತ್ರಿ ಬುದ್ಧವಿಹಾರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಬೌದ್ಧ ಮಹಾ ಸಮ್ಮೇಳನ ಹಾಗೂ ಮಾನವ ಮೈತ್ರಿಯ ಪಯಣ" ವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ, ಮಾತನಾಡಿದರು.
ಕರ್ನಾಟಕ ರಾಜ್ಯ ಭಿಕ್ಖು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವಮೇತ್ರಿ ಬುದ್ಧವಿಹಾರದ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ “ಬೌದ್ಧ ಮಹಾ ಸಮ್ಮೇಳನ” ಮತ್ತು “ಮಾನವ ಮೈತ್ರಿಯ ಪಯಣ-2025 ಅಂತಾರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ” ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ @siddaramaiah ರವರೊಂದಿಗೆ ಭಾಗವಹಿಸಿದೆ.
ವಿಶ್ವವೇ ಬುದ್ಧನ ತತ್ವ ಸಂದೇಶಗಳನ್ನು ಪಾಲಿಸಲು ಪ್ರಯತ್ನಿಸುತ್ತಿದೆ. ದೇಶಕ್ಕೆ ಬೇಕಾಗಿರುವುದು ಸಂಘರ್ಷವಲ್ಲ, ಶಾಂತಿ. ಬುದ್ಧನ ಸಂದೇಶ ಪಾಲಿಸಿದರೆ ಪ್ರತಿಯೊಬ್ಬ ಪ್ರಜೆಗೆ ಸಮಾನತೆ ಸಿಗುತ್ತದೆ. ಶೋಷಿತ ಸಮುದಾಯಗಳಿಂದ ಮಾತ್ರ ಬುದ್ಧನ ತತ್ವ, ಸಿದ್ಧಾಂತಗಳು ಉಳಿಯಲು ಸಾಧ್ಯ. ಬೌದ್ಧ ಮಹಾ ಸಮ್ಮೇಳನವು ದೇಶಕ್ಕೆ ಹೊಸ ಸಂದೇಶವನ್ನು ನೀಡುವ ಕಾರ್ಯಕ್ರಮವಾಗಲಿ ಎಂದು ಮಾತನಾಡಿದೆ.
ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶನಂದ ಸ್ವಾಮೀಜಿ ರವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ದೃವ ನಾರಾಯಣ್, ರವಿ ಶಂಕರ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ನ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ಮುಂತಾದವರು ಇದ್ದರು.
#buddha #BuddhaWisdom #buddhism @CMofKarnataka@CMahadevappa
ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು.
ಎಲ್ಲರಿಗೂ ಸಮಾನ ಅವಕಾಶಗಳು ಇಲ್ಲದ ಕಾರಣ ಅಸಮಾನತೆ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಹೊಂದಿದ್ದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದರು. ಪರಧರ್ಮ ಸಹಿಷ್ಣುತೆ, ಸಹಬಾಳ್ವೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಮಾತ್ರ ದೇಶದಲ್ಲಿ ಶಾಂತಿ, ಅಹಿಂಸೆ ಸತ್ಯ ನೆಲೆಗೊಳ್ಳಲು ಸಾಧ್ಯ.
ಎಸ್ಸಿಎಸ್ಪಿ /ಟಿಎಸ್ಪಿ ಯೋಜನೆಗಾಗಿ 42 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಸಮಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಬರಲೇಬೇಕು. ನಮ್ಮ ಸರ್ಕಾರ ಗುತ್ತಿಗೆಗಳಲ್ಲಿ ಮೀಸಲಾತಿಯನ್ನು ತಂದಿದೆ. ಬಡ್ತಿಯಲ್ಲಿ ಮೀಸಲಾತಿಯನ್ನು ಸರ್ವೋಚ್ಚ ನ್ಯಾಯಾಲಯ ಕೊಡದಿದ್ದರೂ ಸಮಿತಿ ರಚಿಸಿ, ಅದರ ವರದಿಯ ಆಧಾರದ ಮೇಲೆ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.
ಸಮಾನತೆಯ ಜಾಗೃತಿಯ ಜೊತೆಗೆ ಪೂರಕ ಕಾರ್ಯಕ್ರಮಗಳಿದ್ದರೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಭಾಗ್ಯಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ನಮ್ಮ ಅಧಿಕಾರದ ಅವಧಿಯಲ್ಲಿ ನೀಡಲಾಗಿದೆ.
ಶಕ್ತಿ ಯೋಜನೆಯಿಂದಾಗಿ ಒಂದು ದಿನದಲ್ಲಿ ಹಾಸನಾಂಬೆ ದರ್ಶನಕ್ಕೆ ಭೇಟಿ ನೀಡಿದ ಒಟ್ಟು 9 ಲಕ್ಷ ಪ್ರಯಾಣಿಕರ ಪೈಕಿ ಶೇ.70 ರಷ್ಟು ಮಹಿಳೆಯರೇ ಇದ್ದಾರೆ. ದೇವಸ್ಥಾನ, ಕೆಲಸದ ಸ್ಥಳಗಳಿಗೆ ಮಹಿಳೆಯರು ಓಡಾಡುವಂತಾಗಿ ಸ್ವಾವಲಂಬಿಗಳಾಗಿದ್ದಾರೆ.
ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆಯವರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ಕೋರಿ ಪತ್ರ ಬರೆದಿದ್ದರು. ತಮಿಳುನಾಡಿನಲ್ಲಿ ಈ ದಿಸೆಯಲ್ಲಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
ಸಮಾಜದಲ್ಲಿ ಬದಲಾವಣೆ ತರುವ ನಮ್ಮ ಪ್ರಯತ್ನಕ್ಕೆ ಹಲವು ತೊಡಕು ಎದುರಾಗುತ್ತವೆ. ಮೌಢ್ಯಗಳು, ಕಂದಾಚಾರಗಳ ನಿಗ್ರಹಕ್ಕೆ ನಮ್ಮ ಸರ್ಕಾರ ಕಾನೂನು ರೂಪಿಸಿದೆ.
ನಮ್ಮಲ್ಲಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆಯಬೇಕು, ತನ್ಮೂಲಕ ಎಲ್ಲರೂ ಮನುಷ್ಯರಾಗಬೇಕು. ಪ್ರೀತಿಯಿಂದ ದ್ವೇಷವನ್ನು ಗೆಲ್ಲಬೇಕು. ಬುದ್ಧ, ಬಸವಣ್ಣನವರ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕಿದೆ.
- ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮದಲ್ಲಿ ನನ್ನ ಮಾತುಗಳು

- ಮುಖ್ಯಮಂತ್ರಿ @siddaramaiah ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ, ಮಾತನಾಡಿದರು
Spoke to Chief Justice of India, Justice BR Gavai Ji. The attack on him earlier today in the Supreme Court premises has angered every Indian. There is no place for such reprehensible acts in our society. It is utterly condemnable.
I appreciated the calm displayed by Justice Gavai in the face of such a situation. It highlights his commitment to values of justice and strengthening the spirit of our Constitution.